Saturday, 22nd February 2020

Recent News

2 months ago

ಮೈತ್ರಿ ಸರ್ಕಾರದಲ್ಲಿ ಘೋಷಣೆಯಾಗಿದ್ದ ಸಕ್ಕರೆ ಕಾರ್ಖಾನೆ ಕೈಬಿಟ್ಟ ಬಿಜೆಪಿ ಸರ್ಕಾರ

ಮಂಡ್ಯ: ಸಮ್ಮಿಶ್ರ ಸರ್ಕಾರದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಬಿಜೆಪಿ ಸರ್ಕಾರ ಕೈ ಬಿಡುತ್ತಿದೆ ಎಂದು ದಳಪತಿಗಳು ಮಾಡುತ್ತಿದ್ದ ಆರೋಪಗಳು ಸತ್ಯವಾಗುತ್ತಿದ್ಯಾ ಎಂಬ ಪ್ರಶ್ನೆಗಳು ಈಗ ಮಂಡ್ಯ ಜಿಲ್ಲೆಯಲ್ಲಿ ಎದ್ದಿದೆ. ಮಂಡ್ಯದ ಪ್ರಮುಖ ಸಕ್ಕರೆ ಕಾರ್ಖಾನೆಗಳಾದ ಮೈಶುಗರ್ ಮತ್ತು ಪಾಂಡಪುರ ಸಕ್ಕರೆ ಕಾರ್ಖಾನೆಗಳು ಮುಚ್ಚಿರುವ ಹಿನ್ನೆಯಲ್ಲಿ ಜಿಲ್ಲೆಯ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಮೈಶುಗರ್ ಕಾರ್ಖಾನೆಯನ್ನು ಹೊಸದಾಗಿ ನಿರ್ಮಾಣ ಮಾಡುವುದಾಗಿ ಬಜೆಟ್‍ನಲ್ಲಿ ಹಣವನ್ನು ಸಹ ಘೋಷಣೆ […]

2 months ago

ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಯಂತ್ರ ತಗುಲಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಾಲೂಕಿನ ಗೊಲ್ಲರಹೊಸಹಳ್ಳಿ ಗ್ರಾಮದ ಚನ್ನಕೇಶವ (40) ಮೃತ ಕಾರ್ಮಿಕ. ಹಲವು ವರ್ಷಗಳಿಂದ ಕಾರ್ಖಾನೆಯ ಮೆಕ್ಯಾನಿಕಲ್ ವಿಭಾಗದಲ್ಲಿ (ಪಿಟ್ಟರ್) ಕಾರ್ಮಿಕನಾಗಿ ಚನ್ನಕೇಶವ ಕೆಲಸ ಮಾಡಿಕೊಂಡು ಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದರು....

ಸಾಲದ ಸುಳಿಯಲ್ಲಿ ಸಿಲುಕಿ ಸಾಹುಕಾರ ಸೈಲೆಂಟ್ – ಸಹಕಾರಿ ಬ್ಯಾಂಕ್‍ಗಳಿಗೆ 253 ಕೋಟಿ ರೂ. ಬಾಕಿ

8 months ago

– ಸಕ್ಕರೆ ಕಾರ್ಖಾನೆ ಮುಟ್ಟುಗೋಲು ಭೀತಿ ಬೆಳಗಾವಿ: ಆಪರೇಷನ್ ಕಮಲದ ಮುಂದಾಳತ್ವ ವಹಿಸಿಕೊಂಡು ಸರ್ಕಾರ ಕೆಡವಲು ಹೊರಟ ಮಾಜಿ ಸಚಿವ, ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಸೈಲೆಂಟ್ ಆಗಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜೀನಾಮೆ ಕೊಡುತ್ತೇನೆ ಎಂದಿದ್ದ...

ಸಕ್ಕರೆ ಕಂಪನಿಗಳ ಲಾಬಿಗೆ ಮಣಿದ ಬೆಳಗಾವಿ ಜಿಲ್ಲಾಡಳಿತ

8 months ago

– ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಹಿಂದೇಟು ಬೆಳಗಾವಿ: ಜಿಲ್ಲಾಡಳಿತ ಸಕ್ಕರೆ ಕಂಪನಿಗಳ ಲಾಬಿಗೆ ಮಣಿದಿದ್ಯಾ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ರೈತರ ಕಬ್ಬಿನ ಬಾಕಿ ಮಾಡದ ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ರೈತರಿಗೆ ಕಬ್ಬಿನ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳ ಸಕ್ಕರೆ...

ಬೆಳಗಾವಿ ಡಿಸಿ ದ್ವಂದ್ವ ನಿಲುವು-ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ಸ್ಪೆಷಲ್ ಟ್ರೀಟ್‍ಮೆಂಟ್

8 months ago

ಬೆಳಗಾವಿ: ಜಿಲ್ಲೆಯಲ್ಲಿ 24 ಸಕ್ಕರೆ ಕಾರ್ಖಾನೆಗಳಿವೆ. ಇಲ್ಲಿಗೆ ಕಬ್ಬು ಕಳುಹಿಸುವ ರೈತರು ಪ್ರತಿ ವರ್ಷ ಹೋರಾಟ ಮಾಡಿ ಇಲ್ಲವೇ ಸಕ್ಕರೆ ಕಾರ್ಖಾನೆಗೆ ಅಲೆದು ಅಲೆದು ಹಣ ಪಡೆಯುವ ಸ್ಥಿತಿ ಮಾತ್ರ ತಪ್ಪುತ್ತಿಲ್ಲ. ಇದೀಗ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಹಣ ಕೊಡದ 9 ಸಕ್ಕರೆ...

ಕಬ್ಬಿನ ಹಣ ಪಾವತಿಸದ್ದಕ್ಕೆ ಸಚಿವರ ಸಕ್ಕರೆ ಕಾರ್ಖಾನೆಗೆ ರೈತರಿಂದ ಮುತ್ತಿಗೆ

8 months ago

ಬೀದರ್: ಕಬ್ಬಿನ ಹಣ ಪಾವತಿ ಮಾಡದ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಮಾಲೀಕತ್ವದ ಬಿಎಸ್ ಕೆ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಬೀದರ್ ತಾಲೂಕಿನ ಮನ್ನಳ್ಳಿ ಬಳಿ ಇರುವ ಸಚಿವರ ಸಕ್ಕರೆ ಕಾರ್ಖಾನೆಗೆ ಇಂದು ಸಂಜೆ 200ಕ್ಕೂ...

ಕಬ್ಬಿನ ಬಾಕಿ ಪಾವತಿಸದ ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಡಿಸಿ ಆದೇಶ

8 months ago

– ಬೆಳಗಾವಿಯ 9 ಕಾರ್ಖಾನೆಗಳಿಗೆ ಶಾಕ್ ಬೆಳಗಾವಿ: ರೈತರಿಗೆ ಕಬ್ಬಿನ ಬಾಕಿ ಬಿಲ್ ಕೊಡದ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲಿಗೆ ಆದೇಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಒಂಬತ್ತು ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಪ್ರಸಕ್ತ...

ಜೂ. 30ರೊಳಗೆ ಕಬ್ಬು ಬಾಕಿ ಸಂದಾಯ ಮಾಡಿ – ಇಲ್ಲದಿದ್ದರೆ ಮುಟ್ಟುಗೋಲಿಗೆ ಕ್ರಮ : ಸಿಎಂ ಎಚ್ಚರಿಕೆ

8 months ago

ಬೆಂಗಳೂರು: ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು. ಇಲ್ಲದೇ ಇದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ...