Thursday, 12th December 2019

Recent News

6 months ago

ಸುಮಲತಾ ವೇದಿಕೆಯತ್ತ ಬರುತ್ತಿದ್ದಂತೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಕೂಗು

ಹುಬ್ಬಳ್ಳಿ/ಧಾರವಾಡ: ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಅವರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದು ಕೂಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಕಾಲೇಜ್‍ನಲ್ಲಿ ಅಮರ್ ಚಿತ್ರ ತಂಡದ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಈ ಸಂವಾದ ಕಾರ್ಯಕ್ರಮಕ್ಕೆ ಸುಮಲತಾ ಅವರು ವೇದಿಕೆ ಮೇಲೆ ಆಗಮಿಸುತ್ತಾರೆ. ಈ ವೇಳೆ ಸುಮಲತಾ ಅವರು ವೇದಿಕೆಯ ಮೇಲೆ ಬರುತ್ತಿದ್ದಂತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳೆಲ್ಲರೂ ‘ನಿಖಿಲ್ ಎಲ್ಲಿದ್ದೀಯಪ್ಪ, ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದು ಜೋರಾಗಿ ಘೋಷಣೆ ಕೂಗಿದ್ದಾರೆ. ಆಗ ಸುಮಲತಾ ಅವರು ವೇದಿಕೆಯ ಮೇಲೆಯೇ ನಕ್ಕಿದ್ದಾರೆ. […]

9 months ago

ಜನ ನಮ್ಮನ್ನ ನಂಬಲ್ಲ ಎಂದು ರಾಜಕೀಯ ನಿವೃತ್ತಿ ಚಿಂತನೆ ನಡೆಸಿದ್ದೆ: ಸಿಎಂ ಎಚ್‍ಡಿಕೆ

ಬೆಂಗಳೂರು: ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಜನರ ವಿಶ್ವಾಸಗಳಿಸಲು ಹೆಚ್ಚು ಪ್ರಯತ್ನ ನಡೆಸಿದ್ದೆ. ಆದರೆ ರಾಜ್ಯದ ಜನ 37 ಸ್ಥಾನಗಳನ್ನು ನೀಡಿದ್ದರು. ಈ ಸಂಖ್ಯೆಯನ್ನು ನೋಡಿ ನಾನು ರಾಜಕೀಯ ನಿವೃತ್ತಿಗೆ ಚಿಂತನೆ ಮಾಡಿದ್ದೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕರ್ನಾಟಕದ ಮುನ್ನಡೆಗಾಗಿ ಪರಿಣಿತರೊಂದಿಗೆ ಸಿಎಂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್‍ಡಿಕೆ, ನಾನು ಎಂದು...