Recent News

1 month ago

ಉಡುಪಿಯ ಗಣೇಶೋತ್ಸವಕ್ಕೆ ಆಗಮಿಸಿದ `ಮೋದಿ’

ಉಡುಪಿ: ದೇಶಾದ್ಯಂತ ಗಣೇಶೋತ್ಸವ ಸಂಭ್ರಮ ಮುಂದುವರಿದಿದೆ. ದೇವಾಲಯಗಳ ನಗರಿ ಉಡುಪಿಯಲ್ಲಿ ವಿಘ್ನ ವಿನಾಯಕನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದ ದೆಂದೂರ್ ಕಟ್ಟೆಯಲ್ಲೂ ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಈ ವೇಳೆ ವಿಶೇಷ ಅತಿಥಿ ಬಂದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದರು. ಆ ವಿಐಪಿ ಬರುವ ಮೊದಲು ಪೊಲೀಸ್ ಎಸ್ಕಾರ್ಟ್ ವಾಹನ ಬಂತು, ಜಾಮರ್, ಮೆಟಲ್ ಡಿಟೆಕ್ಟರ್ ಜೊತೆ ಸೈರನ್ ಸೌಂಡ್ ಮಾಡಿಕೊಂಡು ಬಂದಿದೆ. ಒಂದರ ಹಿಂದೆ ಇನ್ನೊಂದು ಸಾಲು ಸಾಲು ಕಾರುಗಳು. ನೋಡ ನೋಡುತ್ತಿದ್ದಂತೆ ಕಾರಿಂದ ಇಳಿದು ಪ್ರಧಾನಿ ನರೇಂದ್ರ […]

2 months ago

46ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ನೆರೆ ಹಾವಳಿ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡಿ, ವಿಜೃಂಭಣೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಕ್ಷಣ ನೋಡಲು ಜೆ.ಪಿ.ನಗರದ ಮನೆ ಬಳಿ ಸಾವಿರಾರು ಜನ ಸಾಕ್ಷಿಯಾಗಿದ್ದರು. ಮಧ್ಯರಾತ್ರಿ 12.15 ಕ್ಕೆ ಖುದ್ದು ಸುದೀಪ್...

ಟೀಂ ಇಂಡಿಯಾ ಜೆರ್ಸಿ ಧರಿಸಿ ಅಭಿಮಾನಿಗಳಿಂದ ಪಾಕ್ ಸೋಲು ಸಂಭ್ರಮ

5 months ago

ನಾಟಿಂಗ್‍ಹ್ಯಾಮ್: ಭಾರತದ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ಧರಿಸಿ ಮೈದಾನದಲ್ಲಿಯೇ ಪಾಕಿಸ್ತಾನದ ಸೋಲನ್ನು ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡ, ವಿಶ್ವಕಪ್‍ನಲ್ಲಿ ಸೋಲಿನ ಮೂಲಕ ಅಭಿಯಾನವನ್ನು ಆರಂಭಿಸಿದೆ. ಪಂದ್ಯದಲ್ಲಿ 105 ರನ್ ಗಳಿಗೆ ಪಾಕ್ ತಂಡವನ್ನು ಕಟ್ಟಿ ಹಾಕಿದ್ದ ವಿಂಡೀಸ್ 13.4 ಓವರ್...

ಕಿಡಿಗೇಡಿಗಳಿಂದ ರಾಸಾಯನಿಕ ಮಿಶ್ರಣ – ಸಂಭ್ರಮಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

5 months ago

ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ ವೇಳೆ ಅಭಿಮಾನಿಗಳು ಬಣ್ಣದ ನೀರನ್ನು...

‘ರಾಬರ್ಟ್’ ಸೆಟ್‍ನಲ್ಲಿ ಸುಮಲತಾ ಗೆಲುವಿನ ಸಂಭ್ರಮ

5 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ರಾಬರ್ಟ್’ ಸೆಟ್‍ನಲ್ಲಿ ಸುಮಲತಾ ಅವರ ಗೆಲುವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದಾರೆ. ರಾಬರ್ಟ್ ಸಿನಿಮಾ ಸೆಟ್‍ನಲ್ಲಿ ದರ್ಶನ್ ಅವರು ಕೇಕ್ ಕಟ್ ಮಾಡುವ ಮೂಲಕ ಸುಮಲತಾ ಅವರ ಗೆಲುವನ್ನು ಸಂಭ್ರಮಿಸಿದ್ದಾರೆ. ದರ್ಶನ್ ಕೇಕ್ ಕಟ್...

ಪುಣ್ಯಾತ್ ಗಿತ್ತೀರ ಹಾಡು ಪಾಡು!

7 months ago

ಬೆಂಗಳೂರು: ಸರಿಸುಮಾರು ಎರಡು ವರ್ಷಗಳ ಹಿಂದೆ ತೆರೆಗೆ ಬಂದಿದ್ದ ಪಾಸಿಬಲ್ ಸಿನಿಮಾವನ್ನು ನಿರ್ದೇಶಿಸಿದ್ದವರು ರಾಜ್ ಬಿ.ಎನ್. ಮತ್ತೆ ಅವರದ್ದೇ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾ `ಪುಣ್ಯಾತ್‍ಗಿತ್ತೀರು’. ಬೇರೆ ಬೇರೆ ಬಗೆಯ ವ್ಯಕ್ತಿತ್ವದ ನಾಲ್ವರು ಹುಡುಗಿಯರ ಬದುಕಿನ ಶೈಲಿಯನ್ನೇ ಕಥೆಯನ್ನಾಗಿಸಿರುವ ಈ ಚಿತ್ರದಲ್ಲಿ ಮಮತಾ...

ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

7 months ago

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಬುಧವಾರ ವಿದ್ಯುಕ್ತ ತೆರೆ ಬಿದ್ದಿದೆ. ಗುರು ರಾಘವೇಂದ್ರ ಸ್ವಾಮಿಗಳ 398ನೇ ಪಟ್ಟಾಭಿಷೇಕ ಹಾಗೂ 424ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು...

ಪ್ರಯಾಣಿಕರಿಗೆ ಉಚಿತ ಸೇವೆ ನೀಡಿ ಸರ್ಜಿಕಲ್ ಸ್ಟ್ರೈಕ್ 2 ಸಂಭ್ರಮಿಸಿದ ಆಟೋ ಡ್ರೈವರ್

8 months ago

ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರ ತೀರಿಸಿಕೊಂಡ ಹಿನ್ನಲೆಯಲ್ಲಿ ದೇಶವ್ಯಾಪಿ ಸಂತೋಷ ಮನೆ ಮಾಡಿದೆ. ಕೆಲವರು ಪಟಾಕಿ ಸಿಡಿಸಿ, ಸ್ವೀಟ್ ಹಂಚಿ ಸರ್ಜಿಕಲ್ ಸ್ಟ್ರೈಕ್ 2 ಅನ್ನು ಸಂಭ್ರಮಿಸಿದ್ದಾರೆ. ಆದರೆ ದೆಹಲಿಯ ಆಟೋ ಡ್ರೈವರ್ ಒಬ್ಬರು ವಿನೂತನ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಆಟೋ...