Wednesday, 18th September 2019

Recent News

3 months ago

ಮುಖ್ಯ ಸಚೇತಕಿಯಾಗಿ ನೇಮಕ -ಕರಂದ್ಲಾಜೆಗೆ ಮೋದಿ ಗಿಫ್ಟ್

ನವದೆಹಲಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭೆಯ ಮುಖ್ಯ ಸಚೇತಕಿ ಸ್ಥಾನವನ್ನು ಮೋದಿ ಅವರು ನೀಡಿದ್ದಾರೆ. ಎರಡು ಬಾರಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿದೆ ಎನ್ನುವ ಸುದ್ದಿ ಬಂದಿತ್ತು. ಆದರೆ ಸಂಪುಟದಲ್ಲಿ ಲೋಕಸಭಾ ಸದಸ್ಯರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ ಮತ್ತು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಮಾತ್ರ ಮಂತ್ರಿ ಸ್ಥಾನ ಸಿಕ್ಕಿತ್ತು. ಶೋಭಾ ಕರಂದ್ಲಾಜೆ […]