Wednesday, 19th June 2019

Recent News

1 month ago

ಮಳೆಗೆ ಹೆದರಿ ಸ್ವಂತ ಮನೆ ಬಿಟ್ಟು ಬಾಡಿಗೆ ಮನೆ ಸೇರುತ್ತಿರುವ ಕೊಡಗು ಸಂತ್ರಸ್ತರು

ಮಡಿಕೇರಿ: ಈ ಬಾರಿಯ ಮಳೆಯಿಂದಾಗಿ ಮತ್ತೆ ಮನೆಗಳಿಗೆ ಹಾನಿ ಆಗಬಹುದು ಎಂದು ಆತಂಕಕ್ಕೆ ಒಳಗಾಗಿರುವ ಮಂಜಿನ ನಗರಿ ಮಡಿಕೇರಿಯ ಕೆಲವು ಸಂತ್ರಸ್ತರು, ಅಪಾಯದ ಪರಿಸ್ಥಿತಿಯಲ್ಲಿರುವ ತಮ್ಮ ಸ್ವಂತ ಮನೆಗಳನ್ನು ಸ್ವಯಂ ಪ್ರೇರಿತರಾಗಿ ಖಾಲಿ ಮಾಡಿ ಬಾಡಿಗೆ ಮನೆಗೆ ತೆರಳುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಕಳೆದ ವರ್ಷ ಪ್ರಕೃತಿ ವಿಕೋಪ ಸಂಭವಿಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಮಡಿಕೇರಿ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಮನೆಗಳು ಕೊಚ್ಚಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಂತ್ರಸ್ತರಿಗೆ ಸರ್ಕಾರದಿಂದ ಮನೆ ನಿರ್ಮಾಣ […]

4 months ago

ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳಿಗೆ ಹಾನಿ

ಚಿತ್ರದುರ್ಗ: ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳು ಹಾನಿಗೀಡಾದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಾಲಘಟ್ಟ ಗ್ರಾಮದಲ್ಲಿ ನಡೆದಿದೆ. ರಂಗಪ್ಪ ಎಂಬವರ ಮೇಲೆ ಶೀಟ್ ಬಿದ್ದು ಗಾಯವಾಗಿದೆ. ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿಯ ಶೀಟು ಕುಸಿದಿದೆ. ಅಲ್ಲದೆ ರಂಗಪ್ಪ ಅವರ ಮೇಲೆ ಕಬ್ಬಿಣದ ತುಂಡು ಬಿದ್ದು ಗಾಯಗೊಂಡಿದ್ದಾರೆ. ರಾತ್ರಿ ಬೀಸಿದ ಬಿರುಗಾಳಿಗೆ...

ನಿರಾಶ್ರಿತ ಕೇಂದ್ರದಲ್ಲಿ ತಹಶೀಲ್ದಾರ್ ವಿರುದ್ಧ ಸಂತ್ರಸ್ತರು ಕಿಡಿ

9 months ago

ಕೊಡಗು: ಪ್ರವಾಹಕ್ಕೆ ತತ್ತರಿಸಿ ನಿರಾಶಿತ್ರ ಕೇಂದ್ರ ಸೇರಿದ್ದ ಸಂತ್ರಸ್ತರನ್ನು ತಹಶೀಲ್ದಾರ್ ಕೀಳಾಗಿ ಕಾಣುತ್ತಿದ್ದಾರೆ ಎನ್ನುವ ಕಾರಣಕ್ಕೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ವಾಲ್ಮೀಕಿ ಭವನದ ಮುಂದೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನಿರಾಶ್ರಿತ ಕೇಂದ್ರ ಶುರುವಾದ ದಿನದಿಂದಲೂ ಒಂದಿಲ್ಲೊಂದು...

ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು

9 months ago

ಬಳ್ಳಾರಿ: ಕೊಡಗು, ಕೇರಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಗೆ ನಾಡಿನ ಜನರು ಸಾಕಷ್ಟು ನೆರವು ನೀಡಿದ್ದಾರೆ. ಸಂತ್ರಸ್ತರಿಗಾಗಿ ಸಾವಿರಾರು ಜನರು ಆಹಾರ ಧಾನ್ಯ, ದವಸ, ಬಟ್ಟೆ ಬರೆ, ಔಷಧಿಗಳನ್ನು ಸಂತ್ರಸ್ತರಿಗಾಗಿ ನೀಡಿದ್ದಾರೆ. ಆದರೆ ಸಂತ್ರಸ್ತರಿಗೆ ತಲುಪಬೇಕಾಗಿದ್ದ ರಾಶಿ ರಾಶಿ ವಸ್ತುಗಳು ಇದೀಗ...

