Friday, 22nd November 2019

Recent News

4 months ago

ಪತಿಯ ಮೇಲಿನ ಕೋಪಕ್ಕೆ ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆಗೈದ ತಾಯಿ

ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಸಂಪ್‍ಗೆ ತಳ್ಳಿ ಕೊಲೆ ಮಾಡಿದ ಮನಕಲುಕುವ ಘಟನೆ ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ಚಂದನ್(7) ಹಾಗೂ ಯುವರಾಣಿ(5) ತಾಯಿಯ ಕೃತ್ಯಕ್ಕೆ ಬಲಿಯಾದ ಮಕ್ಕಳು. ಮುನಿರತ್ನಮ್ಮ ಎಸಗಿದ ತಾಯಿ. ಮುನಿರಾಜು ಹಾಗೂ ಮುನಿರತ್ನಮ್ಮ ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ ನಿತ್ಯವೂ ಸಣ್ಣ ಪುಟ್ಟ ವಿಚಾರಕ್ಕೆ ಇಬ್ಬರು ಜಗಳವಾಡುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ಮುನಿರತ್ನಮ್ಮ ಗುರುವಾರ ಯಾರು ಮನೆಯಲ್ಲಿ ಇಲ್ಲದಿದ್ದಾಗ ಮಕ್ಕಳನ್ನು ಮನೆಯ ಮುಂದಿನ ಸಂಪ್‍ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಬಳಿಕ […]

5 months ago

ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

ಗಾಂಧಿನಗರ: ಹೋಟೆಲ್ ಸಂಪ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ನಾಲ್ಕು ಜನ ಪೌರ ಕಾರ್ಮಿಕರು ಸೇರಿದಂತೆ ಒಟ್ಟು ಏಳು ಜನ ಸಾವನ್ನಪ್ಪಿರುವ ಘಟನೆ ವಡೋದರದಲ್ಲಿ ಶನಿವಾರ ನಡೆದಿದೆ. ಗುಜರಾತ್‍ನ ವಡೋದರಾ ಹತ್ತಿರದ ದಾಭೋಯಿ ತೆಹಸಿಲ್‍ನ ಫರ್ಟಿಕುಯಿ ಗ್ರಾಮದ ದರ್ಶನ್ ಹೋಟೆಲ್‍ನಲ್ಲಿ ಘಟನೆ ನಡೆದಿದ್ದು, ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಪೌರ ಕಾರ್ಮಿಕನೊಬ್ಬ ಹೋಟೆಲ್‍ನ ಸಂಪ್‍ಗೆ...

ಸಂಪಿಗೆ ಬಿದ್ದ ಗೆಳತಿಯನ್ನು ರಕ್ಷಿಸಿದ 6 ವರ್ಷದ ಬಾಲಕರು

1 year ago

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಸಂಪ್ ಗೆ ಬಿದ್ದಿದ್ದ 5 ವರ್ಷದ ಬಾಲಕಿಯನ್ನ 6 ವರ್ಷದ ಇಬ್ಬರು ಬಾಲಕರು ಸೇರಿ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರವಿಪ್ರಸಾದ್ ಅನಿತಾ ದಂಪತಿಯ ಪುತ್ರಿ ಪೂರ್ವಿಕಾ ಆಕಸ್ಮಿಕ ಸಂಪಿಗೆ...

ಸಂಪ್‍ಗೆ ಬಿದ್ದು 3 ವರ್ಷದ ಬಾಲಕ ಸಾವು- ಮಗು ಬಿದ್ದಿರುವುದು ತಿಳಿಯದೆ ಮುಚ್ಚಳ ಮುಚ್ಚಿದ್ದ ಪೋಷಕರು!

2 years ago

ಮೈಸೂರು: ತೆರೆದಿದ್ದ ನೀರಿನ ಸಂಪ್‍ಗೆ ಬಿದ್ದು ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೇಯಸ್(3) ನೀರಿನ ಸಂಪ್‍ಗೆ ಬಿದ್ದು ಮೃತಪಟ್ಟ ಬಾಲಕ. ಶ್ರೇಯಸ್ ಮನೆಯ ಮುಂದಿದ್ದ ಸಂಪ್‍ಗೆ ಬಿದಿದ್ದಾನೆ. ಆದ್ರೆ ಪೋಷಕರು ಮಗು ಬಿದ್ದಿರುವುದು ತಿಳಿಯದೆ ಸಂಪ್...

ಶಾಲೆಯಲ್ಲಿ ಸಂಪ್ ಗೆ ಬಿದ್ದು 4ರ ಬಾಲಕ ದಾರುಣ ಸಾವು

2 years ago

ಹೈದರಾಬಾದ್: ನರ್ಸರಿ ಶಾಲೆಯಲ್ಲಿ ತೆರೆದ ಸಂಪ್ ಗೆ ಆಯತಪ್ಪಿ ಬಿದ್ದು 4 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಈ ಘಟನೆ ಮಲ್ಕಾಜ್ಗಿರಿಯ ಬಾಚ್ಪಾನ್ ಶಾಲೆಯಲ್ಲಿ ಇಂದು ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಶಿವರಚಿತ್ ಎಂದು ಗುರುತಿಸಲಾಗಿದೆ. ಪುಟ್ಟ...

ಸಂಪಿಗೆ ಬಿದ್ದು 18 ತಿಂಗಳ ಮಗು ಸಾವು: ಪೋಷಕರಿಂದ ಮಗನ ಕಣ್ಣು ದಾನ

2 years ago

ಹುಬ್ಬಳ್ಳಿ: 18 ತಿಂಗಳ ಮಗುವೊಂದು ಆಟವಾಡಲು ಹೋಗಿ ನೀರಿನ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಘಂಟಿಕೇರಿ ನಿವಾಸಿಗಳಾದ ರಾಘವೇಂದ್ರ ಹಾಗೂ ರೂಪಾ ಕಟ್ಟಿಮನಿ ಎಂಬುವರ ನಿಶಾನ್ ನೀರಿನ ಸಂಪಿಗೆ ಬಿದ್ದು ಮೃತಪಟ್ಟಿದ್ದಾನೆ. ಆ ಮಗು ಸಾವನ್ನಪ್ಪಿದ ದುಃಖದಲ್ಲಿಯೂ...

ಸಂಪ್ ಕ್ಲೀನ್ ಮಾಡಲು ಇಳಿದ ಯುವಕರು ಉಸಿರುಗಟ್ಟಿ ಸಾವು

2 years ago

ಬೆಂಗಳೂರು: ಕಲ್ಮಶ ನೀರಿನ ಸಂಸ್ಕರಣ ಘಟಕದ ಸಂಪ್‍ನಲ್ಲಿ ಕ್ಲೀನ್ ಮಾಡಲು ಇಳಿದಿದ್ದ ಇಬ್ಬರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಹಾರಿಜನ್ ಪ್ಯಾಕ್ಸ್ ಪ್ರೈವೇಟ್ ಲಿಮಿಟೆಡ್‍ನ ಕಾರ್ಮಿಕರಾದ ಉಮೇಶ್ ಹಾಗೂ ದಿಲೀಪ್ ಮೃತ ದುರ್ದೈವಿಗಳು....