Thursday, 17th October 2019

Recent News

3 weeks ago

ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಒಲವು -ಗ್ರೀನ್ ಸಿಗ್ನಲ್ ಕೊಡ್ತಾರಾ ಅನರ್ಹರು?

ಬೆಂಗಳೂರು: ರಾಜ್ಯದಲ್ಲಿ ಅರ್ಧ ಸರ್ಕಾರವಿದ್ದು, ಪೂರ್ಣ ಸರ್ಕಾರ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಟಿದ್ದಾರೆ. ಆದರೆ ಬಿಎಸ್‍ವೈರ ಈ ನಿರ್ಧಾರಕ್ಕೆ ಹೈಕಮಾಂಡ್ ಹಾಗೂ ಅನರ್ಹ ಶಾಸಕರು ಒಪ್ಪಿಗೆ ನೀಡುತ್ತಾರಾ ಎಂಬ ಅನುಮಾನ ಮೂಡಿದೆ. ಸದ್ಯ ಸಿಎಂ ಬಿಎಸ್‍ವೈ ಅವರ ಬಳಿ 46 ಖಾತೆಗಳಲ್ಲಿ 23 ಖಾತೆಗಳಿದ್ದು, ಇದರಲ್ಲಿ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡಲು ಚಿಂತನೆ ನಡೆಸಿದ್ದಾರೆ. ಆ ಮೂಲಕ ರಾಜ್ಯದ ಅಭಿವೃದ್ಧಿ ಕಾರ್ಯಗಳ ವೇಗವನ್ನು ಹೆಚ್ಚಿಸುವ ಚಿಂತನೆಯನ್ನು ಬಿಎಸ್‍ವೈ ಹೊಂದಿದ್ದು, ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದರೆ […]

2 months ago

ಬೆಳಗ್ಗೆ 6 ಗಂಟೆವರೆಗೆ ಇದ್ದ ನನ್ನ ಹೆಸ್ರನ್ನು 6.10ಕ್ಕೆ ಕೈ ಬಿಟ್ರು: ಉಮೇಶ್ ಕತ್ತಿ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಶಾಸಕ ಉಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಶಾಸಕನಾಗಿ 35 ವರ್ಷ ಆಯಿತು. ನಾನು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. 1996ಯಿಂದ 1999ವರೆಗೂ ಮಂತ್ರಿಯಾಗಿ ಕೆಲಸ...

ರಾಹುಲ್ ಮಾತಿಗೆ ಬೆಲೆ ಇಲ್ಲ, ಇದ್ದಿದ್ದರೆ ಮಂತ್ರಿಯಾಗ್ತಿದ್ದೆ- ಶಾಸಕ ಸುಧಾಕರ್

4 months ago

– ಈಗ ಎಲೆಕ್ಷನ್ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ ಇಲ್ಲಿ ಬೆಲೆ ಇಲ್ಲ. ರಾಹುಲ್ ಗಾಂಧಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಾಗಿತ್ತು ಎಂದು ಶಾಸಕ ಡಾ. ಸುಧಾಕರ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ....

ಕಾಂಗ್ರೆಸ್ ಸೇರುತ್ತೇನೆ- ಪಕ್ಷೇತರ ಶಾಸಕ ಆರ್.ಶಂಕರ್

4 months ago

ಬೆಂಗಳೂರು: ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟದ ಸದಸ್ಯರಾಗಿ ಇಂದು ರಾಣಿಬೆನ್ನೂರಿನ ಶಾಸಕ ಆರ್.ಶಂಕರ್ ಅವರು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಈ ಕುರಿತು ಶಂಕರ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಈ ಹಿಂದೆ ಕೂಡ ಹೇಳಿದ್ದೆ ಸಚಿವ ಸ್ಥಾನ ಎಂಬುದು...

2020ರ ಮೊದ್ಲ 3 ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ: ಕೋಳಿವಾಡ

4 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದು ಡೌಟು. 2020ರ ಮೊದಲ ಮೂರು ತಿಂಗಳಲ್ಲಿ ಮೈತ್ರಿ ಸರ್ಕಾರ ಉರುಳಲಿದೆ. ಖಂಡಿತವಾಗಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಕೋಳಿವಾಡ,...

ಮಾಜಿ ಸಿಎಂ ಜೊತೆ ಹೆಚ್‍ಡಿಕೆ ಮಾತುಕತೆ ಯಶಸ್ವಿ – ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

5 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಕುಮಾರಸ್ವಾಮಿ ಮಾತುಕತೆ ಯಶಸ್ವಿಯಾಗಿದ್ದು, ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಪಕ್ಷೇತರ ಶಾಸಕರಿಬ್ಬರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಖಾಲಿ ಇರುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನ ಬಾಕಿ ಉಳಿಸಿಕೊಂಡು ಎರಡು...

ಅಳೋದು, ಆಣೆ ಮಾಡೋದು ಬಿಟ್ಟು ಸಿಎಂ ಕೆಲಸ ಮಾಡ್ಲಿ: ವಾಟಾಳ್ ನಾಗರಾಜ್

10 months ago

ಚಿತ್ರದುರ್ಗ: ಸಿಎಂ ಕುಮಾರಸ್ವಾಮಿಯವರು ಆಣೆ ಇಡಬಾರದು, ಅಳಬಾರದು ಇದನ್ನೆರಡು ಬಿಟ್ಟು ಭದ್ರವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ನಡವಳಿಕೆ ಬಗ್ಗೆ ಮಾಜಿ ಶಾಸಕ ವಾಟಾಳ್ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮುಖ್ಯಮಂತ್ರಿ ಆದವರು ಅಳಬಾರದು,...

ಬದಲಾದವು ಸಚಿವ ಸ್ಥಾನ- ಯಾರಿಗೆ ಯಾವ ಖಾತೆ?

10 months ago

ಬೆಂಗಳೂರು: ಭಾರೀ ಕುತುಹಲಕ್ಕೆ ಕಾರಣವಾಗಿದ್ದ ಖಾತೆ ಹಂಚಿಕೆ ಕೊನೆಗೊಂಡಿದ್ದು, ಕೆಲವು ಸಚಿವರ ಖಾತೆಗಳು, ಜವಾಬ್ದಾರಿಗಳು ಬದಲಾಗಿವೆ. ಈ ಮೂಲಕ ಕಾಂಗ್ರೆಸ್‍ನಲ್ಲಿದ್ದ ಖಾತೆ ಹಂಚಿಕೆ ಹಗ್ಗ-ಜಗ್ಗಾಟ ಕೊನೆಗೊಂಡಿದೆ. ನೂತನ ಸಚಿವರಿಗೆ ಯಾವ ಖಾತೆ?: ಖಾತೆಗಳನ್ನು ಮರು ಹಂಚಿಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ...