Districts3 months ago
ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ
ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ...