Friday, 23rd August 2019

Recent News

3 days ago

15 ವರ್ಷಗಳ ಇತಿಹಾಸ ಮುರಿದು ಜಾರಕಿಹೊಳಿ ಸೋದರರಿಗೆ ಶಾಕ್ ನೀಡಿದ ಬಿಎಸ್‍ವೈ

ಬೆಳಗಾವಿ: ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿದ್ದರೂ ಅದರಲ್ಲಿ ಬೆಳಗಾವಿಯ ಜಾರಕಿಹೊಳಿ ಕುಟುಂಬಕ್ಕೆ ಒಂದು ಸಚಿವ ಸ್ಥಾನ ಮೀಸಲು ಎಂಬ ಮಾತು ಇತ್ತು. ಆದ್ರೆ ಇಂದಿನ ಸಿಎಂ ಯಡಿಯೂರಪ್ಪನವರ ಸಂಪುಟ ಹದಿನೈದು ವರ್ಷಗಳ ಇತಿಹಾಸ ಮುರಿದು ಬೆಳಗಾವಿ ರಾಜಕಾರಣ ಅಂದರೆ ಜಾರಕಿಹೊಳಿ ಕುಟುಂಬ ಅನ್ನೋ ಹಾಗಿತ್ತು. ಕಳೆದ ಹದಿನೈದು ವರ್ಷಗಳಿಂದ ರಾಜ್ಯ ಸರ್ಕಾರದ ಸಚಿವ ಸಂಪುಟದಿಂದ ಹಿಡಿದು ಜಿಲ್ಲಾ ರಾಜಕಾರಣದಲ್ಲೂ ತಮ್ಮದೇ ಹಿಡಿತ ಹೊಂದಿದ್ದ ಸಾಹುಕಾರರಿಗೆ ಸದ್ಯ ಯಡಿಯೂರಪ್ಪ ಸಂಪುಟ ಶಾಕ್ ಕೊಟ್ಟಿದೆ. ಅದು ಒಂದಲ್ಲಾ ಎರಡಲ್ಲಾ, […]

3 days ago

ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

ಬೆಳಗಾವಿ(ಚಿಕ್ಕೋಡಿ): ಶಾಸಕ ಉಮೇಶ್ ಕತ್ತಿ ಅಥವಾ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಅವರಿಬ್ಬರಿಗೂ ಸಿಕ್ಕಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಪಾಶ್ಚಪೂರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯಿಂದ ಉಮೇಶ್ ಕತ್ತಿ ಅಥವಾ ಬಾಲಚಂದ್ರ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದು...

ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

2 months ago

ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ ಸಾಧ್ಯವಿಲ್ಲ ಎಂದು ಸಚಿವ ಸತೀಶ್...

ಮನ್ಸೂರ್ ಖಾನ್ ಬಂಧಿಸುವುದು ದೊಡ್ಡ ವಿಷಯವಲ್ಲ- ಸತೀಶ್ ಜಾರಕಿಹೊಳಿ

2 months ago

ಬೆಳಗಾವಿ: ಐಎಂಎ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಚ್ಚಾಶಕ್ತಿ ಇದ್ದರೆ ಆರೋಪಿಯನ್ನ ಬಂಧಿಸುತ್ತಾರೆ. ಮನ್ಸೂರ್ ಖಾನ್ ಬಂಧಿಸುವುದು ದೊಡ್ಡ ವಿಷಯವಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಆರೋಪಿಯನ್ನ ಸಚಿವ ಜಮೀರ್ ಅಹ್ಮದ್...

ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ: ಸತೀಶ್ ಜಾರಕಿಹೊಳಿ

3 months ago

ದಾವಣಗೆರೆ: ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ. ಕೆಳಗೆ ನಿಂತು ನೋಡೋರಿಗೆ ಈಗ ಬೀಳುತ್ತೆ, ಆಗ ಬೀಳುತ್ತೆ ಅಂತ ಭಾಸವಾಗುತ್ತದೆ ಆದ್ರೆ ಬೀಳೋದಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿರುವ ಕೈ-ದಳದ ದೋಸ್ತಿ ಸರ್ಕಾರ...

ಹಣ ಕೊಡದ ಸಮ್ಮಿಶ್ರ ಸರ್ಕಾರ – ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‍ಗೆ ಬೀಳುತ್ತಾ ಬೀಗ?

3 months ago

ಬೆಳಗಾವಿ: ನಗರದಲ್ಲಿನ ಬಡವರ್ಗದ ಕೂಲಿ ಕಾರ್ಮಿಕರ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಜಾರಿಗೆ ತಂದಿತ್ತು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದೆ. ಆದರೆ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಯನ್ನು ಈಗಿನ ಸರ್ಕಾರ ಕಡೆಗಣಿಸುತ್ತಿದ್ದು, ಕಳೆದ...

ರೈತರಿಗೆ ಅನ್ಯಾಯ ಆಗೋಕೆ ಬಿಡಲ್ಲ – ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್

3 months ago

ಬೆಳಗಾವಿ: ಸರ್ಕಾರದ ಯೋಜನೆಯಿಂದ ಅನ್ಯಾಯ ಆದರೆ ಆಗಲಿ, ತೊಂದರೆ ಆಗಿದ್ದರೆ ಸಹಿಸಿಕೊಳ್ಳಬೇಕೇ ವಿನಃ ಪರ್ಯಾಯ ಮಾರ್ಗವಿಲ್ಲ ಎಂದಿದ್ದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ರೈತರ...

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಗದ್ದುಗೆಗೆ ಸರ್ಕಸ್: ಜಾರಕಿಹೊಳಿ- ಹೆಬ್ಬಾಳ್ಕರ್ ನಡುವೆ ಫೈಟ್!

3 months ago

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ ಜಿಲ್ಲೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಕೆ ಕಾಣಿಸತ್ತಿಲ್ಲ. ಸದ್ಯ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ಎಲ್ಲವೂ ಸರಿ ಇಲ್ಲಾ ಅನ್ನುತ್ತಿದ್ದರೆ. ಇತ್ತ ಆ...