Thursday, 14th November 2019

5 months ago

ನುಡಿದಂತೆ ಹೋಳಿಗೆ ಊಟ ಹಾಕಿಸಿದ ಕೆ.ಎಸ್.ಈಶ್ವರಪ್ಪ

ಕೊಪ್ಪಳ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ನೂರಾರು ಕಾರ್ಯಕರ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸ್ವತಃ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕರ್ತರ ಜೊತೆಗೆ ಕುಳಿತು ಊಟ ಸವಿದರು. ಈಶ್ವರಪ್ಪ ಅವರಿಗೆ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಹಾಲಪ್ಪ ಆಚಾರ್ ಸಾಥ್ ನೀಡಿದರು. ಈಶ್ವರಪ್ಪ ನುಡಿದಿದ್ದು ಏನು?: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ ಅವರು, ಕೊಪ್ಪಳ […]

5 months ago

ಪರ್ಸೆಂಟೆಜ್ ಕೊಡೋರಿಗೆ ಬೆಲೆ ಕೊಡ್ತಾರೆ – ತಮ್ಮದೇ ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಕಿಡಿ

ಕೊಪ್ಪಳ: ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೇಸುಗೂರು ವಿರುದ್ಧ ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ ಪ್ರಸಂಗ ಕಾರಟಗಿಯಲ್ಲಿ ನಡೆದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ ಸಂಸದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಸಂಸದ ಮುಂದೆ ಬಸವರಾಜ ದಡೇಸುಗೂರು ವಿರುದ್ಧ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಈ...