Thursday, 17th October 2019

Recent News

3 months ago

ಸರ್ಕಾರ ಉರುಳೋ ಸಮಯದಲ್ಲಿ ಕಡತ ವಿಲೇವಾರಿ ಬಲು ಜೋರು?

– ಬಿಜೆಪಿಯಿಂದ ಗಂಭೀರ ಆರೋಪ – ರಾಜ್ಯಪಾಲರ ಆದೇಶದ ನಡುವೆಯೂ ಓವರ್ ಟೈಂ ಕೆಲಸ ಬೆಂಗಳೂರು: ಮೈತ್ರಿ ಸರ್ಕಾರ ಬಹುಮತದ ಸಾಬೀತು ಪಡಿಸುವ ಒತ್ತಡದಲ್ಲಿ ಸಿಲುಕಿದ್ದ ಸಮಯದಲ್ಲಿ ಮೈತ್ರಿ ಸರ್ಕಾರದ ಸಚಿವರು ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡುವ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ವಿಧಾನಸೌಧದಲ್ಲಿ ಸಚಿವ ಜಮೀರ್ ಅವರು ತಮ್ಮ ಖಾತೆಗೆ ಸಂಬಂಧಿಸಿದ ಫೈಲ್ ಕ್ಲೀಯರ್ ಮಾಡುವ ಕಾರ್ಯದಲ್ಲಿ ಮಗ್ನರಾಗಿದ್ದರು. ಎರಡು ಮೂರು ಬಾರಿ ಯುಟಿ ಖಾದರ್ ಅವರ ಬಳಿ […]

4 months ago

ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ. ನಾನು...