ನೋವಿನ ನಡುವೆಯೂ ಜೋಡುಪಾಲದ ಸಂತ್ರಸ್ತರಲ್ಲಿ ಸಂಭ್ರಮ- ಜಾತಿ, ಧರ್ಮ ಬೇಧವಿಲ್ಲದೆ ಮದುವೆಯಲ್ಲಿ ಭಾಗಿ

10 months ago

ಮಂಗಳೂರು: ನೋವಿನ ನಡುವೆಯೂ ಜೋಡುಪಾಲದ ಸಂತ್ರಸ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಸುಳ್ಯದ ಕಲ್ಲುಗುಂಡಿ ಪರಿಹಾರ ಕೇಂದ್ರದಲ್ಲಿ ಮದರಂಗಿ ಶಾಸ್ತ್ರ ನಡೆದಿದ್ದು, ಜಾತಿ, ಧರ್ಮ ಬೇಧವಿಲ್ಲದೆ ಜೊತೆಗೂಡಿ ಎಲ್ಲರೂ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. 2ನೇ ಮೊಣ್ಣಂಗೇರಿ ನಿವಾಸಿ ವಾರಿಜಾ(26) ಹಾಗೂ ಪುಣೆಯ ರುದ್ರೇಶ್‍ಗೆ (32)...

‘ನನ್ನ ಹೆಜ್ಜೆ ಅವರಿಗಾಗಿ’ ಎಂದು ಕೊಡಗಿನ ಸಂತ್ರಸ್ತರಿಗೆ ಸ್ಪಂದಿಸುತ್ತಿರುವ ಸಹೋದರರು

10 months ago

ಹಾವೇರಿ: ಕೊಡಗಿನ ಜನ ಜಲಪ್ರಳಯಕ್ಕೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಇಡೀ ರಾಜ್ಯವೇ ಕೊಡಗಿನ ಸಂತ್ರಸ್ತರ ನೋವಿಗೆ ಸ್ಪಂದಿಸಿದೆ. ಆದರೆ ಇಲ್ಲಿಬ್ಬರು ಬಾಲಕರು ಕೊಡಗಿನ ಸಂತ್ರಸ್ತರಿಗಾಗಿ ಹೆಜ್ಜೆ ಹಾಕುತ್ತಿದ್ದಾರೆ. ‘ನನ್ನ ಹೆಜ್ಜೆ ಅವರಿಗಾಗಿ’ ಎನ್ನುವ ಬ್ಯಾನರ್ ಹಾಕಿ 15 ವರ್ಷದೊಳಗಿನ ಇಬ್ಬರು ಸಹೋದರರು...

ದುರಂತ ಸಂಭವಿಸಿ 10 ದಿನಗಳಾದರು ಸಂತ್ರಸ್ತರ ಕೇಂದ್ರದಲ್ಲೇ ಇರುವ ಸಾವಿರಾರು ನಿವಾಸಿಗಳು

10 months ago

ಮಂಗಳೂರು: ಕೊಡಗಿನ ಜೋಡುಪಾಲ, ಮದೆನಾಡಿನಲ್ಲಿ ದುರಂತ ಎದುರಾಗಿ ಹತ್ತು ದಿನ ಕಳೆದಿವೆ. ಆದರೂ ಅಲ್ಲಿನ ಮೂರು ಗ್ರಾಮಗಳ ಸಾವಿರಾರು ನಿವಾಸಿಗಳು ಇನ್ನು ಕಲ್ಲುಗುಂಡಿ, ಸಂಪಾಜೆಯಲ್ಲಿರುವ ಕೇಂದ್ರದಲ್ಲೇ ತಂಗಿದ್ದಾರೆ. ಈ ನಡುವೆ ತಮ್ಮ ತಮ್ಮ ಮನೆಗಳನ್ನು ನೋಡಿ ಹೋಗಲು ಬರುವ ಬಹುತೇಕ ನಿವಾಸಿಗಳು...

ರೇಷ್ಮೆ ಬೆಳೆ ಮೊತ್ತವನ್ನು ಕೊಡಗು ಸಂತ್ರಸ್ತರಿಗೆ ನೀಡಿದ ಮಂಡ್ಯದ ರೈತ

10 months ago

ಮಂಡ್ಯ: ತಾವು ಬೆಳೆದ ರೇಷ್ಮೆಯನ್ನು ತಮ್ಮ ತೋಟದ ಮನೆಯಲ್ಲಿಯೇ ಹರಾಜು ಹಾಕಿ, ಅದರಿಂದ ಬಂದ ಸಂಪೂರ್ಣ ಹಣವನ್ನು ಕೊಡಗಿನ ಸಂತ್ರಸ್ತರ ನಿಧಿಗೆ ನೀಡುವ ಮೂಲಕ ಜಿಲ್ಲೆಯ ಮಳವಳ್ಳಿಯ ರೈತರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಮಳವಳ್ಳಿ ಪಟ್ಟಣದ ರೈತ ಬಸವರಾಜು ಎಂಬವರು ಒಂದೂವರೆ ಎಕರೆ...