Sunday, 16th June 2019

11 hours ago

ಕಚೇರಿಗಾಗಿ ಸಂಸದ ತೇಜಸ್ವಿ ಸೂರ್ಯ ಪತ್ರ

ಬೆಂಗಳೂರು: ನಗರದ ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆರಂಭದಲ್ಲಿಯೇ ಕ್ಯಾತೆ ತೆಗೆದಿದ್ದಾರೆ. ತೇಜಸ್ವಿ ಸೂರ್ಯರ ಈ ನಡೆಗೆ ಬಿಜೆಪಿಯ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೌದು. ತನ್ನ ರಾಜಕೀಯ ಗುರು, ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಬಳಸುತ್ತಿದ್ದ ಸಂಸದರ ಕಚೇರಿ ಬದಲಿಗೆ ಹೊಸ ಕಚೇರಿ ನೀಡಿ ಎಂದು ಬಿಬಿಎಂಪಿ ಕಮಿಷನರ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ತೇಜಸ್ವಿ ಪತ್ರ ಬರೆದಿದ್ದಾರೆ. ಎಂಡ್ ಸರ್ಕಲ್‍ನಲ್ಲಿ ಅನಂತ ಕುಮಾರ್ ಅವರಿಗೆ ಸಂಸದರ […]

4 days ago

ಬಾಳೆಹೊನ್ನೂರಿನಲ್ಲಿ ಧರೆಗುರುಳಿದ ಬೃಹತ್ ಮರ- ಟ್ರಾಫಿಕ್ ನಲ್ಲಿ ಸಿಲುಕಿದ ಸಂಸದ

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಭಾರೀ ಗಾಳಿಯಿಂದಾಗಿ ಬೃಹತ್ ಮರ ರಸ್ತೆಯಲ್ಲಿ ಬಿದ್ದ ಪರಿಣಾಮ ನೂತನ ಸಂಸದ ತೇಜಸ್ವಿ ಸೂರ್ಯ ಟ್ರಾಫಿಕ್ ಜಾಮ್‍ನಲ್ಲಿ ಪರದಾಡುವಂತಾಯಿತು. ಬಾಳೆಹೊನ್ನುರು, ಮೂಡಿಗೆರೆ, ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಯಿಂದ ಬಾಳೆಹೊನ್ನೂರಿನ ಕಣತಿ ಬಳಿ ಬೃಹತ್ ಮರ ರಸ್ತೆಗೆ ಬಿದ್ದಿದೆ....

ಬಸವರಾಜು ಎಂಪಿ ಆಗಲು ಅನ್ ಫಿಟ್, ಅವನಿಗೆ ಪ್ರಾಕ್ಟಿಕಲ್ ಆಗಿ ಏನೂ ಗೊತ್ತಿಲ್ಲ – ರೇವಣ್ಣ

2 weeks ago

ಹಾಸನ: ತುಮಕೂರು ಸಂಸದ ಬಸವರಾಜು ಎಂಪಿ ಆಗೋಕೆ ಅನ್ ಫಿಟ್, ಅವನಿಗೆ ಪ್ರಾಕ್ಟಿಕಲ್ ಆಗಿ ಏನೂ ಗೊತ್ತಿಲ್ಲ ಎಂದು ಲೋಕೋಪಯೋಗಿ ಸಚಿವರು ರೇವಣ್ಣ ಅವರು ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ನದಿಯಿಂದ ತುಮಕೂರಿಗೆ ನೀರು ಬಿಡುವುದಿಲ್ಲ...

ನನ್ನ ಯಾರೂ, ಏನೂ ಮಾಡಲು ಸಾಧ್ಯವಿಲ್ಲ- ಮುನಿಯಪ್ಪಗೆ ಮಂಜುನಾಥ್ ಟಾಂಗ್

1 month ago

ಕೋಲಾರ: ಲೋಕಸಭಾ ಚುನಾವಣೆ ಮುಗಿದ ಮೇಲೂ ಕೋಲಾರದಲ್ಲಿ ಸಂಸದ ಮುನಿಯಪ್ಪ ಹಾಗೂ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ನಡುವಿನ ಗುದ್ದಾಟ ಮುಂದುವರಿದಿದೆ. ಕೋಲಾರದ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ತಮ್ಮ ಬೆಂಬಲಿಗ ರಾಜೇಂದ್ರಗೌಡ...

3.5 ಕೋಟಿ ರೂ. ಹಣ ಡೀಲ್ ವಿಚಾರ- ಮುದ್ದಹನುಮೇಗೌಡ ಸ್ಪಷ್ಟನೆ

2 months ago

ಬೆಂಗಳೂರು: ನಾಮಪತ್ರ ವಾಪಸ್ ಪಡೆಯಲು ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ಅವರು 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಸಂಭಾಷಣೆ ನಡೆಸಿದ್ದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಸಂಸದರು ಸ್ಪಷ್ಟನೆ ನೀಡಿದ್ದಾರೆ....

ತುಲಾಭಾರ ಸೇವೆ ವೇಳೆ ಅವಘಡ – ಶಶಿ ತರೂರ್‌ಗೆ ಗಂಭೀರ ಗಾಯ

2 months ago

ತಿರುವನಂತಪುರಂ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಅವಘಡ ಸಂಭವಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದಲ್ಲಿ ಇಂದು ನಡೆದಿದೆ. ತಿರುವನಂತಪುರಂನ ತಂಪನೂರ್ ನಲ್ಲಿರುವ ಗಾಂಧಾರಿ ಅಮ್ಮಾ ಕೊವಿಲ್ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದಲ್ಲಿ ಶಶಿ ತರೂರ್ ಅವರು ತುಲಾಭಾರ...

ಪ್ರಚಾರಕ್ಕೆ ಬಂದ್ರೆ ಒಂದು ತಲೆಗೆ 500 ರೂ. – ಶಿವರಾಮೇಗೌಡರ ಆಡಿಯೋ ವೈರಲ್

2 months ago

ಮಂಡ್ಯ: ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು. ಪ್ರಚಾರಕ್ಕೆ ಬಂದ್ರೆ ತಲಾ 500 ರೂ....

ಪ್ರತಿಭಟನೆಯ ಬಿಸಿಯಿಂದ ಜಾರಿಕೊಂಡ ಬುದ್ಧಿವಂತ!

3 months ago

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸಂಸದ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯ ಬಿಸಿ ನಟ, ರಿಯಲ್ ಸ್ಟಾರ್ ಉಪೇಂದ್ರ ಅವರಿಗೂ ತಟ್ಟಿತು. ಹೌದು. ಮದ್ದೂರು-ಮಳವಳ್ಳಿ...