Friday, 26th April 2019

2 months ago

ಬ್ರಾಡ್ಮನ್, ಸಚಿನ್, ಲಾರಾಕ್ಕಿಂತ ಕೊಹ್ಲಿಯೇ ಶ್ರೇಷ್ಠ: ಇಂಗ್ಲೆಂಡ್ ಮಾಜಿ ನಾಯಕ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶತಕದ ಕುರಿತು ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ವಿಶ್ವ ಕ್ರಿಕೆಟ್‍ನಲ್ಲಿ ಬ್ರಾಡ್ಮನ್, ಗವಾಸ್ಕರ್ ಲಾರಾ ಅವರಗಿಂತ ಕೊಹ್ಲಿ ಶ್ರೇಷ್ಠ ಆಟಗಾರ ಎಂದಿದ್ದಾರೆ. ವಿಶ್ವ ಕ್ರಿಕೆಟ್ ಆಟದಲ್ಲಿ ಕೊಹ್ಲಿ, ದಿ ಗೋಟ್ (ಗ್ರೇಟೆಸ್ಟ್ ಅಫ್ ಅಲ್ ಟೈಮ್) ಅಟ್ ಅಗೈನ್ ಎಂದು ವಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬರು ಬ್ರಾಡ್‍ಮನ್, ಸಚಿನ್, ಲಾರಾ ಅವರಿಗಿಂತ ಕೊಹ್ಲಿ ಶ್ರೇಷ್ಠರೇ ಎಂದು ಪ್ರಶ್ನಿಸಿದ್ದಾರೆ. ಅಭಿಮಾನಿಯ […]

2 months ago

ಮಹಿಳಾ ದಿನದ ವಿಶೇಷ: ಅಮ್ಮನಿಗೆ ವಿಶೇಷ ಗಿಫ್ಟ್ ಕೊಟ್ಟ ಸಚಿನ್

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರರ ಸಚಿನ್ ತೆಂಡೂಲ್ಕರ್ ಮಹಿಳಾ ದಿನಾಚರಣೆಯ ಅಂಗವಾಗಿ ತಾವೇ ಸ್ವತಃ ಅಡುಗೆ ಮನೆಗೆ ತೆರಳಿ ಅಮ್ಮನಿಗಾಗಿ ವಿಶೇಷ ಖಾದ್ಯ ಸಿದ್ಧ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಚಿನ್, ಮಹಿಳಾ ದಿನಾಚರಣೆ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಟ್ವೀಟ್ ನೊಂದಿಗೆ ವಿಶೇಷ ವಿಡಿಯೋವನ್ನು ನೀಡಿದ್ದಾರೆ. ನಮ್ಮ ಜೀವನದಲ್ಲಿ...

ಕೊಹ್ಲಿಯನ್ನು ಎಲ್ಲರು ಏಕೆ ಇಷ್ಟ ಪಡುತ್ತಾರೆ ಎಂದು ರಿವೀಲ್ ಮಾಡಿದ್ರು ಶೇನ್ ವಾರ್ನ್

2 months ago

ಮುಂಬೈ: ಆಸ್ಟ್ರೇಲಿಯಾ ತಂಡದ ಬೌಲಿಂಗ್ ಲೆಜೆಂಡ್ ಶೇನ್ ವಾರ್ನ್ ನಾನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಬಹು ದೊಡ್ಡ ಅಭಿಮಾನಿ ಎಂದು ಹೇಳಿದ್ದು, ನಾನು ಮಾತ್ರವಲ್ಲ ಎಲ್ಲರೂ ಕೂಡ ಕೊಹ್ಲಿರನ್ನು ಇಷ್ಟ ಪಡುತ್ತಾರೆ ಎಂದಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ...

