Saturday, 24th August 2019

1 month ago

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?: ಸಾರಾ ಮಹೇಶ್, ಕಮಲ ಮುಖಂಡರ ಭೇಟಿ!

ಬೆಂಗಳೂರು: ಬಿಜೆಪಿಗೆ ಬೆಂಬಲ ಕೊಡಲು ಜೆಡಿಎಸ್ ಮುಂದೆ ಬಂದಿತೇ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ನಗರದ ಕೆ.ಕೆ.ಗೆಸ್ಟ್ ಹೌಸ್‍ನಿಂದ ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪ ಹಾಗೂ ಮುರಳೀಧರ್ ರಾವ್ ಅವರು ಹೊರ ಬಂದರು. ಅವರ ಬೆನ್ನಲ್ಲೇ ಜೆಡಿಎಸ್‍ನ ಸಚಿವ ಸಾರಾ ಮಹೇಶ್ ಅವರು ಹೊರ ಬಂದಿದ್ದು ಭಾರೀ ಕುತೂಹಲ ಮೂಡಿಸಿದೆ. ಸಾ.ರಾ.ಮಹೇಶ್ ಅವರ ಜೊತೆ ಮಾತನಾಡಲು ಬಂದಿದ್ರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕೆ.ಎಸ್.ಈಶ್ವರಪ್ಪನವರು, ನಾನು ಹಾಗೂ ಮುರಳೀಧರ್ ರಾವ್ ಮಾತನಾಡಲು ಬಂದಿದ್ದೇವು. ನನಗೂ […]

3 months ago

ಸಾರಾ ಮಹೇಶ್ ಸುದ್ದಿಗೋಷ್ಠಿ ಬಹಿಷ್ಕರಿಸಿದ ಮಾಧ್ಯಮಗಳು

ಮಡಿಕೇರಿ: ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅವರ ಸುದ್ದಿಗೋಷ್ಠಿಯನ್ನು ಮಾಧ್ಯಮಗಳು ಬಹಿಷ್ಕರಿಸಿದ ಪ್ರಸಂಗ ಇಂದು ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಕೋಟೆ ಸಭಾಂಗಣದಲ್ಲಿ ಇಂದು ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಸಚಿವರು ನಡೆದುಕೊಂಡ ರೀತಿಯಿಂದಾಗಿ ಎಲ್ಲ ಮಾಧ್ಯಮಗಳು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿವೆ. ಆಗಿದ್ದೇನು? ಕೊಡಗು ಜಿಲ್ಲಾ ಪ್ರಾಕೃತಿಕ ವಿಕೋಪ ಸಂತ್ರಸ್ತರ ಸಭೆ...

ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

5 months ago

– ನೀವು ಒಮ್ಮೆ ತಬ್ಬಿಕೊಂಡರೆ 5 ಬಾರಿ ತಬ್ಬಿಕೊಳ್ತೇವೆ – ಜೆಡಿಎಸ್ ಪ್ರಚಾರ ಸಮಾರಂಭದಲ್ಲಿ ಮಹೇಶ್ ಮಾತು ಮೈಸೂರು: ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ದೋಸ್ತಿ ಪಕ್ಷಗಳ ನಡುವೆ ಹೊಂದಾಣಿಕೆ ಕಷ್ಟವಾಗುತ್ತಿದ್ಯಾ ಎಂಬ ಅನುಮಾನ ಮೂಡಿದ್ದು,...

ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

6 months ago

– ಕಾಂಗ್ರೆಸ್ ಜೊತೆಗೆ ಸಂಬಂಧ ಹಾಳಾಗಿದ್ದಾಗ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ – ದೋಸ್ತಿ ಶಾಸಕರ ವಿರುದ್ಧ ಹರಿಹಾಯ್ದ ಸಚಿವ ಮೈಸೂರು: ಜಿಲ್ಲಾ ಪಂಚಾಯತ್ ಮೈತ್ರಿ ವಿಚಾರದಲ್ಲಿ ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಹೀಗಾಗಿ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ...

ಮೈಸೂರಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಾರಾ ಮಹೇಶ್

6 months ago

ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದರೂ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮುಂದುವರಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ...

ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

8 months ago

ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ...

ಯಾರಿಗೆ ಮತ ಹಾಕಿದ್ದಾರೋ ಅವರ ಜೊತೆ ಚರ್ಚೆ ಮಾಡಲಿ: ಸಾರಾ ಮಹೇಶ್

10 months ago

ಮಂಡ್ಯ: ಕ್ಷೇತ್ರದಲ್ಲಿ ಚುನವಣಾ ಬಹಿಷ್ಕಾರ ಮಾಡಿರುವ ಗ್ರಾಮಗಳು ಕಾಂಗ್ರೆಸ್‍ಗೆ ಮತದಾನ ಮಾಡುವ ಗ್ರಾಮಗಳಾಗಿದ್ದು, ಅವರು ಕೇಳಿದ ಸಾಕಷ್ಟು ಮೂಲಭೂತ ಸೌಲಭ್ಯಗಳನ್ನು ನೀಡಿದ್ದೇನೆ. ಇನ್ನು ಹೆಚ್ಚಿನ ಸೌಲಭ್ಯ ಬೇಕಾದರೆ ಕಾಂಗ್ರೆಸ್ ನಾಯಕರು ಹೋಗಿ ಚರ್ಚೆ ಮಾಡುತ್ತಾರೆ ಎಂದು ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಜಿಲ್ಲೆಯ...

ಸಾ.ರಾ ಮಹೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ- ಗೊಂದಲ ಕುರಿತು ರಕ್ಷಣಾ ಸಚಿವರ ಸ್ಪಷ್ಟನೆ

12 months ago

ಬೆಂಗಳೂರು: ಕೊಡಗು ಪ್ರವಾಹ ಪೀಡಿತ ಪ್ರದೇಶ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಉಂಟಾದ ಗೊಂದಲದ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದು ಕೊಡಗು ಉಸ್ತುವಾರಿ ಸಚಿವ ಸಾರಾ ಮಹೇಶ್ ಅವರಿಗೆ ದೇಶದ ರಾಜಕೀಯ ವ್ಯವಸ್ಥೆ ಬಗ್ಗೆ ಪರಿಜ್ಞಾನ ಇಲ್ಲ ಎಂದು...