ಚಿಕ್ಕೋಡಿ/ಬೆಳಗಾವಿ: ಮುಂದಿನ ಅವಧಿ ವರೆಗೆ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರೇ ಮುಂದುವರಿಯುವ ತೀರ್ಮಾನ ಆಗಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ಸಿಎಂ ದೆಹಲಿ ಪ್ರವಾಸದ ಕುರಿತು ಮಾತನಾಡಿದ ಅವರು,...
ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿ ತೆರಳಿದ್ದು, ಸಿಎಂ ಬೆನ್ನಲ್ಲೆ ಸಚಿವಾಕಾಂಕ್ಷಿಗಳ ದಂಡು ದೆಹಲಿ ದಂಡಯಾತ್ರೆ ಆರಂಭಿಸಿದ್ದಾರೆ. ನವದೆಹಲಿಗೆ ತೆರಳಿರುವ ಹೆಚ್.ವಿಶ್ವನಾಥ್, ಎಂ.ಪಿ ರೇಣುಕಾಚಾರ್ಯ, ಮುರಗೇಶ್ ನಿರಾಣಿ ದೆಹಲಿಯಲ್ಲಿ ಲಾಬಿ...
– ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಿಎಂ – ಇಂದು ದೆಹಲಿಗೆ ತೆರಳಲಿರುವ ಬಿಎಸ್ವೈ ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಎಂದುಕೊಂಡಿದ್ದೇನೆ. ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚನೆ ನೀಡುತ್ತಾರೆ ನೋಡಬೇಕಿದೆ...
-ಇಂದ್ರಜಿತ್ ಲಂಕೇಶ್ರನ್ನು ಗೇಲಿ ಮಾಡುತ್ತಿದ್ದೇವೆ ಬೆಂಗಳೂರು: ವಿಧಾನಸಭಾ ಅಧಿವೇಶನ ಆರಂಭಕ್ಕೆ ಮುನ್ನವೇ ಸಂಪುಟ ಪುನಾರಚನೆ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್...
ಮಡಿಕೇರಿ: ಸಚಿವ ಸ್ಥಾನ ಸಿಗದ ಹಿರಿಯ ಶಾಸಕರಿಗೆ ಅಸಮಾಧಾನ ಇದ್ದೇ ಇರುತ್ತದೆ. ಮೊದಲ ಬಾರಿ ಶಾಸಕನಾದವನಿಗೆ ಸಚಿವ ಸ್ಥಾನ ಸಿಗುತ್ತದೆ. ಹೀಗಿರುವಾಗ ಐದೈದು ಬಾರಿ ಎಂಎಲ್ಎಗಳಾಗಿರುವ ನಮಗೆ ಸಚಿವ ಸ್ಥಾನದ ಆಕಾಂಕ್ಷೆ ಇರೋದಿಲ್ಲವೇ ಎಂದು ಪ್ರಶ್ನಿಸುವ...
ಹಾವೇರಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹೇಶ್ ಕುಮಟಳ್ಳಿ ಅವರನ್ನ ಸೇರಿಸಿಕೊಂಡಿದ್ದರೆ ಇನ್ನಷ್ಟು ಗೌರವ ಬರುತ್ತಿತ್ತು ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಗುರುವಾರ ಸಚಿವ ಸಂಪುಟದ ವಿಸ್ತರಣೆಯಲ್ಲಿ ಮಹೇಶ್...
ಚಿತ್ರದುರ್ಗ: ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಈ ಸಚಿವ ಸಂಪುಟ ಬೆಳಗಾವಿ ಹಾಗೂ ಬೆಂಗಳೂರಿಗೆ ಸೀಮಿತವಾಗಿದೆ, ಮಧ್ಯಕರ್ನಾಟಕ್ಕೆ ಅನ್ಯಾಯ ಆಗಿದೆ ಎಂದು ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ...
– ಕುಮಟಳ್ಳಿಗೆ ಸಚಿವ ಸ್ಥಾನ ಕೊಡೋದು ಕಷ್ಟ ಬೆಂಗಳೂರು: ನೂತನ ಸಚಿವ ಪಟ್ಟಿ ಬಿಡುಗಡೆಯಾಗಿದ್ದು ಗುರುವಾರ 10 ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಬಿಜೆಪಿ ಮುಖಂಡ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ...
