Thursday, 12th December 2019

1 year ago

ಸಂತ್ರಸ್ತ ಯುವತಿಯರ ಮದ್ವೆಗೆ ತಲಾ 50 ಸಾವಿರ ರೂ. ನೀಡಿದ ಸಚಿವ ಜಮೀರ್ ಅಹ್ಮದ್

ಮಡಿಕೇರಿ: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ ನೀಡಿದ ಬೆನ್ನಲ್ಲೆ ಸಂತ್ರಸ್ತರ ಪೈಕಿ ವಿವಾಹ ನಿಶ್ಚಯವಾಗಿದ್ದ ಇಬ್ಬರು ಯುವತಿಯರಿಗೆ ತಲಾ 50 ಸಾವಿರ ರೂ.ವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮ್ಮದ್ ನೀಡಿದ್ದಾರೆ. ಮಕ್ಕಂದೂರು ಗ್ರಾಮದ ಯುವತಿಯರಾದ ಮಂಜುಳಾ ಹಾಗೂ ರಂಜಿತಾ ಅವರ ವಿವಾಹದ ದಿನಾಂಕ ನಿಗದಿಯಾಗಿತ್ತು. ಒಬ್ಬರ ವಿವಾಹ ಆಗಸ್ಟ್ 26 ಹಾಗೂ ಮತ್ತೊಬ್ಬರ ವಿವಾಹ ಸೆಪ್ಟಂಬರ್ ನಲ್ಲಿ ನಡೆಯಬೇಕಿತ್ತು. ಮಹಾಮಳೆ ಹಾಗೂ […]

1 year ago

ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ.ಮೌಲ್ಯದ ಕಿಟ್ ವಿತರಿಸಿದ್ರು ಸಚಿವ ಜಮೀರ್

ಕೊಡಗು: ವಿಶೇಷ ಅನ್ನಭಾಗ್ಯ ಯೋಜನೆಯಡಿ ಕೊಡಗು ಪ್ರವಾಹ ಸಂತ್ರಸ್ತರಿಗೆ 50 ಸಾವಿರ ರೂ. ಮೌಲ್ಯದ ಆಹಾರ ಕಿಟ್ಟನ್ನು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಇಂದು ವಿತರಣೆ ಮಾಡಿದ್ದಾರೆ. ಮಡಿಕೇರಿ ಆರ್‌ಎಂಸಿ ಯಾರ್ಡ್‍ನಲ್ಲಿ 150 ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸಚಿವರು, ಕೊಡಗಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ...