ಐವರು ಟಾಪ್ ನಾಯಕರು ಕಾಂಗ್ರೆಸ್‌ಗೆ ಗುಡ್‌ಬೈ – ಕಮಲಕ್ಕೆ ಹಾಯ್
ಚಂಡೀಗಢ: ಪಂಚರಾಜ್ಯ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೀಡಾದ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು ಕಳೆದುಕೊಳ್ಳುತ್ತಿದೆ. ಇಂದೂ…
ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು: ಅರುಣ್ ಸಿಂಗ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ…
ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್
ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಅನಾಥವಾಗಿದೆ. ಅಲ್ಲಿ ಕಾರ್ಯಕರ್ತರು, ನಾಯಕರು ಎಲ್ರೂ ಅನಾಥರು. ಕಾಂಗ್ರೆಸ್ ನಾಯಕರೆಲ್ಲ…
ಇರೋದೆ ಎಂಟು ತಿಂಗ್ಳು, ಮಂತ್ರಿಗಿರಿ ಸಿಕ್ರೆ ಕುರ್ಚಿ ಬಿಸಿಯೂ ಆಗಲ್ಲ, ಸಚಿವ ಸ್ಥಾನ ಬೇಡ: ಎಂ.ಪಿ ಕುಮಾರಸ್ವಾಮಿ
ಚಿಕ್ಕಮಗಳೂರು: ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದಾಗಿನಿಂದಲೂ ಮಂತ್ರಿಗಿರಿಗಾಗಿ ಹೋರಾಡ್ತಿದ್ದ ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ…
ಜಮೀರ್‌ಗೆ ಬಿಜೆಪಿ `ಮಹಾನಾಯಕ’ನ ಬೆಂಬಲವಿದೆ, ನಮ್ಮವರೇ ಸುಲಿಗೆ ಮಾಡುತ್ತಿದ್ದಾರೆ: ಯತ್ನಾಳ್
ವಿಜಯಪುರ: ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಬಿಜೆಪಿ ಮಹಾನಾಯಕನ ಬೆಂಬಲವಿದೆ, ನಮ್ಮವರೇ ವಸೂಲಿ ಮಾಡುತ್ತಿದ್ದಾರೆ. ಅಡ್ಜಸ್ಟ್‌ಮೆಂಟ್…
ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ
ಅಮರಾವತಿ: ಆಂಧ್ರಪ್ರದೇಶ ಸಂಪುಟದ ಎಲ್ಲಾ 24 ಸಚಿವರು ಗುರುವಾರ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ…
ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್: ಸಿಎಂ
ನವದೆಹಲಿ: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ…
ಸಚಿವ ಸಂಪುಟ ಸೇರಲು ರಮೇಶ್ ಜಾರಕಿಹೊಳಿ ಕಸರತ್ತು – ದೆಹಲಿಯಲ್ಲಿ ಲಾಬಿ
ಬೆಳಗಾವಿ: ಸಿಡಿ ಕೇಸ್ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ…
ಎಲೆಕ್ಷನ್ ಇಯರ್ಗೆ ಕ್ಯಾಬಿನೆಟ್ ಪುನಾರಚನೆ ಬಹುತೇಕ ಖಚಿತ
ಬೆಂಗಳೂರು: ಎಲೆಕ್ಷನ್ ಇಯರ್ ಗೆ ಕ್ಯಾಬಿನೆಟ್ ಪುನಾರಚನೆ ಬಹುತೇಕ ಖಚಿತ ಆಗ್ತಿದೆ. ಹಾಗಾದ್ರೆ ಹೈಕಮಾಂಡ್ ಪ್ಲಾನ್…
ಕುಕ್ಕೆ ಸುಬ್ರಹ್ಮಣ್ಯ 3ನೇ ಹಂತದ ಮಾಸ್ಟರ್ ಪ್ಲಾನ್ ಶೀಘ್ರವೇ ಸಚಿವ ಸಂಪುಟದ ಮುಂದೆ: ಶಶಿಕಲಾ ಜೊಲ್ಲೆ
ಮಂಗಳೂರು: ದೈವಸಂಕಲ್ಪ ಯೋಜನೆಯಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ನ ಪ್ರಾಸ್ತಾವಿತ ಕಾಮಗಾರಿಗಳನ್ನು…