ಬೆಂಗಳೂರು: ಕೊನೆಗೂ ಬಿಜೆಪಿಯ ನೂತನ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್...
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಸಿಡಿ ತೋರಿಸಿ ಬ್ಲ್ಯಾಕ್ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಇಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಭಾರೀ ಹೈಡ್ರಾಮಾ ನಡೆಯುತ್ತಿದೆ. 7 ಮಂದಿ ಸಚುವರಾಗಿ ಪ್ರಮಾಣ ವಚನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಬೆನ್ನಲ್ಲೇ ಸ್ವಪಕ್ಷದವರೇ ಸಿಎಂ ವಿರುದ್ಧ ಆಕ್ರೋಶ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಟೆನ್ಷನ್ ಮಧ್ಯೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಲ್ ಆಗಿದ್ದು, ರೇಸ್ಕೋರ್ಸ್ ರಸ್ತೆ ಬಳಿ ಇರುವ ಜನಾರ್ದನ ಹೋಟೆಲ್ಗೆ ತೆರಳಿ ದೋಸೆ ಸವಿದಿದ್ದಾರೆ. ಬೆಳಗ್ಗೆಯಿಂದಲೂ ಸಚಿವ ಸಂಪುಟ ವಿಸ್ತರಣೆಯ ಜಂಜಾಟದಲ್ಲಿದ್ದ ಸಿಎಂ ಸಂಜೆಯಾಗುತ್ತಿದ್ದಂತೆ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪ್ರಹಸನಕ್ಕೆ ತೆರೆ ಬೀಳುವ ಹಂತ ತಲುಪಿದ್ದು, ಕಡೇ ಆಟ ಭಾರೀ ಕುತೂಹಲ ಮೂಡಿಸಿದೆ. ಇದರ ನಡುವೆಯೇ ಇದೀಗ 3:5 ಅನುಪಾತದಲ್ಲಿ ಸಂಪುಟ ಸೇರುವ ಸಚಿವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದರಲ್ಲಿ ಇನ್ನಿಬ್ಬರ...
– ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? – ದಾವಣಗೆರೆ ಆರು ಜನ ಶಾಸಕರನ್ನು ಕೊಟ್ಟಿಲ್ವಾ? ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ...
– ಇನ್ನಿಬ್ಬರ ಹೆಸರು ಸೇರ್ಪಡೆಗೆ ಕಡೇ ಹಂತದ ಕಸರತ್ತು ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಮೂವರು ಶಾಸಕರಿಗೆ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ನಾಳೆ ನೀವು ಬೆಂಗಳೂರಿನಲ್ಲೇ ಇರಿ,...
ಬೆಂಗಳೂರು: ಸಂಕ್ರಾಂತಿ ಬಳಿಕ ಅಥವಾ ಫೆಬ್ರವರಿಯಲ್ಲಿ ಮಂಡನೆಯಾಗುವ ಬಜೆಟ್ ಮುನ್ನ ಸಚಿವ ಸಂಪುಟಕ್ಕೆ ಸರ್ಜರಿಯಾಗುವ ಸಾಧ್ಯತೆ ಇದೆ. ಕೇಂದ್ರ ಬಜೆಟ್ ಬಳಿಕ ರಾಜ್ಯದಲ್ಲಿ ಬಜೆಟ್ ಫೆಬ್ರವರಿ ಎರಡನೇ ಅಥವಾ ಮೂರನೇ ವಾರದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ...
– ಅಶಕ್ತರನ್ನು ಕೈ ಬಿಟ್ಟು ನಮ್ಮನ್ನು ಮಂತ್ರಿ ಮಾಡಲಿ ಮಡಿಕೇರಿ: ನಮ್ಮ ಸರ್ಕಾರ ರಚನೆಯಾದಗಲೆಲ್ಲ ಅವರೇ ಮಂತ್ರಿಗಳಾಗಿದ್ದಾರೆ. ಜೊತೆಗೆ ಕೆಲಸ ಮಾಡದ ಅಶಕ್ತ ಸಚಿವರು ಇದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವ ಸ್ಥಾನ ಕೊಡಲಿ ಎಂದು...
ನವೆದೆಹಲಿ: ನಾನು ಯಾರಿಗೂ ಸಚಿವ ಸ್ಥಾನ ಕೊಡಿಸಲು ದೆಹಲಿಗೆ ಬಂದಿಲ್ಲ. ಇಲಾಖೆ ಕಾರ್ಯಗಳ ಹಿನ್ನೆಲೆ ದೆಹಲಿಗೆ ಆಗಮಿಸಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಎಂ...
– ದಾವಣಗೆರೆಗೆ ರಾಜಧಾನಿ ಆಗೋ ಅರ್ಹತೆ ಇದೆ ದಾವಣಗೆರೆ: ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸಚಿವ...
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಡೆ ತೀವ್ರ ಕುತೂಹಲ ಹುಟ್ಟಿಸಿದ್ದು, ಇನ್ನೆರಡು ದಿನದಲ್ಲಿ ಯಡಿಯೂರಪ್ಪ ಸಂಪುಟದ ಭವಿಷ್ಯ ಗೊತ್ತಾಗಲಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಹೈಕಮಾಂಡ್...
ಧಾರವಾಡ: ಶಾಸಕರ ಸಭೆಗಳು ನಡೆಯುತ್ತೇಲೆ ಇರುತ್ತೇವೆ. ಅದಕ್ಕೂ ಸಚಿವ ಸಂಪುಟಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಸಚಿವ ಸಂಪುಟ ವಿಸ್ತರಣೆ...
– ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಬಾರದು – ಮೂಲ ಬಿಜೆಪಿ ನಾಯಕರಿಗೂ ಜಾರಕಿಹೊಳಿ ನಾಯಕ? ಬೆಂಗಳೂರು: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ ರಹಸ್ಯ ಸಭೆ ನಡೆಸಲಾಗಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿದ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ...
ಬೆಂಗಳೂರು: ನನಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಯಾರನ್ನು ಸಚಿವರನ್ನಾಗಿ ಮಾಡಬೇಕೆಂದು ಹೈಕಮಾಂಡ್, ಸಿಎಂ ತೀರ್ಮಾನ ಮಾಡುತ್ತಾರೆ. ವರಿಷ್ಠರು ನನಗೆ ಹೆಚ್ಚಿನ ಜವಾಬ್ದಾರಿ ಕೊಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ವಿಧಾನ ಪರಿಷತ್...