10 months ago

ನಾನು ಆ ರೀತಿ ಹೇಳಿಲ್ಲ: ಯೂಟರ್ನ್ ಹೊಡೆದ ಸಚಿವ ಜಿ.ಟಿ.ದೇವೇಗೌಡ

– ಎಲ್ಲದಕ್ಕೂ ನೀನೇ ಹೊಣೆ ಎಂದು ಒಬ್ಬ ವ್ಯಕ್ತಿಗೆ ಹೇಳುವುದು ಸರಿಯಲ್ಲ ಮೈಸೂರು: ಹೊಣೆಯಲ್ಲ ಅಂತ ಯಾರು ಹೇಳಿದ್ದಾರೆ. ನಾನು ಹಾಗೇ ಹೇಳೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಯೂಟರ್ನ್ ಹೊಡೆದಿದ್ದಾರೆ. ನಗರಲ್ಲಿ ನಡೆದಿದ್ದ ಜೆಡಿಎಸ್ ಸಭೆಗೂ ಮುನ್ನ ಮಾತನಾಡಿದ್ದ ಸಚಿವರು, ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಸೋಲಾದರೆ ನಾನಾಗಲಿ ಅಥವಾ ಸಚಿವ ಸಾ.ರಾ.ಮಹೇಶ್ ಹೊಣೆಗಾರರಲ್ಲ ಎಂದು ಹೇಳಿದ್ದರು. ಆದರೆ ಈಗ ನಾನು ಹಾಗೇ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ […]

10 months ago

ಮೈಸೂರು ಜೆಡಿಎಸ್ ಸಭೆಯಲ್ಲಿ ಗಲಾಟೆ – ಮೋದಿಗೆ ಜೈ ಎಂದ ಕಾರ್ಯಕರ್ತರು

ಮೈಸೂರು: ದೋಸ್ತಿ ಅಭ್ಯರ್ಥಿ ವಿಜಯ್‍ಶಂಕರ್ ಅವರಿಗೆ ಬೆಂಬಲ ನೀಡುವ ಸಲುವಾಗಿ ಕರೆಯಲಾದ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿ ಗಲಾಟೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಸಲುವಾಗಿ ಇಂದು ಜೆಡಿಎಸ್ ಸಭೆಯನ್ನು ಆಯೋಜಿಸಿತ್ತು. ಈ ವೇಳೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೆಗೌಡ ಮಾತನಾಡುತ್ತಿದ್ದಾಗ ಕೆಲ ಕಾರ್ಯಕರ್ತರು ಏಕಾಏಕಿ ಗಲಾಟೆಗೆ...

ನಾಡದೇವತೆ ಚಾಮುಂಡಿ ತಾಯಿ ಇರುವ ಬೆಟ್ಟದಲ್ಲಿ ನೀರಿಗೆ ಹಾಹಾಕಾರ!

12 months ago

ಮೈಸೂರು: ನಾಡದೇವತೆ ಚಾಮುಂಡಿ ತಾಯಿ ಇರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. 10 ದಿನಕ್ಕೆ ಒಮ್ಮೆ ಒಂದು ಗಂಟೆ ನೀರು ಬರುತ್ತೆ, ನಾವು ಹೇಗೆ ಇಲ್ಲಿ ಜೀವನ ಮಾಡಬೇಕು ಹೇಳಿ ಎಂದು ಚಾಮುಂಡಿ ಬೆಟ್ಟದ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ...

ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

1 year ago

ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು....

ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

1 year ago

-ಮೈಸೂರು ದಸರಾ ಉಪಾಧ್ಯಕ್ಷ ಸ್ಥಾನಕ್ಕೆ ದೋಸ್ತಿ ಸಚಿವರಲ್ಲಿ ಜಟಾಪಟಿ ಚಾಮರಾಜನಗರ: ಮೈತ್ರಿ ಸರ್ಕಾರದಲ್ಲಿ ಕೈ ಹಾಗೂ ತೆನೆ ಸಚಿವರ ವಾಗ್ದಾಳಿ ಮತ್ತೆ ಮುಂದುವರಿದಿದೆ. ಈ ಬಾರಿ ಮೈಸೂರು ದಸರಾ ಸ್ಥಾನಮಾನಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ...

ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

2 years ago

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಖಾತೆ ಬದಲಾವಣೆಗೆ ಒತ್ತಾಯಿಸುತ್ತಿದು, ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಗುರುವಾರ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ...