Thursday, 12th December 2019

3 months ago

ಚಾಕು ಹಿಡಿದು ಸಂಸತ್ ಪ್ರವೇಶಕ್ಕೆ ಮುಂದಾದ ಯುವಕ

ನವದೆಹಲಿ: ಚಾಕು ಹಿಡಿದು ಘೋಷಣೆ ಕೂಗುತ್ತಾ ಸಂಸತ್ ಪ್ರವೇಶಿಸಲು ಮುಂದಾಗಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೆಹಲಿಯ ಲಕ್ಷ್ಮಿ ನಗರದ ನಿವಾಸಿ ಸಾಗರ್ ಇನ್ಸ ಇಂದು ಸಂಸತ್ ಭವನ ಪ್ರವೇಶಕ್ಕೆ ಮುಂದಾಗಿದ್ದನು. ಯುವಕ ಸ್ವಾಮಿ ರಾಮ್ ರಹೀಂ ಪರ ಘೋಷಣೆ ಕೂಗುತ್ತಿದ್ದನು. ಸಾಗರ್ ತನ್ನ ಬೈಕ್ ಮೂಲಕ ಸಂಸದ್ ಪ್ರವೇಶಿಸಿದ್ದನು. ಇದೀಗ ಪೊಲೀಸರು ಯುವಕ ಮತ್ತು ಆತನ ಬಳಿಯಲ್ಲಿದ್ದ ಚಾಕು, ಬೈಕ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಾರ್ಲಿಮೆಂಟ್ ಪೊಲೀಸರ ವಶದಲ್ಲಿರುವ ಸಾಗರ್ ವಿಚಾರಣೆ ನಡೆದಿದೆ ಎಂದು ಮಾಧ್ಯಮಗಳು […]

5 months ago

ಸಂಸತ್‍ನಲ್ಲಿ ಪ್ರಧಾನಿ ಮೋದಿ ಮಗುವಿನೊಂದಿಗೆ ಆಟವಾಡುತ್ತಿರುವ ಫೋಟೋ ವೈರಲ್

– 30 ನಿಮಿಷದಲ್ಲಿ 5 ಲಕ್ಷಕ್ಕೂ ಅಧಿಕ ಲೈಕ್ ನವದೆಹಲಿ: ಸಂಸತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಗುವಿನೊಂದಿಗೆ ಆಟವಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನಿ ಮೋದಿ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಗುವಿನ ಜೊತೆಗೆ ಇರುವ ಫೋಟೋವನ್ನು ಹಂಚಿಕೊಂಡಿದ್ದು, ನನ್ನನ್ನು ಭೇಟಿಯಾಗಲು ಸಂಸತ್‍ಗೆ ವಿಶೇಷ ಸ್ನೇಹಿತರೊಬ್ಬರು ಬಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಮಹಾರಾಷ್ಟ್ರದ ಉಜ್ಜೈನಿ...

ಕರ್ನಾಟಕಕ್ಕೂ ಎನ್ಆರ್ ಸಿ ವಿಸ್ತರಿಸಿ: ಕಲಾಪದಲ್ಲಿ ತೇಜಸ್ವಿ ಸೂರ್ಯ ಗುಡುಗು

5 months ago

ನವದೆಹಲಿ: ಕರ್ನಾಟಕಕ್ಕೂ ನ್ಯಾಷನಲ್ ರಿಜಿಸ್ಟ್ರೇಷನ್ ಆಫ್ ಸಿಟಿಜನ್(ಎನ್ಆರ್ ಸಿ) ವಿಸ್ತರಿಸುವಂತೆ ಸಂಸತ್‍ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ, ಕರ್ನಾಟಕದಲ್ಲೂ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಿದ್ದು,...

ನಿಖಿಲ್ ಆಯ್ಕೆಯಾಗಿದ್ದಕ್ಕೆ ಬೇಸರ, ಅಸಮಾಧಾನವಿಲ್ಲ- ಪ್ರಜ್ವಲ್

5 months ago

ನವದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ನೇಮಕವಾಗಿದ್ದಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಬೆಳವಣಿಗೆಯಲ್ಲಿ ನಿಖಿಲ್ ನನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ....

ಸಂಸತ್‍ನಲ್ಲಿ ಕನ್ನಡದಲ್ಲಿ ಸುಮಲತಾ ಮೊದಲ ಮಾತು

5 months ago

– ರೈತರ ಸಮಸ್ಯೆ ಬಗ್ಗೆ ಪ್ರಸ್ತಾಪ ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕನ್ನಡದಲ್ಲಿ ಮಾತು ಆರಂಭಿಸಿ ಮಂಡ್ಯ ಜನತೆಗೆ ಶುಭ ಕೋರಿದ್ದಾರೆ. ಸುಮಲತಾ ಅಂಬರೀಶ್ ಅವರು ಸಂಸತ್ತಿನಲ್ಲಿ, ನನ್ನ ಹೆಮ್ಮೆಯ ಕ್ಷೇತ್ರವಾದ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು...

ಕರ್ನಾಟಕ ಸರ್ಕಾರ ಭ್ರಷ್ಟ ಎಂದ ತೇಜಸ್ವಿ ವಿರುದ್ಧ ಗುಡುಗಿದ ಪ್ರಜ್ವಲ್

6 months ago

– ಸಂಸತ್‍ನಲ್ಲಿ ಸದ್ದು ಮಾಡಿತು ಐಎಂಎ ಹಗರಣ ನವದೆಹಲಿ: ಕರ್ನಾಟಕ ಸರ್ಕಾರ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಗುಡುಗಿದ್ದಾರೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ...

ನಮೋ ಹಾಡಿ ಹೊಗಳಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ತೇಜಸ್ವಿ

6 months ago

– ಮೊದಲ ಭಾಷಣದಲ್ಲಿಯೇ ‘ಕೈ’ ವಿರುದ್ಧ ಕಿಡಿ – ದಿನದ 24 ಗಂಟೆ ಮೋದಿ ಕೆಲಸ ಮಾಡ್ತಾರೆ ನವದೆಹಲಿ: ಸಂಸತ್ ಅಧಿವೇಶದ ತಮ್ಮ ಮೊದಲ ಭಾಷಣದಲ್ಲಿಯೇ ಬೆಂಗಳೂರು ದಕ್ಷಿಣದ ಯುವ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕಾರಣ...

ಲೋಕಸಭೆಯಲ್ಲಿ ಮತ್ತೆ ಸದ್ದು ಮಾಡಿದ ತ್ರಿವಳಿ ತಲಾಖ್

6 months ago

– ಬಿಜೆಪಿಗೆ ಮುಸ್ಲಿಂ ಮಹಿಳೆಯರ ಮೇಲೆ ಎಷ್ಟು ಪ್ರೀತಿಯಿದೆ: ಓವೈಸಿ ವ್ಯಂಗ್ಯ ನವದೆಹಲಿ: ಸಂಸತ್‍ನ ಕಲಾಪದಲ್ಲಿ ತ್ರಿವಳಿ ತಲಾಖ್ ಮತ್ತು ಶಬರಿಮಲೆ ಪ್ರಕರಣಗಳು ಭಾರೀ ಸದ್ದು ಮಾಡಿವೆ. ಈ ವಿಚಾರವಾಗಿ ಪರ ಹಾಗೂ ವಿರೋಧ ವ್ಯಕ್ತವಾಗಿದೆ. ವಿಪಕ್ಷಗಳ ವಿರೋಧದ ನಡುವೆಯೂ ಕೇಂದ್ರ...