ಉಡುಪಿ: ಮೊದಲ ಹಂತದ ರಫೇಲ್ ಯುದ್ಧವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗಿದ್ದು, ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಈ ಸಂಭ್ರಮವನ್ನು ಹಲವರು ಹಲವು ರೀತಿಯಲ್ಲಿ ಆಚರಿಸುತ್ತಿದ್ದು, ಉಡುಪಿಯಲ್ಲಿ ಸಹ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬುಧವಾರ 5 ರಫೇಲ್...
– ಪಟಾಕಿ ಸಿಡಿಸಿ, ತಬ್ಬಿಕೊಂಡ ಅಭಿಮಾನಿಗಳು ಬಾಗಲಕೋಟೆ: ಕೊರೊನಾ ಸೋಂಕಿನಿಂದ ಬಿಡುಗಡೆಯಾದ ಬಳಿಕ ಜವಾಬ್ದಾರಿ ಮರೆತ ಸ್ಥಳೀಯ ಪತ್ರಿಕೆ ಪತ್ರಕರ್ತ ಹಾಗೂ ಪೊಲೀಸ್ ಸಿಬ್ಬಂದಿ ಹುಚ್ಚಾಟ ಮೆರೆದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದಲ್ಲಿ...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ತುದಿಗಾಲಲ್ಲಿ ನಿಂತಿರುವ ಸಿಲಿಕಾನ್ ಸಿಟಿ ಮಂದಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಗುಡ್ ನ್ಯೂಸ್ ನೀಡಿದ್ದಾರೆ. ಪಾರ್ಟಿ ಪ್ರಿಯರಿಗೆ ಪೊಲೀಸ್ ಆಯುಕ್ತರು ಗುಡ್ ನ್ಯೂಸ್ ನೀಡಿದ್ದು, ಹೊಸ ವರ್ಷದ...
ತುಮಕೂರು: ಹೈದರಾಬಾದ್ ದಿಶಾ ಪ್ರಕರಣ ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್ಕೌಂಟರ್ ಮಾಡಿರುವ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಕಳ್ಳಾಟವಾಡಿದ ಕಾಮುಕನಿಗೆ ಸಖತ್ ಗೂಸ ಬಿದ್ದಿದೆ. ಇಡೀ ದೇಶವೇ ಹೈದರಾಬಾದ್ ಪೊಲೀಸರ...
ರಾಯಚೂರು: ಪುಲ್ವಾಮಾದಲ್ಲಿ ನಡೆದ ಸೈನಿಕರ ಹತ್ಯೆಯನ್ನ ಸಂಭ್ರಮಿಸಿ ಕೇಕೆ ಹಾಕಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ ನಡೆದಿದೆ. ಕೆಲ ಕಿಡಿಗೇಡಿ ಮುಸ್ಲಿಂ ಯುವಕರು ತಡರಾತ್ರಿ ಪರಸ್ಪರ ಹಸಿರು ಬಣ್ಣ ಎರಚಾಡಿಕೊಂಡು, ಪಟಾಕಿ ಸಿಡಿಸಿ...
ನವದೆಹಲಿ: ಸಂಭ್ರಮಾಚರಣೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗನಿಗೆ ಗುಂಡು ಹಾರಿಸಿದ್ದು, ಪರಿಣಾಮ ಮಗ ಸಾವನ್ನಪ್ಪಿರುವ ಘಟನೆ ದೆಹಲಿಯ ಹೊಸ ಉಸ್ಮಾನ್ ಪುರದಲ್ಲಿ ನಡೆದಿದೆ. ರೆಹನ್(8) ಮೃತ ದುರ್ದೈವಿ. ಆರೋಪಿ ತಂದೆಯನ್ನು ಯಾಸಿನ್ (42) ಎಂದು...