– ಸಂಪುಟ ವಿಸ್ತರಣೆಗೆ ಟ್ವಿಸ್ಟ್ ಕೊಟ್ಟ ಹೈಕಮಾಂಡ್ – ರಾಜಭವನಕ್ಕೆ ಸಂಭಾವ್ಯ ಸಚಿವರ ಪಟ್ಟಿ ರವಾನೆ ಬೆಂಗಳೂರು: ಸಂಪುಟ ವಿಸ್ತರಣೆ ವಿಚಾರದಲ್ಲಿ ಪಕ್ಷದಲ್ಲಿ ಎದ್ದಿದ್ದ ಅಸಮಾಧಾನ ತಣ್ಣಗಾಯಿತು ಅಂತಾ ಅಂದ್ಕೊಳ್ಳುವಷ್ಟರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕಮಾಂಡ್...
ಕಾರವಾರ: ಪಕ್ಷಾಂತರ ಮಾಡಿದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಅವರು, ನಮ್ಮನ್ನು...
ಬೆಂಗಳೂರು: ಇಬ್ಬರು ಹಾಲಿ ಸಚಿವರ ಮನವೊಲಿಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಸೋಮವಾರ ಸಂಪುಟ ವಿಸ್ತರಣೆ ಅನುಮಾನ ವ್ಯಕ್ತವಾಗಿದೆ. ಉಪ ಚುನಾವಣೆಯಲ್ಲಿ ಗೆದ್ದ ಶಾಸಕರು ಹಾಗೂ ಹೊಸಬರಿಗೆ ಸಚಿವಸ್ಥಾನ ನೀಡುವ ನಿಟ್ಟಿನಲ್ಲಿ ಇಬ್ಬರು ಹಾಲಿ ಸಚಿವರಿಗೆ ಕೊಕ್ ಕೊಡುವ...
ಬೆಂಗಳೂರು: ಬಿಜೆಪಿಯಲ್ಲಿ ಈಗ ಕುತೂಹಲ ಗರಿಗೆದರಿದೆ. 10+3 ಫಾರ್ಮೂಲಾಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದೂ ಆಗಿದೆ. ಆದರೆ ಇದೀಗ ಆ ಮೂವರು ಬಿಜೆಪಿ ಲಕ್ಕಿ ಶಾಸಕರು ಯಾರು..? ಅನ್ನೋ ಚರ್ಚೆ ಶುರುವಾಗಿದೆ. ಒಪ್ಪಿಗೆ ಸಿಕ್ಕಿರುವ ಪಟ್ಟಿಯಲ್ಲಿ...
– ಇಂದೇ ಎಲ್ಲ ಫೈನಲ್ ಆಗುತ್ತಾ? ಬೆಂಗಳೂರು: ಸಂಪುಟ ವಿಸ್ತರಣೆಗೆ ದೆಹಲಿ ವರಿಷ್ಠರಿಂದ ನಿನ್ನೆಯಷ್ಟೇ ಗ್ರಿನ್ ಸಿಗ್ನಲ್ ಪಡೆದುಕೊಂಡು ಬಂದಿರುವ ಸಿಎಂ ಬಿಎಸ್ವೈ, ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಹೈಕಮಾಂಡ್ 10+3 ಸೂತಕ್ಕೆ ಒಪ್ಪಿಗೆ...
ಬಾಗಲಕೋಟೆ: ಬಿಜೆಪಿ ಹೈಕಮಾಂಡ್ ರಾಜಾಹುಲಿನ ಬೋನಿಂದ ಹೊರಗೆ ಬಿಡುತ್ತಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಥಿತಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಮಾರ್ಮಿಕವಾಗಿ ಮರುಕ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಯಡಿಯೂರಪ್ಪ...
ಚಿಕ್ಕಬಳ್ಳಾಪುರ: ನಾನೇನು ಎಳೆ ಮಗುನಾ? ಹೇಳಿದವರ ಮಾತು ಕೇಳೋಕೆ? ನಾನು ಮೂರು ಬಾರಿ ಗೆದ್ದು ಶಾಸಕನಾದವನು, ವೈದ್ಯನಾಗೀದ್ದೀನಿ, ನಾನು ಪ್ರಪಂಚವನ್ನ ನೋಡಿದ್ದೀನಿ. ಯಾರು ಹೇಳಿಕೋಡೋದು ಏನೂ ಇಲ್ಲ ಅಂತ ಚಿಕ್ಕಬಳ್ಳಾಪುರದಲ್ಲಿ ಎಚ್. ವಿಶ್ವನಾಥ್ಗೆ ಶಾಸಕ ಸುಧಾಕರ್...
ಧಾರವಾಡ: ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆಗೋದೇ ಬೇಡ ಎಂದು ಅನಿಸುತ್ತಿದೆ ಎಂದು ಹೇಳಿದರು. ಹಿಂಗೆ...