Tuesday, 21st May 2019

Recent News

3 weeks ago

ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಧರ್ಮ ಒಡೆಯುವ ಕೆಲಸ ಮಾಡಲು ಹೋಗಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಅವರು ಇಂದು ನಾವು ಏನು ಮಾಡಿಲ್ಲ. ಈ ಪತ್ರ ನಕಲಿ ಎನ್ನುತ್ತಿದ್ದಾರೆ ವಿನಃ ಪತ್ರ ನಕಲಿ […]

3 weeks ago

ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್ ಸಿಂಹ!

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರು ಸಚಿವ ಡಿಕೆ ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಅಚ್ಚರಿ ಮೂಡಿಸಿದ್ದಾರೆ. ಹೌದು. ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು 88ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ಸಚಿವರು ಸದಾಶಿವನಗರದಲ್ಲಿರುವ ಎಸ್‍ಎಂಕೆ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಡಿಕೆಶಿ ಅವರು ಎಸ್‍ಎಂಕೆ ನಿವಾಸದತ್ತ ಬರುತ್ತಿದ್ದಂತೆಯೇ ಸಂಸದ...

ಪ್ರತಾಪ್ ಸಿಂಹ ಓರ್ವ ನರಿ, ಉಗ್ರಗಾಮಿ: ಪ್ರೊ.ಮಹೇಶ್ ಚಂದ್ರ ಗುರು ಗುಡುಗು

2 months ago

– ದಲಿತರ ನಿಜವಾದ ಶತ್ರು ಬಿಎಸ್‍ಪಿ, ಬಿಜೆಪಿ ಮೈಸೂರು: ಸಂಸದ ಪ್ರತಾಪ್ ಸಿಂಹ ಕ್ಷೇತ್ರವನ್ನ ಅಭಿವೃದ್ಧಿ ಮಾಡಿದ್ದೇನೆ ಎಂದು ಬ್ರೋಷರ್ ಹಿಡಿದು ಓಡಾಡುತ್ತಿದ್ದಾರೆ. ಅವರು ಕೇವಲ ಪೇಪರ್ ಲಯನ್, ನರಿ, ಉಗ್ರಗಾಮಿ ಎಂದು ಪ್ರೊ.ಮಹೇಶ್ ಚಂದ್ರ ಗುರು ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

ಬಿಎಸ್‍ವೈ ಏರ್ ಸ್ಟ್ರೈಕ್ ರಾಜಕೀಯ ಹೇಳಿಕೆ ಸಮರ್ಥಿಸಿಕೊಂಡ ಪ್ರತಾಪ್ ಸಿಂಹ

3 months ago

ಮೈಸೂರು: ಏರ್ ಸ್ಟ್ರೈಕ್ ವಿಚಾರದಲ್ಲಿ ರಾಜಕೀಯ ಲೆಕ್ಕಾಚಾರ ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಾರ್ವಜನಿಕರು, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು, ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ...

ಲೋಕಸಭೆಯಲ್ಲೂ ಜೊತೆಗೆ ಇರ್ತೀರಾ ಬಿಡಿ: ಸಾರಾ ಮಹೇಶ್ ಕಾಲೆಳೆದ ಪ್ರತಾಪ್ ಸಿಂಹ

3 months ago

ಮೈಸೂರು: ಲೋಕಸಭಾ ಚುನಾವಣೆಯಲ್ಲೂ ನೀವು ಜೊತೆಗೆ ಇರ್ತೀರಾ ಬಿಡಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಜೆಡಿಎಸ್ ಸಚಿವರ ಕಾಲೆಳೆದಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದರು, ಇದು ಹಳೇ ದೋಸ್ತಿ. ಈಗ ಮುಂದುವರಿಯುತ್ತಿದೆ ಅಷ್ಟೇ. ಈ...

ಪ್ರತಿಷ್ಠಿತ ವ್ಯಕ್ತಿಗಳ ಮದ್ವೆಗೆ ಹೋಗ್ತಾರೆ, ಶ್ರೀಗಳ ನೋಡಲು ಮೋದಿಗೆ ಬರಲು ಸಮಯವಿಲ್ಲ- ಪರಮೇಶ್ವರ್

4 months ago

– ಡಿಸಿಎಂಗೆ ತಿರುಗೇಟು ಕೊಟ್ಟ ಪ್ರತಾಪ್ ಸಿಂಹ – ಕೋಟ್ಲರ್ ಪ್ರಶಸ್ತಿಗೆ ಪ್ರಧಾನಿ ಮೋದಿ ಅರ್ಹರೇ? ಬೆಂಗಳೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ ಹಾಗೂ ಕ್ರಿಯಾ ವಿಧಿವಿಧಾನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮೂಲಕ ಉಪಮುಖ್ಯಮಂತ್ರಿ...

ವೇದಿಕೆಯಲ್ಲೇ ಸಿಎಂ ಎಚ್‍ಡಿಕೆ, ಸಂಸದ ಸಿಂಹ ನಡುವೆ ‘ಅಪ್ಪ, ಅಮ್ಮ’ ವಾರ್!

6 months ago

ಮಡಿಕೇರಿ: ಕೊಡಗಿನ ಪ್ರವಾಹದಲ್ಲಿ  ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮನೆನಿರ್ಮಾಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಸಂಸದ ಪ್ರತಾಪ್ ಸಿಂಹ ನಡುವೆ ‘ಅಪ್ಪ, ಅಮ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ವಾರ್ ನಡೆದಿದೆ.  ಜಂಬೂರಿನಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಮಾತನಾಡುವುದಕ್ಕೆ ಮೊದಲು ಸಚಿವ ಸಾರಾ...

ಈಶ್ವರಪ್ಪ ಮೈಸೂರು ಉಸ್ತುವಾರಿ ನಿರಾಕರಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಪ್ರತಾಪ್ ಸಿಂಹ

6 months ago

ಮಡಿಕೇರಿ: ನಾನು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದು, ರಾಜಕೀಯ ವಿಚಾರಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಮಾತನಾಡಿದರೆ ದಿನವಿಡಿ ಅದನ್ನೇ ಹೈಲೈಟ್ ಮಾಡುತ್ತಾರೆ....