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪೊಲೀಸರಿಗೆ ಕುಡುಕರು ಆವಾಜ್ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇಂದಿರಾನಗರ 100 ಫೀಟ್ ಸುತ್ತಾಮುತ್ತ ಯುವಕರು ಕುಡಿದು ಹೊಸವರ್ಷ ಆಚರಣೆ ಮಾಡಿದ್ದಾರೆ. ಕುಡಿದು ರಸ್ತೆಯಲ್ಲಿ ತೂರಾಡೊದನ್ನ ಪ್ರಶ್ನೆ...
– ಡ್ಯಾನ್ಸ್ ಮಾಡಿ ಸಂಭ್ರಮಿಸಿದ ಜನ – ಸೋಮವಾರ ಸಂಜೆಯಿಂದಲೇ ಬಾರ್ಗಳಿಗೆ ಭರ್ಜರಿ ವ್ಯಾಪಾರ ಬೆಂಗಳೂರು: 2018ಗೆ ಟಾಟಾ ಹೇಳಿ ಹೊಸ ವರ್ಷ 2019 ಅನ್ನು ರಾಜ್ಯದ ಜನ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಸಾವಿರಾರು ಯುವಕ-ಯುವತಿಯರು ರಸ್ತೆಗೆ...
ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಜಾಪ್ರಭುತ್ವದ ಗೆಲುವೆಂದು ಹೇಳಿ ಕಾಂಗ್ರೆಸ್ ಸಂಭ್ರಮಿಸಿದೆ. ಇಂದು ಭಾರತವು ದ್ವೇಷವನ್ನು ಬಿಟ್ಟು ಪ್ರೀತಿ ಮತ್ತು ಸ್ನೇಹವನ್ನು, ಹಿಂಸೆಯನ್ನು ಬಿಟ್ಟು ಶಾಂತಿಯನ್ನು, ಸುಳ್ಳನ್ನು ಬಿಟ್ಟು ಸತ್ಯವನ್ನು ಆಯ್ಕೆ ಮಾಡಿಕೊಂಡಿದೆ. ಈ ಜಯ...
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರ ಮನೆಯಲ್ಲಿ ಇಂದು ಡಬಲ್ ಧಮಾಕಾ ನಡೆಯಲಿದೆ. ಶಿವರಾಜ್ಕುಮಾರ್ ಇಂದು ತಮ್ಮ 32ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಮತ್ತೊಂದೆಡೆ ‘ಓಂ’ ಚಿತ್ರ ಬಿಡುಗಡೆಗೊಂಡು 23 ವರ್ಷಗಳು ಆಗಿದೆ. ಶಿವರಾಜ್ಕುಮಾರ್ ತನ್ನ...
ಕಲಬುರಗಿ: ಸಂಗೋಳಗಿ (ಜಿ) ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ವಿಜಯೋತ್ಸವ ಆಚರಿಸಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ. ಆಳಂದ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಗೆಲುವು ನಿಶ್ಚಿತ ಎಂದು ವಿಜಯೋತ್ಸವ ಆಚರಿಸುತ್ತಿದ್ದಾರೆ....
ಧಾರವಾಡ: ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಮರಾಠಾ ಸಮಾಜದ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಮರಾಠಾ ಕಾಲೋನಿಯ ಶಿವಾಜಿ ಪುತ್ಥಳಿ ಬಳಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ ಕದಂ ಗಾಳಿಯಲ್ಲಿ ಗುಂಡು...
ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7...
ಚಂಢೀಘಢ: ಮದುವೆ ಮನೆಯಲ್ಲಿ ಸಂಭ್ರಮಾಚರಣೆ ನಡೆಸುವಾಗ ಗಾಳಿಯಲ್ಲಿ ಹಾರಿಸಿದ ಗುಂಡು ಅಚಾನಕ್ ಆಗಿ ಮಧುಮಗನಿಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವರ ಸಾವನ್ನಪ್ಪಿದ್ದ ಘಟನೆ ಶನಿವಾರ ಹರಿಯಾಣಾದ ಕೈತಲ್ ನಲ್ಲಿ ನಡೆದಿದೆ. ವಿಕ್ರಮ್ ವೋಹರಾ (36) ಸಾವನ್ನಪ್ಪಿದ್ದ...