Districts4 months ago
ಕೋರ್ಟ್ನಿಂದ ರಾಜಿ ಸಂಧಾನ – ಸಿಗಂದೂರು ದೇವಸ್ಥಾನ ವಿವಾದ ಸುಖಾಂತ್ಯ
ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಅರ್ಚಕರು ಮತ್ತು ಟ್ರಸ್ಟ್ನವರ ನಡುವಿನ ವಿವಾದ ಈಗ ಸುಖಾಂತ್ಯ ಕಂಡಿದೆ. ಸಾಗರ ನ್ಯಾಯಾಲಯದ ನ್ಯಾಯಾಧೀಶರಾದ ಫೆಲಿಕ್ಸ್ ಅಲ್ಪಾನ್ಸೋ ಆಂತೋನಿ ಅವರು ಅರ್ಚಕ ಶೇಷಗಿರಿ ಭಟ್ ಹಾಗೂ ಟ್ರಸ್ಟಿ...