Tuesday, 28th January 2020

6 months ago

ಒನ್ ಲವ್ 2 ಸ್ಟೋರಿ ಹೀರೋ ಪವರ್ ಸ್ಟಾರ್ ಅಭಿಮಾನಿ!

ಚಿತ್ರರಂಗದಲ್ಲಿ ಚಾಲ್ತಿಯಲ್ಲಿರೋ ನಾಯಕ ನಟರನ್ನು ಆರಾಧಿಸುತ್ತಲೇ ಚಿತ್ರರಂಗದತ್ತ ಸೆಳೆತ ಬೆಳೆಸಿಕೊಂಡವರು, ಕಲಾಸಕ್ತಿಯನ್ನು ಮೈಗೂಡಿಸಿಕೊಂಡಿರುವ ಅನೇಕರು ನಾಯಕ ನಟರಾಗಿ ನೆಲೆ ಕಂಡುಕೊಂಡಿದ್ದಿದೆ. ಹುಡುಕಾಡಿದರೆ ಹೊಸತಾಗಿ ಬಂದ ಅನೇಕರಲ್ಲಿ ಇಂಥಾ ಅಭಿಮಾನದ ಕಥೆಗಳು ಸಿಗುತ್ತವೆ. ಇದೀಗ ಬಿಡುಗಡೆಗೆ ಸಜ್ಜಾಗಿರುವ ಒನ್ ಲವ್ 2 ಸ್ಟೋರಿ ಚಿತ್ರದ ಮೂಲಕ ನಾಯಕರಾಗಿ ಅಡಿಯಿರಿಸುತ್ತಿರುವ ಸಂತೋಷ್ ಕೂಡಾ ಈ ಸಾಲಿಗೆ ಸೇರಿಕೊಳ್ಳುವವರು. ಸಂತೋಷ್ ಮೂಲತಃ ಬೆಂಗಳೂರಿನ ಹುಡುಗ. ಶಾಲಾ ಕಾಲೇಜು ದಿನಗಳಿಂದಲೇ ಸಿನಿಮಾದ ಗುಂಗು ಹತ್ತಿಸಿಕೊಂಡಿದ್ದ ಅವರ ಪಾಲಿಗೆ ಪುನೀತ್ ರಾಜ್‍ಕುಮಾರ್ ರೋಲ್ ಮಾಡೆಲ್. […]

6 months ago

ಬಿಎಸ್‍ವೈ ಆಪ್ತ ಸಂತೋಷ್ ಜೊತೆ ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಜೊತೆ ಕಾರ್ಯಕರ್ತರು ಸೆಲ್ಫಿಗೆ ಮುಗಿಬಿದ್ದ ಪ್ರಸಂಗವೊಂದು ಇಂದು ನಡೆದಿದೆ. ನಾಲ್ಕನೇ ಬಾರಿ ಸಿಎಂ ಆಗುವ ಉತ್ಸಾಹದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಲು ಅವರ ನಿವಾಸಕ್ಕೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು. ಬೆಳಗ್ಗೆ 6 ಗಂಟೆಯಿಂದಲೇ ಬಿಎಸ್‍ವೈ ನಿವಾಸ ದವಳಗಿರಿಗೆ ಆಗಮಿಸಿ ಈ...

ಒಂದೇ ದಿನ 2 ಡ್ರೆಸ್ – ಕನಕಪುರದ ಬಂಡೆಗೆ ಚಮಕ್ ಕೊಟ್ಟ ಸಂತೋಷ್

7 months ago

ಬೆಂಗಳೂರು: ಆಪರೇಷನ್ ಕಮಲದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಯಡಿಯೂರಪ್ಪ ಆಪ್ತ ಸಂತೋಷ್ ಒಂದೇ ದಿನದಲ್ಲಿ ಎರಡು ಉಡುಪಿನಲ್ಲಿ ಕಾಣಿಸಿಕೊಂಡು ಟ್ರಬಲ್ ಶೂಟರ್ ಡಿಕೆಶಿಗೆ ಚಮಕ್ ಕೊಟ್ಟಿದ್ದಾರೆ. ಇಂದು ಮಧ್ಯಾಹ್ನ ಮುಳುಬಾಗಿಲಿನ ಪಕ್ಷೇತರ ಶಾಸಕ ನಾಗೇಶ್ ಅವರನ್ನು ಸಂತೋಷ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ...

