Friday, 19th July 2019

Recent News

5 months ago

ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಗೆ ಸಚಿವೆ ಜಯಮಾಲಾ ಮೆಚ್ಚುಗೆ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಮಕ್ಕಳ ಬೃಹತ್ ಮಾರಾಟ ಜಾಲದ ಬಗ್ಗೆ ಪಬ್ಲಿಕ್ ಟಿವಿ ನಡೆಸಿದ ರಹಸ್ಯ ಕಾರ್ಯಚರಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸುದ್ದಿಯನ್ನು ಬಿತ್ತರಿಸಿದ ಪಬ್ಲಿಕ್ ಟಿವಿಗೆ ಧನ್ಯವಾದಗಳು. ನಾನು ಪಬ್ಲಿಕ್ ಟಿವಿಯನ್ನು ಗೌರವಿಸುತ್ತೇನೆ. ಹೆಣ್ಣು ಮಕ್ಕಳನ್ನು ರಕ್ಷಿಸುವ ಒಳ್ಳೆಯ ಕೆಲಸ ಮಾಡಿದ್ದೀರಿ. ನಿಮ್ಮಲ್ಲಿರುವ ಮಾಹಿತಿಯನ್ನು ನಮಗೆ ಕೊಡಿ. ನಾನು ಕೂಡಲೇ ಈ ವಿಚಾರವನ್ನು ಕಮಿಷನರ್, ಗೃಹ ಸಚಿವರ ಗಮನಕ್ಕೆ ತರುತ್ತೇನೆ. […]

6 months ago

ಡೋಂಟ್ ವರಿ, ಕನ್ನಡದ ಕಲಾವಿದರೆಲ್ಲರೂ ಪ್ರಾಮ್ಟ್ ಇರ್ತಾರೆ: ಜಯಮಾಲಾ ವಿಶ್ವಾಸ

ಉಡುಪಿ: ಕನ್ನಡದ ಕಲಾವಿದರೆಲ್ಲರೂ ಪ್ರಾಮ್ಟ್ ಇರ್ತಾರೆ. ಅವರು ಕ್ರಮ ಪ್ರಕಾರ ತೆರಿಗೆ ಕಟ್ಟಿರುತ್ತಾರೆ. ಐಟಿ ದಾಳಿ ವಿಚಾರದಲ್ಲಿ ಯಾರೂ ಆತಂಕಪಡಬೇಡಿ ಎಂದು ಸಚಿವೆ, ನಟಿ ಜಯಮಾಲಾ ವಿಶ್ವಾಸ ವ್ಯಕ್ತಪಡಿಸಿದರು. ಸ್ಯಾಂಡಲ್ ವುಡ್ ಮೇಲೆ ಐಟಿ ದಾಳಿ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಐಟಿಯವರು ಅವರ ಕೆಲಸ ಮಾಡುತ್ತಾರೆ. ಯಾರಿಗೂ ಇದರಿಂದ ತೊಂದರೆ ಆಗುವುದಿಲ್ಲ. ಕನ್ನಡ...

ಡಿಕೆ ಶಿವಕುಮಾರ್ ಶ್ರೀ ಕೃಷ್ಣನಿದ್ದಂತೆ: ಜಯಮಾಲಾ

8 months ago

ಬೆಂಗಳೂರು: ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಸಾಕ್ಷಾತ್ ಶ್ರೀ ಕೃಷ್ಣನಂತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಾಮಾಲ ಹೇಳಿದ್ದಾರೆ. ರಾಜ್ಯ ಸರ್ಕಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಧಾನ...

ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

8 months ago

ಉಡುಪಿ: ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವನ್ನು ದೇವರೇ ನೋಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನ.10ರಂದು ಟಿಪ್ಪು ಜಯಂತಿ ಆಚರಣೆ- ಕಾರ್ಯಕ್ರಮಕ್ಕೆ ಮುಸ್ಲಿಂ ಧರ್ಮಗುರುವಿಗೆ ಆಹ್ವಾನ

9 months ago

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಟಿಪ್ಪು ಜಯಂತಿ ಯಶಸ್ವಿಗೊಳಿಸಲು ಸಮ್ಮಿಶ್ರ ಸರ್ಕಾರ ಭರದಿಂದ ಸಿದ್ಧತೆ ನಡೆಸುತ್ತಿದೆ. ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುಸ್ಲಿಂ ಧರ್ಮಗುರುವಿಗೆ ಸರ್ಕಾರದಿಂದ ಆಹ್ವಾನ ನೀಡಲಾಗುತ್ತಿದೆ. ಕರ್ನಾಟಕ ಹಜರತ್ ಮೌಲಾನಾ ಸಘೀರ್ ಅಹಮದ್‍ನ ಮುಸ್ಲಿಂ ಗುರು ಆಮೀರ್ ಇ ಶಾರಿಯತ್...

ರೈತರ ಆತ್ಮಹತ್ಯೆಯ ಬಗ್ಗೆ ಜಯಮಾಲಾ ಉಡಾಫೆ ಉತ್ತರ

10 months ago

ಉಡುಪಿ: ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಕುರಿತಾದ ವಿಚಾರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ ಉಡಾಫೆಯ ಉತ್ತರ ನೀಡಿದ್ದಾರೆ. ರೈತರ ಆತ್ಮಹತ್ಯೆಯ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ರಾಜ್ಯದಲ್ಲಿ ಎಷ್ಟು ಪರ್ಸಂಟೇಜ್? ಎಷ್ಟು ಜನ ರೈತರು ಹೋದರು? ಎಂದು ಮಾಧ್ಯಮಗಳನ್ನೇ ಮರು...

4 ತಾಲೂಕು ಕೇಂದ್ರಗಳಲ್ಲೂ ಮಿನಿ ವಿಧಾನಸೌಧ ನಿರ್ಮಾಣ- ಜಯಮಾಲಾ

11 months ago

ಉಡುಪಿ: ಜಿಲ್ಲೆಯ ನಾಲ್ಕು ಹೊಸ ತಾಲೂಕು ಕೇಂದ್ರಗಳಲ್ಲೂ ತಲಾ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಜಿಲ್ಲಾ ಉಸ್ತುವಾರಿ ಮಂತ್ರಿ ಡಾ.ಜಯಮಾಲಾ ಹೇಳಿದ್ದಾರೆ. ಬೀಡಿನಗುಡ್ಡೆಯ ರಂಗಮಂದಿರದಲ್ಲಿ ಧ್ವಜಾರೋಹಣ ನಡೆಸಿ...

ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ ಇನ್ನಿಲ್ಲ

12 months ago

ವಿಜಯಪುರ: ಮಾಜಿ ಸಚಿವೆ ವಿಮಲಾಬಾಯಿ ಜಗದೇವರಾವ್ ದೇಶಮುಖ(70) ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವಿಮಲಾಬಾಯಿ, ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯಲ್ಲೆ ಮೃತಪಟ್ಟಿದ್ದಾರೆ. ಮಾಜಿ ಸಿಎಂ ಜೆ.ಎಚ್.ಪಟೇಲ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...