Friday, 22nd November 2019

Recent News

4 days ago

ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ನುಸ್ರತ್ ಜಹಾನ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ನುಸ್ರತ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡಿದೆ. ಅಲ್ಲದೆ ಅವರಿಗೆ ಉಸಿರಾಡಲು ಕಷ್ಟವಾಗುತ್ತಿದ್ದರಿಂದ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಯಿತು. ನುಸ್ರತ್ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ನುಸ್ರತ್ ಅವರನ್ನು ಭಾನುವಾರ ಬೆಳಗ್ಗೆ ಸುಮಾರು 9.30ಕ್ಕೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಈ ಮೊದಲು ನುಸ್ರತ್ ಅಸ್ತಮಾದಿಂದ ಬಳಲುತ್ತಿದ್ದರು. […]

1 month ago

ನಾನು ದೇವರ ವಿಶೇಷ ಮಗು- ನುಸ್ರತ್ ಜಹಾನ್

ನವದೆಹಲಿ: ಸಂಸದೆಯಾದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರುವ ನಟಿ  ನುಸ್ರತ್ ಜಹಾನ್ ಅವರು ಇದೀಗ ನಾನು ದೇವರ ವಿಶೇಷ ಮಗು ಎಂದು ಹೇಳಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ‘ಸಿಂಧೂರ್ ಖೇಲಾ’ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ದೇವರ ವಿಶೇಷ ಮಗು ಎಂದು ಹೇಳಿದ್ದಾರೆ. ಇದೇ ವೇಳೆ ಮಾನವೀಯತೆ ಬಗ್ಗೆ ಮಾತನಾಡಿದ ಅವರು, ನಾನು...

ಕಳ್ಳಗಿವಿ ಇಟ್ಟಿಲ್ಲಾಂದ್ರೆ ಕುಮಾರಸ್ವಾಮಿಗ್ಯಾಕೆ ಟೆನ್ಶನ್: ಶೋಭಾ ಕರಂದ್ಲಾಜೆ ಪ್ರಶ್ನೆ

3 months ago

ಉಡುಪಿ: ಫೋನ್ ಕದ್ದಾಲಿಕೆ ಯಾರೇ ಮಾಡಿದ್ದರೂ ತಪ್ಪು. ಸಿಬಿಐ ತನಿಖೆಯಿಂದ ಎಲ್ಲಾ ಸತ್ಯಾಂಶ ಹೊರಬರಲಿದೆ. ತಪ್ಪು ಮಾಡಿಲ್ಲ ಎನ್ನುವುದಾದರೆ ಅಪರಾಧ ಭಾವನೆ ಯಾಕೆ ಮೂಡುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳ...

ಗಿಡ ನೆಟ್ಟು ನನಗೆ ಫೋಟೋ ಕಳುಹಿಸಿ- ಸಂಸದೆ ಸುಮಲತಾರಿಂದ ಪರಿಸರ ಜಾಗೃತಿ

3 months ago

ಮಂಡ್ಯ: ಸಂಸದೆಯಾದ ಬಳಿಕ ಸುಮಲತಾ ಅವರು ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಅಲ್ಲಿ ಹಾರ, ಶಾಲು, ಪೇಟ ತೊಡಿಸಬೇಡಿ. ಬದಲಾಗಿ ಗಿಡ ನೆಡಿ ಎಂದು ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

‘ಸುಮಲತಾ ಎಲ್ಲಿದ್ಯಮ್ಮಾ’ – ಟ್ರೋಲ್‍ಗಳಿಗೆ ಕಿವಿಕೊಡಲ್ಲ ಎಂದ ಸುಮಲತಾ

3 months ago

ಮಂಡ್ಯ: ನಾನು ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲ್ ಹಾಗೂ ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಕ್ಷೇತ್ರ ಬಿಟ್ಟು ದೆಹಲಿಗೆ ಹಾಲಿಡೇ ಟ್ರಿಪ್‍ಗೆ ತೆರಳಿರಲಿಲ್ಲ. ಅಧಿವೇಶನಕ್ಕೆ ತೆರಳಿದ್ದೆ ಎಂದು ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ನಿಖಿಲ್ ಎಲ್ಲಿದ್ಯಪ್ಪಾ ಎಂದು ಟ್ರೋಲ್ ಮಾಡಿದ ರೀತಿಯಲ್ಲಿ, ಸುಮಲತಾ...

ಪಂಜಾಬ್ ಸಿಎಂ ಪತ್ನಿಗೆ ಬಂತು ‘ಬ್ಯಾಂಕ್’ ಕಾಲ್ – 23 ಲಕ್ಷ ರೂ. ಹೋಯ್ತು

4 months ago

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರೀನೀತ್ ಕೌರ್ ಸೈಬರ್ ವಂಚನೆಗೆ ಬಲಿಯಾಗಿದ್ದು, 23 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಪಟಿಯಾಲಾದ ಕಾಂಗ್ರೆಸ್ ಸಂಸದೆಯೂ ಆಗಿರುವ ಪ್ರೀನೀತ್ ಕೌರ್ ಅವರನ್ನು ಕೆಲ ದಿನಗಳ ಹಿಂದೆ ವಂಚಿಸಲಾಗಿತ್ತು. ಜಾರ್ಖಂಡ್‍ನ ರಾಂಚಿಯಲ್ಲಿ ಆರೋಪಿಯ...

ಕೇರಳ ಸಂಸದೆಗೆ ಕಾರು ಖರೀದಿಗೆ ಕ್ರೌಡ್ ಫಂಡಿಂಗ್

4 months ago

ತಿರುವನಂತಪುರ: ಕೇರಳದ ಅಳತ್ತೂರು ಕ್ಷೇತ್ರದ ಕಾಂಗ್ರೆಸ್ ಸಂಸದೆ ರಮ್ಯಾ ಹರಿದಾಸ್‍ಗೆ ಕಾರು ಖರೀದಿಗಾಗಿ ಹಣ ಸಂಗ್ರಹಿಸಲು ಕಾಂಗ್ರೆಸ್ ಕಾರ್ಯಕರ್ತರು  ಕ್ರೌಡ್ ಫಂಡಿಂಗ್ ಮೊರೆ ಹೋಗಿದ್ದಾರೆ. ಜನರಿಂದಲೇ ಸಂಸದೆಗೆ ಹಣ ಸಂಗ್ರಹಿಸಿ(ಕ್ರೌಡ್ ಫಂಡಿಗ್) ಕಾರು ಖರೀದಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. 2019ರ...

ನೂತನ ಸಂಸದೆಯ ಅದ್ಧೂರಿ ಆರತಕ್ಷತೆ – ಮಮತಾ ಬ್ಯಾನರ್ಜಿ ಆಗಮನ

5 months ago

ಕೋಲ್ಕತ್ತಾ: ನೂತನ ಸಂಸದೆ, ನಟಿ ನುಸ್ರತ್ ಜಹಾನ್ ಗುರುವಾರ ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದ್ದಾರೆ. ಇವರ ಆರತಕ್ಷತೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೂಡ ಆಗಮಿಸಿ ನವಜೋಡಿಗೆ ಆಶೀರ್ವಾದ ಮಾಡಿದ್ದಾರೆ. ಕೋಲ್ಕತ್ತಾದ ಐಟಿಸಿ ರಾಯಲ್‍ನಲ್ಲಿ ನುಸ್ರತ್ ಜಹಾನ್ ತಮ್ಮ ಆರತಕ್ಷತೆಯನ್ನು ಆಯೋಜಿಸಿದ್ದರು....