ಸಚಿನ್ ಕೋಪ ಮಾಡ್ಕೊಂಡಿದ್ದು ನೋಡಿದ್ದೇನೆ, ಆದ್ರೆ ಧೋನಿಯನ್ನ ನೋಡಿಲ್ಲ: ರವಿಶಾಸ್ತ್ರಿ

3 months ago

ಮೆಲ್ಬರ್ನ್: 40 ವರ್ಷದ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಸಚಿನ್ ಕೋಪ ಮಾಡಿಕೊಂಡಿದ್ದನ್ನು ಹಲವು ಬಾರಿ ನೋಡಿದ್ದು, ಆದರೆ ಧೋನಿ ಕೋಪಗೊಂಡಿದ್ದನ್ನು ಒಮ್ಮೆಯೂ ನೋಡಿಲ್ಲ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. 37 ವರ್ಷದ ಧೋನಿ ಕ್ರಿಕೆಟ್ ಲೆಜೆಂಡ್ ಆಟಗಾರ....

ಗುರುವಿನ ಅಂತಿಮ ಯಾತ್ರೆ ವೇಳೆ ಹೆಗಲು ನೀಡಿ ಕಂಬನಿ ಮಿಡಿದ ಸಚಿನ್

4 months ago

ಮುಂಬೈ: ಇಹಲೋಕ ತ್ಯಜಿಸಿರುವ ಕ್ರಿಕೆಟ್ ಗುರು ರಮಾಕಾಂತ್ ಅಚ್ರೇಕರ್ ನೆನದು ಸಚಿನ್ ತೆಂಡೂಲ್ಕರ್ ಕಂಬನಿ ಮಿಡಿದಿದ್ದಾರೆ. ಮುಂಬೈನಲ್ಲಿ ನಡೆದ ಗುರುಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಸಚಿನ್, ಗುರುವಿನ ಅಂತಿಮ ಯಾತ್ರೆ ವೇಳೆ ಸ್ವತಃ ಹೆಗಲು ನೀಡಿದರು. ಈ ಮೂಲಕ ತಮ್ಮ ಗುರುಗಳಿಗೆ ಕೊನೆಯ...

11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

4 months ago

ಸಿಡ್ನಿ: ನನ್ನ ದಾಖಲೆಗಳನ್ನು ಮುರಿಯುವ ಶಕ್ತಿ, ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ ಎಂಬ ಸಚಿನ್ ಮಾತಿನಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸಚಿನ್‍ರ ಮತ್ತೊಂದು ದಾಖಲೆಯನ್ನು...

ಬಾಲ್ಯದ ಕೋಚ್‍ರನ್ನ ಕಳೆದುಕೊಂಡ ಸಚಿನ್ ತೆಂಡೂಲ್ಕರ್

4 months ago

ಮುಂಬೈ: ದ್ರೋಣಾಚಾರ್ಯ ಪ್ರಶಸ್ತಿ ವಿಜೇತ, ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಅಚ್ರೆಕಾರ್ (87) ಇಂದು ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು ವಯೋಸಹಜ ಆನಾರೋಗ್ಯದಿಂದ ಬಳಲುತ್ತಿದ್ದರು ಎಂಬ...

ಸಂತಾಕ್ಲಾಸ್ ಡ್ರೆಸ್ ಧರಿಸಿದ ಸಚಿನ್ – ಅನಾಥ ಮಕ್ಕಳೊಂದಿಗೆ ಕ್ರಿಸ್ಮಸ್ ಆಚರಣೆ

4 months ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಸಂತಾಕ್ಲಾಸ್ ಡ್ರೆಸ್ ಧರಿಸಿ ಅನಾಥ ಮಕ್ಕಳೊಡನೆ ಮಗುವಾಗಿ ಸಂಭ್ರವಿಸಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಸಂತಾಕ್ಲಾಸ್ ವೇಷ ಧರಿಸಿ ಮುಂಬೈನಲ್ಲಿರುವ ಆಶ್ರಯ ಚೈಲ್ಡ್  ಕೇರ್‌ನಲ್ಲಿ  ಅನಾಥ ಮಕ್ಕಳೊಂದಿಗೆ ಈ ಬಾರಿ...