ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ
ಹಾಸನ: ಜಿಲ್ಲೆಯ (Hassan) ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಹಾಸನ, ಸಕಲೇಶಪುರದ (Sakleshpura) ಹಲವೆಡೆ ಗುಡುಗು, ಮಿಂಚು…
9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ
ಹಾಸನ: ಕೊನೆಗೂ ಸಕಲೇಶಪುರದ ಕೆನರಾ ಬ್ಯಾಂಕ್(Canara Bank) ರೈತನ ಖಾತೆಗೆ ಬಾಕಿ ಉಳಿಸಿಕೊಂಡಿದ್ದ 66 ಪೈಸೆಯನ್ನು…
ಸಕಲೇಶಪುರದ ಮೂಗಲಿಯಲ್ಲಿ ಆನೆ ದಾಳಿಗೆ ಮಹಿಳೆ ಸಾವು – ಈಶ್ವರ ಖಂಡ್ರೆ ಸಂತಾಪ
- ಆನೆ ಕಾರ್ಯಪಡೆ ನಿಯೋಜನೆಗೆ ಸೂಚನೆ ಬೆಂಗಳೂರು: ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpur) ತಾಲೂಕು…
ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ
ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು (CCB…
ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ – ರಾತ್ರಿಯಿಡೀ ತೆರವು ಕಾರ್ಯ
- ಮಣ್ಣು ತೆರವು ಕಾರ್ಯಕ್ಕೆ ಮಳೆ ಅಡ್ಡಿ ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ…
ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್
ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರು-ಮಂಗಳೂರು (Bengaluru-Mangaluru) ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್…
ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಎರಡು ಸಾರಿಗೆ ಬಸ್ಸುಗಳು (Bus) ಮುಖಾಮುಖಿ ಡಿಕ್ಕಿಯಾದ ಘಟನೆ ಸಕಲೇಶಪುರ (Sakleshpur) ತಾಲ್ಲೂಕಿನ ವೆಂಕಟಿಹಳ್ಳಿ…
ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ | ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು (Bengaluru- Mangaluru)…
ಗ್ಯಾಸ್ ಟ್ಯಾಂಕರ್‌ಗೆ KSRTC ಬಸ್ ಡಿಕ್ಕಿ – 15 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ
- 30ಕ್ಕೂ ಹೆಚ್ಚು ಮಂದಿಗೆ ಗಾಯ ಹಾಸನ: ಗ್ಯಾಸ್ ಟ್ಯಾಂಕರ್‌ಗೆ (Gas Tanker) ಕೆಎಸ್‌ಆರ್‌ಟಿಸಿ (KSRTC)…
ಸಕಲೇಶಪುರ | ಮಳೆಗೆ ರಸ್ತೆ ಕಾಣದೇ ಡಿವೈಡರ್‌ಗೆ ಕಾರು ಡಿಕ್ಕಿ – ಬೆಂಗಳೂರಿನ ಇಬ್ಬರು ಸಾವು
ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ…
