Saturday, 24th August 2019

5 months ago

ಥೂ ಇವ್ರ ಯೋಗ್ಯತೆಗೆ ನಾಚಿಕೆ ಆಗಬೇಕು: ಬಿಜೆಪಿ ವಿರುದ್ಧ ಸಚಿವ ಪುಟ್ಟರಾಜು ಕಿಡಿ

ಮಂಡ್ಯ: ಥೂ ಇವರ ಯೋಗ್ಯತೆಗೆ ನಾಚಿಕೆ ಆಗಬೇಕು. ಇಂಥ ನೀತಿಗೆಟ್ಟ, ಕೀಳು ಮಟ್ಟದ ರಾಜಕಾರಣವನ್ನು ಯಾರೂ ಮಾಡಿರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಆತ್ಮಾನಂದ ಮನೆ ಮೇಲಿನ ಐಟಿ ದಾಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಸಾವಿರ ಐಟಿ ದಾಳಿ ಮಾಡಿದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನು ಹೆದರಿಸಲು ಸಾಧ್ಯವಿಲ್ಲ. ಮೈತ್ರಿ ಪಕ್ಷಗಳ ಮುಖಂಡರ ಸಭೆ ಆತ್ಮಾನಂದ ಅವರ ಮನೆಯಲ್ಲಿ ನಡೆಯಿತು. […]

5 months ago

ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಗೆ ಮಂಡ್ಯದ ಕೈ ಮುಖಂಡರು ಗೈರು!

– ಮಾರ್ಚ್ 25ಕ್ಕೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ದಯಮಾಡಿ ಯಾರೂ ಯಾರ ಬಗ್ಗೆಯೂ ಮಾತಾಡಬೇಡಿ ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ನಡೆಸಿದ್ದ ಸುದ್ದಿಗೋಷ್ಠಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ನಾಯಕರು ಗೈರಾಗಿದ್ದು, ಮೈತ್ರಿಯಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ. ನಗರದಲ್ಲಿ ಇಂದು ನಡೆಸಿದ್ದ ಜಂಟಿ ಸುದ್ದಿಗೋಷ್ಠಿಗೆ ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ,...

ಹಣೆ ಮೇಲಿನ ಕುಂಕುಮ ಒರೆಸಿ ಸಿಎಂ ಆಜ್ಞೆ ಪಾಲಿಸಿದ್ರು ಸಚಿವ ಸಿ.ಎಸ್.ಪುಟ್ಟರಾಜು

11 months ago

ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹಣೆಗೆ ಹಚ್ಚಿದ್ದ ಕುಂಕುಮವನ್ನು ಒರೆಸುವ ಮೂಲಕ ನಾಯಕನ ಆಜ್ಞೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಪಾಲಿಸಿದ್ದಾರೆ. ಇಂದು ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬಸ್ಸುಗಳಿಗೆ ಚಾಲನೆ ನೀಡುವಾಗ ಅರ್ಚಕರು ಎಚ್.ಡಿ.ಕುಮಾರಸ್ವಾಮಿ ಹಣೆಗೆ ಕುಂಕುಮ ಇಟ್ಟಿದ್ದರು. ಬಳಿಕ...