ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತರು ಹಾಗೂ ಸ್ಥಳಿಯರು ಪ್ರತಿಭಟನೆ ಸ್ವಾಗತ ಕೋರಿ ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ....
ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ...
– ಶೋಭಾ ಹಠಕ್ಕೆ ರವಿಕುಮಾರ್ರನ್ನು ಬಿಟ್ಟು ಹೋದ ಸಿಎಂ ಬೆಳಗಾವಿ: ಸಂಸದೆ ಶೋಭಾ ಕರಂದ್ಲಾಜೆ ಹಠಕ್ಕೆ ಬಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ ಪ್ರಸಂಗ ಇಂದು ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿಯ ಉದ್ಯಮ್ ಬಾಗ್ನಲ್ಲಿರುವ ಶಗುನ್...
ಬೆಳಗಾವಿ: ಕರಾವಳಿಯ ಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಗಳು ಕೆಲಸ ಮಾಡುತ್ತಿರುವುದು ಸತ್ಯ. ಕೇರಳ ಹಾಗೂ ಬೇರೆ ಬೇರೆ ಭಾಗಗಳಿಂದ ಬಂದವರು ಸಮಾಜ ದ್ರೋಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಬಾಂಬ್ ಪತ್ತೆಯಾದ ಪ್ರಕರಣ ಸಂಪೂರ್ಣ ತನಿಖೆಯಾದ ಬಳಿಕ ಘಟನೆಯ ಸತ್ಯಾಸತ್ಯತೆ...
ಬಾಗಲಕೋಟೆ: ಚುನಾಯಿತ ಪ್ರತಿನಿಧಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಅದಕ್ಕೆ ಕಾಮನ್ ಸೆನ್ಸ್ ಅಂತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಉಂಟಾಗಿ...
ಬೆಂಗಳೂರು: ಭಂಡ ಧೈರ್ಯದಿಂದ ಸಿಎಂ ಬಹುಮತ ಸಾಬೀತು ಮಾಡುತ್ತೇನೆ ಅಂತ ಹೇಳಿದ್ದಾರೆ. ಆದರೆ ಅವರಿಗೆ ಬಹುಮತವೇ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ರಮಡ ರೆಸಾರ್ಟಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ...
– ಟಗರಿನ ವಿಷಯಕ್ಕೆ ಬಂದ್ರೆ ಗುದ್ದಲಿದೆ ಹುಬ್ಬಳ್ಳಿ: ನಮ್ಮ ನಾಯಕರು ಬಳೆ ಹಾಕಿಕೊಂಡರೆ, ನಿಮ್ಮ ನಾಯಕರು ಸೀರೆ ಉಡುತ್ತಾರಾ ಎಂದು ಮಾಜಿ ಸಚಿವೆ ಉಮಾಶ್ರೀ, ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪ್ರಶ್ನಿಸಿದ್ದಾರೆ. ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ...
– ಸಚಿವರ ಕಚ್ಚಾಟದಿಂದಲೇ ಸಿಎಂ ರೆಸಾರ್ಟಿಗೆ ಹೋಗಿದ್ದಾರೆ ಯಾದಗಿರಿ: ಸಚಿವ ಜಮೀರ್ ಅಹ್ಮದ್ ಅವರ ತಲೆಕೆಟ್ಟಿದೆ. ಹೀಗಾಗಿ ಅವರನ್ನು ನಿಮ್ಹಾನ್ಸ್ ಆಸ್ಪತ್ರೆ ಸೇರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಂಚೋಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ...
– ಕರಾವಳಿ ಜನರ ತಿಳುವಳಿಕೆ ಬಗ್ಗೆ ಕುಮಾರಸ್ವಾಮಿ ಸರ್ಟಿಫಿಕೇಟ್ ಅಗತ್ಯವಿಲ್ಲ ಉಡುಪಿ: ಕರಾವಳಿ ಜನರ ತಿಳುವಳಿಕೆ ಬಗ್ಗೆ ಸಿಎಂ ಕುಮಾರಸ್ವಾಮಿ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ. ಇಲ್ಲಿನ ಜನ ದೇಶಕ್ಕಾಗಿ ಕೆಲಸ ಮಾಡುವವರಿಗೆ ಮತ ಹಾಕುತ್ತಾರೆ ಎಂದು...
– ನಕಲಿ ಕಾಂಗ್ರೆಸ್ನಿಂದ ನಕಲಿ ಡೈರಿ ಆರೋಪ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಡೈರಿ ಬರೆಯುವ ಅಭ್ಯಾಸವೇ ಇಲ್ಲ. ಕಾಂಗ್ರೆಸ್ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಾಂಗ್ರೆಸ್...
ಮಂಗಳೂರು: ನಗರದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಅಂತಿಮ ದಿನದಂದು ಸಂಸದೆ ಶೋಭಾ ಕರಂದ್ಲಾಜೆ ಸ್ವಯಂಸೇವಕರಾಗಿ ಕಾಣಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯ ಅವಸರದ ಮಧ್ಯೆ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಶೋಭಾ ಅವರು ಅಲ್ಲಿನ...
ಉಡುಪಿ: ಲೋಕೋಪಯೋಗಿ ಸಚಿವ ರೇವಣ್ಣ, ಸುಮಲತಾ ಅಂಬರೀಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅಕ್ಷಮ್ಯ. ಅವರು ಕೂಡಲೇ ಅವರು ಕ್ಷಮೆ ಕೇಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಮೂರು ದಶಕದಿಂದ...
ಬೆಂಗಳೂರು: ಯಲಹಂಕ ಏರ್ ಶೋದಲ್ಲಿ ನಡೆದ ಅಗ್ನಿ ಅವಘಡಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಸರ್ಕಾರ ತನ್ನ ಜವಾಬ್ದಾರಿ ನಿರ್ವಹಣೆಯನ್ನು ಮಾಡಲು ವಿಫಲವಾಗಿದೆ. ಒಬ್ಬ ಸಂಸದರಾಗಿ ಶೋಭಾ ಕರಂದ್ಲಾಜೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಉನ್ನತ...
ನವದೆಹಲಿ: ಸಂಸದೆ ಶೋಭಾ ಕರಂದ್ಲಾಜೆ ಅವರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿರುವ ಖದೀಮರು 20 ಲಕ್ಷ ರೂ. ಎಗರಿಸಿದ್ದಾರೆ. ಪಾರ್ಲಿಮೆಂಟ್ನ ಎಸ್ಬಿಐ ಬ್ಯಾಂಕ್ನಲ್ಲಿ ಶೋಭಾ ಕರಂದ್ಲಾಜೆ ಅವರು ಸ್ಯಾಲರಿ ಅಕೌಂಟ್ ಹೊಂದಿದ್ದಾರೆ. ಈ ಖಾತೆಯನ್ನು ಹ್ಯಾಕ್...
ಚಿಕ್ಕಮಗಳೂರು: ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಕ್ಷೇತ್ರದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪರಸ್ಪರ ವಾಗ್ವಾದ ನಡೆಸಿ ಹೈಡ್ರಾಮ ನಡೆಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ...
ಉಡುಪಿ: ಮೊದಲು ನಾನು ಶ್ರೀರಾಮ ಭಕ್ತೆ ನಂತರ ಸಂಸದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಜಾತ್ಯಾತೀತತೆಯ ಹೆಸರಿನಲ್ಲಿ...