Saturday, 24th August 2019

Recent News

3 months ago

ಲೋಕ ಚುನಾವಣೆಯಲ್ಲಿ ಮೈತ್ರಿ ಬೇಡವಾಗಿತ್ತು: ಸಚಿವ ಜಮೀರ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು. ಇಂತಹ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಲೋಕ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ರೀತಿಯ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ವೇಳೆ ಮೈತ್ರಿ ಮಾಡಬಾರದಿತ್ತು. ಈ ಅಭಿಪ್ರಾಯ ವೈಯಕ್ತಿಕವಾದ ಅಭಿಪ್ರಾಯ ಅಷ್ಟೇ. ಈಗ ಜನರು ತೀರ್ಪು ನೀಡಿದ್ದು, ಅವರ ನಿರ್ಧಾರವನ್ನು ಗೌರವಿಸಬೇಕಿದೆ ಎಂದರು. ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಅವರ ಗೆಲುವು ಸುಲಭವಾಗಿರಬಹುದು ಎಂಬ ನಿರೀಕ್ಷೆ ಇತ್ತು. […]

3 months ago

ಕೊಚ್ಚೆಗೆ ಕಲ್ಲು ಹಾಕಿದ್ರೆ ನಮ್ಮ ಮೇಲೆ ಹಾರುತ್ತೆ – ಈಶ್ವರಪ್ಪ ವಿರುದ್ಧ ಜಮೀರ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕರಾಗಿ ಈಶ್ವರಪ್ಪ ಅವರಿಗೆ ಮಾತನಾಡಲು ಬರುವುದಿಲ್ಲ. ಕೊಚ್ಚೆಗೆ ಕಲ್ಲು ಹಾಕಿದರೆ ನಮ್ಮ ಮೇಲೆ ಹಾರುತ್ತೆ. ಇದರಂತೆ ಅವರ ಮಾತಿಗೆ ಪ್ರಾಮುಖ್ಯತೆ ಕೊಡಬಾರದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಈಶ್ವರಪ್ಪ ಮಾತಿಗೆ ಆದ್ಯತೆ ಕೊಡುವ ಅಗತ್ಯವಿಲ್ಲ. ಇದುವರೆಗೂ ಈಶ್ವರಪ್ಪ ಯಾರ ಬಗ್ಗೆಯಾದರು ಉತ್ತಮ ಮಾತು ಹೇಳಿದ್ದರಾ? ಕಳ್ಳ, ಸುಳ್ಳ ಅಂತ ಹೇಳಲು...

ನನ್ನ ಬದಲಾಗಿ ಜಮೀರ್ ಅಹ್ಮದ್ ಮಾತಾಡ್ತಾರೆ: ಎಚ್‍ಡಿಡಿ

5 months ago

– ಅಲ್ಪಸಂಖ್ಯಾತರನ್ನ ಓಲೈಸಲು ಜಮೀರ್ ಅಹ್ಮದ್ ಮೊರೆಹೋದ ಗೌಡ್ರು ತುಮಕೂರು: ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ನನ್ನ ಬದಲಾಗಿ ಆಹಾರ ಹಾಗೂ ನಾಗರಿಗ ಪೂರೈಕೆ ಸಚಿವ ಜಮೀರ್ ಅಹ್ಮದ್ ಮಾತಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಅಲ್ಪಸಂಖ್ಯಾತರನ್ನ ಓಲೈಸಲು ಸಚಿವರ ಮೊರೆಹೋದರು....

ದೇಶ ಅಭಿವೃದ್ಧಿ ಆಗ್ತಿಲ್ಲ – ಮೋದಿ ಸ್ಟೈಲ್‍ನಲ್ಲಿ ಡೈಲಾಗ್ ಹೊಡೆದು ಜಮೀರ್ ವ್ಯಂಗ್ಯ

6 months ago

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸ್ಟ್ರೈಲ್ ನಲ್ಲೇ ಭಾಷಣ ಮಾಡಿದ ಟಾಂಗ್ ಕೊಟ್ಟಿದ್ದು, ಜಮೀರ್ ಅವರ ಭಾಷಣ ಕೇಳಿದ ಸಭಿಕರು ಬಿದ್ದು ಬಿದ್ದು ನಕ್ಕಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಐಕ್ಯತಾ...

ಜಮೀರ್ ಅಹ್ಮದ್ ಕೆಲಸ ಮಾಡೋ ವ್ಯಕ್ತಿ, ಅದಕ್ಕೆ ಮಂತ್ರಿ ಮಾಡಿದೆ: ಸಿದ್ದರಾಮಯ್ಯ

6 months ago

– ಎಲ್ಲರ ಜೊತೆ ಬೆರೆತು ಕೆಲಸ ಮಾಡುವ ಹೃದಯವಂತ ಜಮೀರ್ – ಮುಸ್ಲಿಂರನ್ನ, ಕ್ರಿಶ್ಚಿಯನ್‍ರನ್ನು ಕಡೆಗಣಿಸಿದ ಬಿಜೆಪಿಯಿಂದ ‘ಸಬ್ ಕಾ ವಿಕಾಸ್’ ಜಪ ಬಾಗಲಕೋಟೆ: ಸಚಿವ ಜಮೀರ್ ಅಹ್ಮದ್ ಅವರನ್ನು ಮಂತ್ರಿ ಮಾಡಲು ಬೇರೆಯವರು ಅಸಮಾಧಾನ ಆಗುತ್ತಾರೆಂದು ಕೆಲವರು ಹೇಳಿದರು. ಆದರೂ...

ಸಿದ್ದರಾಮಯ್ಯ ಬಂದ್ಮೇಲೆ ಕಾಂಗ್ರೆಸ್ ಬಲಿಷ್ಠವಾಗಿದೆ – ಜನಾರ್ದನ ಪೂಜಾರಿಗೆ ಜಮೀರ್ ತಿರುಗೇಟು

7 months ago

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ಗೆ ಬಂದ ಮೇಲೆ ಪಕ್ಷ ಬಲಿಷ್ಠವಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಬೋರ್ಡ್ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಇಂದು ಹಾವೇರಿ ನಗರದಲ್ಲಿ ಏರ್ಪಡಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ...

ಶಾಸಕ ಬಿಸಿ ಪಾಟೀಲ್‍ಗೆ ಸಿಹಿ ಸುದ್ದಿಕೊಟ್ಟ ಜಮೀರ್ ಅಹ್ಮದ್!

9 months ago

ಹಾವೇರಿ: ಸಮ್ಮಿಶ್ರ ಸರ್ಕಾರದ ರಚನೆಯಾದ ಬಳಿಕ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ವೇಳೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು,...

ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಬಿಎಸ್‍ವೈಗೆ ಅಧಿಕಾರ ಸಿಕ್ಕಿಲ್ಲ: ಜಮೀರ್ ಅಹ್ಮದ್

10 months ago

ಬೆಂಗಳೂರು: ಟಿಪ್ಪು ಜಯಂತಿಯನ್ನು ವಿರೋಧಿಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಬಿಜೆಪಿ 2013ರಲ್ಲಿ ಟಿಪ್ಪು ಜಯಂತಿ ಆಚರಿಸಿಲ್ಲ. ಹೀಗಾಗಿಯೇ...