Saturday, 24th August 2019

Recent News

4 months ago

ರಾಹುಲ್ ಗಾಂಧಿಯ ಕೊರಳಿಗೆ ಬಾಂಬ್ ಕಟ್ಟಿ ದೇಶದಿಂದ ಹೊರಗೆ ಎಸೆಯಬೇಕು : ಪಂಕಜಾ ಮುಂಡೆ

ಮುಂಬೈ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ದೇಶದಿಂದ ಹೊರಗಡೆ ಎಸೆಯಬೇಕು ಎಂದು ಬಿಜೆಪಿ ನಾಯಕಿ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಜಲ್ನಾ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶವನ್ನು ಭಯೋತ್ಪಾದನೆಯಿಂದ ಮುಕ್ತಗೊಳಿಸಲು ಶ್ರಮಿಸುತ್ತಿದ್ದಾರೆ. ಆದರೆ ಕೆಲ ವಿರೋಧಿಗಳು ಇದನ್ನು ಪ್ರಶ್ನಿಸುತ್ತಾರೆ ಹಾಗೂ ಸಾಕ್ಷಿ ಕೇಳುತ್ತಾರೆ ಎಂದು ಬಾಲಕೋಟ್ […]