Thursday, 18th July 2019

Recent News

4 weeks ago

ಶುಭ ಸೋಮವಾರ ನೂತನ ಸಚಿವರಿಗೆ ಖಾತೆ ಹಂಚಿಕೆ

– ಶಂಕರ್ ಗೆ ಪೌರಾಡಳಿತ, ನಾಗೇಶ್‍ಗೆ ಶಿಕ್ಷಣ ಸಾಧ್ಯತೆ ಬೆಂಗಳೂರು: ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಎಂ ಕಚೇರಿಯಿಂದ ಲಭ್ಯವಾಗಿದೆ. ರಾಜ್ಯಪಾಲ ವಿ.ಆರ್.ವಾಲಾ ಅವರು ಬೆಂಗಳೂರಿನಿಂದ ಹೊರ ಇರುವ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ಆಗಲಿದೆ ಎಂಬ ಮಾಹಿತಿ ಲಭಿಸಿದ್ದು, ನಾಳೆ ವಾಲಾ ಅವರಿಂದ ನೂತನ ಸಚಿವರ ಖಾತೆಗಳ ಪಟ್ಟಿಗೆ ಅಂಕಿತ ಬೀಳಲಿದೆ. ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ […]

1 month ago

ಮೈತ್ರಿ ಸರ್ಕಾರದ ಸಂಪುಟಕ್ಕೆ ಪಕ್ಷೇತರ ಶಾಸಕರ ಎಂಟ್ರಿ

ಬೆಂಗಳೂರು: ಹಲವು ಗೊಂದಲಗಳ ನಡುವೆ ಮೈತ್ರಿ ಸಂಪುಟಕ್ಕೆ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಎಂಟ್ರಿ ಪಡೆದಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಬ್ಬರು ಶಾಸಕರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಅರಣ್ಯ...

ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

7 months ago

ಬೆಂಗಳೂರು: ಬಹುನಿರೀಕ್ಷೆಯ ಸಂಪುಟ ವಿಸ್ತರಣೆ ಡಿಸೆಂಬರ್ 22ರಂದು ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ರಾಜಭವನದ ಗ್ಲಾಸ್ ಹೌಸ್‍ನಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ....

ಮಂತ್ರಿಗಿರಿಗಿಂತ ಎತ್ತರ ಸ್ಥಾನದಲ್ಲಿ ಜನ ನನ್ನನ್ನು ನೋಡ್ತಾರೆ: ಹೆಚ್.ಕೆ.ಪಾಟೀಲ್

1 year ago

ಗದಗ: ಸಚಿವ ಸ್ಥಾನ ಒತ್ತಾಯ ಪೂರ್ವಕವಾಗಿ ಪಡೆದುಕೊಳ್ಳುವುದಲ್ಲ. ಮಂತ್ರಿಗಿರಿಗಿಂತ ಎತ್ತರ ಸ್ಥಾನದಲ್ಲಿ ಜನ ನನ್ನನ್ನು ನೋಡುತ್ತಾರೆ ಅಂತ ಕಾಂಗ್ರೆಸ್ ಮಖಂಡ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ರಾಜೀನಾಮೆ, ಪ್ರತಿಭಟನೆ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವುದು ಸೂಕ್ತವಲ್ಲ. ಪಕ್ಷ ಹಾಗೂ ಪ್ರಜಾಪ್ರಭುತ್ವದ ಹಿತ ದೃಷ್ಠಿಯಿಂದ...

ಎಲ್ಲವೂ ಹಳೆಯದು, ಹೊಸದೇನಿಲ್ಲ, ಹೊರಟು ಹೋಗಿ – ಮಾಧ್ಯಮಗಳ ಮೇಲೆ ಮಾಜಿ ಸಿಎಂ ಗರಂ

1 year ago

ಬಾಗಲಕೋಟೆ: ಕಾಂಗ್ರೆಸ್ ಜೆಡಿಎಸ್ ಸರ್ಕಾರದಲ್ಲಿನ ಅಸಮಾಧಾನ ಕುರಿತ ಪ್ರಶ್ನೆಯನ್ನು ಕೇಳಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧವೇ ಗರಂ ಆಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯನವರಿಗೆ ಮಾಧ್ಯಮದವರು ಪಕ್ಷದಲ್ಲಿನ ಅಸಮಾಧಾನ ಕುರಿತು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ “ನೋ ರಿಯಾಕ್ಷನ್” ಎಂದು ಉತ್ತರಿಸಿ...

ಡೈರಿ ಸ್ಫೋಟ ಬಳಿಕ ಕೈ ಕಕ್ಕಾಬಿಕ್ಕಿ – 4 ವರ್ಷ ಪೂರೈಸಿದ ಸಚಿವರಿಗೆ ಗೇಟ್‍ಪಾಸ್?

2 years ago

– ನಾಳೆಯ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರ ಬೆಂಗಳೂರು: ಕಾಂಗ್ರೆಸ್ ಕಪ್ಪ ಕೊಟ್ಟಿರೋ ಡೈರಿ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ. ನಾಲ್ಕು ವರ್ಷ ಪೂರೈಸಿದ ಸಚಿವರನ್ನ ಕೈ ಬಿಟ್ಟು ಅವರಿಗೆ ಪಕ್ಷದ ಜವಾಬ್ದಾರಿ ವಹಿಸಲು ಕಾಂಗ್ರೆಸ್ ನಲ್ಲಿ...

ಮಹದಾಯಿ ಹೋರಾಟಗಾರರ ಕೇಸ್ ವಾಪಸ್; ಮೇಕೆದಾಟು ಯೋಜನೆಗೆ ಸಂಪುಟ ಅಸ್ತು

2 years ago

– ಕಪ್ಪತ್ತಗುಡ್ಡ ಹೋರಾಟಕ್ಕೂ ಸಿಕ್ತು ಜಯ ಬೆಂಗಳೂರು: ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ಹಾಕಲಾಗಿದ್ದ ಎಲ್ಲಾ ಪ್ರಕರಣಗಳನ್ನ ಕೊನೆಗೂ ರಾಜ್ಯ ಸರ್ಕಾರ ಹಿಂಪಡೆದಿದೆ. 94 ಪ್ರಕರಣಗಳನ್ನ ವಾಪಸ್ ಪಡೆಯಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಣಯಿಸಲಾಯಿತು. ಇದರ ಜೊತೆಗೆ ಮೇಕೆದಾಟು ಯೋಜನೆಗೆ ಸಂಪುಟ ತಾತ್ವಿಕ...