Exclusive: ವಿಮಾನ ನಿಲ್ದಾಣದಲ್ಲಿ ಡಿಕೆಶಿ, ಬಿಎಸ್‍ವೈ ಆಪ್ತ ಸಂತೋಷ್ ನಡುವೆ ಕಿತ್ತಾಟ

7 months ago

– ಮಾಧ್ಯಮದವರನ್ನ ಕಂಡು ಓಡೋಡಿ ಹೋದ ಸಂತೋಷ್ – ನೀನು ಎಳಸು, ಬಚ್ಚಾ ಎಂದ ಡಿಕೆಶಿ ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಮತ್ತು ಬಿಎಸ್‍ವೈ ಆಪ್ತ ಸಂತೋಷ್ ನಡುವೆ ಕಿತ್ತಾಟ ನಡೆದಿದೆ. ಪಕ್ಷೇತರ ಶಾಸಕ ಆರ್.ಶಂಕರ್ ಸಚಿವ...

ಸರ್ಕಾರ ರಚನೆಯ ಕನಸಿನಲ್ಲಿದ್ದ ಬಿಎಸ್‍ವೈಗೆ ಶಾಕ್!

10 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ರಚನೆಯ ಕನಸಿನಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಶಾಕ್ ಎದುರಾಗಿದೆ. ಒಂದೇ ಏಟಿಗೆ ಮೂರು ಹಕ್ಕಿ ಹೊಡೆಯಲು ಮಹಾಪ್ಲಾನ್ ನಡೆದಿದೆ. ಚಿಕ್ಕೋಡಿ ಹಾಗೂ ಬೆಂಗಳೂರು ದಕ್ಷಿಣ ಈ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್‍ವೈ,...

ಮೈಸೂರು ಅಗ್ರಹಾರದಿಂದ ಲಂಡನ್‍ವರೆಗಿನ ಲಂಬೋದರನ ಪಯಣ!

10 months ago

ಲಂಡನ್ ಸ್ಕ್ರೀನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರೋ ಲಂಡನ್‍ನಲ್ಲಿ ಲಂಬೋದರ ಚಿತ್ರ ಮಾರ್ಚ್ 29ರಂದು ಬಿಡುಗಡೆಯಾಗುತ್ತಿದೆ. ರಾಜ್ ಸೂರ್ಯ ನಿರ್ದೇಶನದ ಈ ಸಿನಿಮಾ ಮೂಲಕ ವಿಶಿಷ್ಟವಾದೊಂದು ಪಾತ್ರದ ಮೂಲಕ ಸಂತೋಷ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಸಿನಿಮಾ ಮಾಯೆಯೆಂಬುದು ಎತ್ತೆತ್ತಲಿಂದಲೋ ಸೆಳೆದುಕೊಂಡು ಬರುತ್ತದಲ್ಲಾ? ಅಂಥಾದ್ದೇ...

ಬಿಎಸ್‍ವೈ ಡೈರಿ ಪ್ರಕರಣ- ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯೆ

10 months ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣವೇರ್ಪಟ್ಟಿದೆ. ಈ ಕುರಿತು ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್...

ಆಪರೇಷನ್ ಕಮಲದಲ್ಲಿ ಬ್ಯುಸಿಯಾಗಿದ್ದ ಬಿಎಸ್‍ವೈಗೆ ಸಿಸಿಬಿಯಿಂದ ಶಾಕ್!

12 months ago

ಬೆಂಗಳೂರು: ಆಪರೇಷನ್ ಕಮಲದಲ್ಲಿ ಫುಲ್ ಬ್ಯುಸಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಿಎ ಸಂತೋಷ್‍ಗೆ ಸಿಸಿಬಿ ಬಿಸಿ ಮುಟ್ಟಿಸಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಪಿಎ ವಿನಯ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಸಂತೋಷ್. ಹೀಗಾಗಿ...