Thursday, 25th April 2019

Recent News

1 month ago

ಯಜಮಾನ ಗಳಿಕೆ ಎಷ್ಟು ಎಂದು ಕೇಳಿದ್ದಕ್ಕೆ ದರ್ಶನ್ ಗರಂ

ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಟ ದರ್ಶನ್, ಸಿನಿಮಾ ಯಶಸ್ವಿನ ಬಗ್ಗೆ ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಪರೀಕ್ಷೆ, ಜನರಿಗೆ ಕ್ರಿಕೆಟ್ ಪಂದ್ಯ ಇದ್ದರೂ ಸಿನಿಮಾ ಸಕ್ಸಸ್ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ರಾಜಕೀಯ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ದರ್ಶನ್, […]

3 months ago

5 ಹಾಡಿಗೆ ಚಂದನ್ ಶೆಟ್ಟಿಗೆ ಸಿಕ್ತು ಊಹಿಸಲಾಗದಷ್ಟು ಸಂಭಾವನೆ

ಬೆಂಗಳೂರು: ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು ಯಾರೂ ಊಹಿಸಲಾಗದಷ್ಟು ಸಂಭಾವನೆ ಪಡೆದಿದ್ದಾರೆ. ಚಂದನ್ ಶೆಟ್ಟಿ ಅವರಿಗೆ ಒಳ್ಳೆಯ ಪ್ರಾಜೆಕ್ಟ್ ಸಿಕ್ಕಿದೆ. ಚಂದನ್ ಅವರು ಲಹರಿ ಮ್ಯೂಸಿಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಅವರಿಗಾಗಿ 5 ಹಾಡನ್ನು ಹಾಡಲಿದ್ದಾರೆ. ಸದ್ಯ ಚಂದನ್ 5 ವಿಭಿನ್ನ ಹಾಡುಗಳನ್ನು ಮಾಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ....

ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರ ಸಂಭಾವನೆ ರಿವೀಲ್ ಆಯ್ತು: ಯಾರಿಗೆ ಎಷ್ಟು ಕೋಟಿ?

8 months ago

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ನಾಯಕರ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರೆ ಆಟಗಾರರ ಸಂಭಾವನೆಯನ್ನು ಶನಿವಾರ ಪ್ರಕಟಿಸಿದೆ. ಬಿಸಿಸಿಐ ನೀಡಿರುವ...

ಕೆಜಿಎಫ್ 4 ನಿಮಿಷದ ಐಟಂ ಹಾಡಿಗೆ ಲಕ್ಷಗಟ್ಟಲೇ ಸಂಭಾವನೆ ಪಡೆದ ತಮನ್ನಾ!

8 months ago

ಬೆಂಗಳೂರು: ‘ಕೆಜಿಎಫ್’ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ 4 ನಿಮಿಷ ಹೆಜ್ಜೆ ಹಾಕಲು ಮಿಲ್ಕಿ ಬ್ಯೂಟಿ ತಮನ್ನಾ 40 ಲಕ್ಷ ಸಂಭಾವನೆ ಪಡೆದಿದ್ದಾರೆ. ಕೆಜಿಎಫ್ ಚಿತ್ರದಲ್ಲಿ ತಮನ್ನಾ ರಾಕಿಂಗ್ ಸ್ಟಾರ್ ಜೊತೆ ಹಳೆಯ ಹಾಡು `ಜೋಕೆ ನಾನು ಬಳ್ಳಿಯ ಮಿಂಚು’...

ಕೊಹ್ಲಿಯ ಒಂದು ಪೋಸ್ಟ್​​ಗೆ ಸಿಗುತ್ತೆ 82 ಲಕ್ಷ ರೂ.! – ಪೋಸ್ಟ್​​ಗೆ ಹೇಗೆ ಹಣ ಪಡೆಯುತ್ತಾರೆ? ಮಾನದಂಡವೇನು?

9 months ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಒಂದು ಇನ್‍ಸ್ಟಾಗ್ರಾಮ್ ಪೋಸ್ಟ್ ಗೆ 82,43,400 ರೂ. ಪಡೆಯುತ್ತಿದ್ದಾರೆ. ಈ ಮೂಲಕ ಭಾರತದ ಪರ ಅತ್ಯಧಿಕ ಮೊತ್ತ ಪಡೆಯುವ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಹಾವರ್ ಎಚ್ ಕ್ಯೂ ಡಾಟ್ ಕಾಮ್ ಎಂಬ ಜಾಗತಿಕ...

ಬಾಲಿವುಡ್ ಕಲಾವಿದರು ಎಷ್ಟು ಸಂಭಾವನೆ ಪಡೆಯುತ್ತಾರೆ: ಇಲ್ಲಿದೆ ಸಂಪೂರ್ಣ ಮಾಹಿತಿ

10 months ago

ಮುಂಬೈ: ಬಾಲಿವುಡ್ ತಾರೆಯರು ಇತ್ತೀಚೆಗೆ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದು, ಅಕ್ಷಯ್ ಕುಮಾರ್ ಹಾಗೂ ದೀಪಿಕಾ ಪಡುಕೋಣೆ ಅತೀ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂಬುದು ತಿಳಿದು ಬಂದಿದೆ. ಸಾಮಾನ್ಯವಾಗಿ ದೀಪಿಕಾ ಪಡುಕೋಣೆ ಒಂದು ಚಿತ್ರಕ್ಕಾಗಿ 8 ರಿಂದ 10 ಕೋಟಿ ರೂ. ಸಂಭಾವನೆಯನ್ನು...

ತನಗಿಂತ ಹೆಚ್ಚು ಸಂಭಾವನೆ ಪಡೆಯುವ ದೀಪಿಕಾ ಬಗ್ಗೆ ರಣ್‍ಬೀರ್ ಹೇಳಿದ್ದು ಹೀಗೆ

10 months ago

ಮುಂಬೈ: ಬಾಲಿವುಡ್ ನಲ್ಲಿ ನನಗಿಂತ ಹೆಚ್ಚು ಸಂಭಾವನೆಯನ್ನು ನಟಿ ದೀಪಿಕಾ ಪಡುಕೋಣೆ ಪಡೆಯುತ್ತಾರೆ. ಅವರು ಸ್ಟಾರ್ ನಟಿಯಾಗಿದ್ದು ಹೆಚ್ಚು ಸಂಭಾವನೆ ಪಡೆಯಲು ಅರ್ಹರಾಗಿದ್ದಾರೆ ಎಂದು ನಟ ರಣಬೀರ್ ಕಪೂರ್ ಹೇಳಿದ್ದಾರೆ. ಸದ್ಯ `ಸಂಜು’ ಸಿನಿಮಾ ಪ್ರಚಾರದಲ್ಲಿ ತೊಡಗಿದ್ದ ರಣಬೀರ್ ಬಾಲಿವುಡ್ ನಲ್ಲಿ...

ವಿಶ್ವ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಂಬಳ ಪಡೆಯೋ ಕೋಚ್ ರವಿಶಾಸ್ತ್ರಿ!

10 months ago

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಕೋಚ್ ಗಳಿಗೆ ನೀಡುವ ಸಂಭಾವನೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರು ಮಾಸಿಕ 36 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಈ ಮೂಲಕ ಮೂಲಕ ವಿಶ್ವದಲ್ಲಿ ಅತಿ ಹೆಚ್ಚು...