ಏರ್‌ಪೋರ್ಟ್‌ನಂತೆ ವಾಲ್ಮೀಕಿ ಮಂದಿರ ಸಹ ಆಗ್ಬೇಕು: ಸತೀಶ್ ಜಾರಕಿಹೊಳಿ
ಹಾವೇರಿ: ಅಯೋಧ್ಯೆಯ ಏರ್‌ಪೋರ್ಟ್‌ಗೆ ವಾಲ್ಮೀಕಿ ಹೆಸರಿಟ್ಟಿರುವುದು ಸಂತಸ ತಂದಿದೆ. ಮುಂದೆ ವಾಲ್ಮೀಕಿ ಮಂದಿರ (Valmiki Temple)…
ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ- ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು
ಬೆಳಗಾವಿ: ಇಲ್ಲಿನ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರ್ಕಾರವು 2.03 ಎಕರೆ…
ನನ್ನದು ಮಾನವ ಕುಲ, ಮಾನವ ನಕ್ಷತ್ರ – ಕುಲ, ಗೋತ್ರ ಕೇಳಿದ ಪುರೋಹಿತರಿಗೆ ಸತೀಶ್ ಜಾರಕಿಹೊಳಿ ಉತ್ತರ
ಕಾರವಾರ: ಪೂಜಾ ಕಾರ್ಯವೊಂದಕ್ಕೆ ಕುಲ, ಗೋತ್ರ ಕೇಳಿದ ಪುರೋಹಿತರಿಗೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)…
ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸವದತ್ತಿ ಶಾಸಕ
ಬೆಳಗಾವಿ: ಕಾಂಗ್ರೆಸ್‌ನಲ್ಲಿ (Congress) ಮತ್ತೆ ಮುಂದಿನ ಮುಖ್ಯಮಂತ್ರಿ (CM) ಬಗ್ಗೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್…
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಾಗಬೇಕು ಅಂತ ಸಚಿವರಿಗೆ ಹೈಕಮಾಂಡ್ ಹೇಳಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ: ಇಲ್ಲಿವರೆಗೆ ಯಾವುದೇ ಸಚಿವರಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಹೈಕಮಾಂಡ್ ಹೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು…
2013 ರಿಂದ ದಲಿತ ಸಿಎಂ ಓಡ್ತಿದೆ, ಪಿಕ್ಚರ್ ರಿಲೀಸ್ ಆಗ್ತಿಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು: ದಲಿತ ಸಿಎಂ (Dalit CM) ವಿಚಾರ 2013 ರಿಂದಲೂ ಓಡುತ್ತಿದೆ ಆದರೆ ಪಿಕ್ಚರ್ ಮಾತ್ರ…
ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ- ಸಚಿವರ ಪರ ವಾಲ್ಮೀಕಿ ಶ್ರೀ ಬ್ಯಾಟಿಂಗ್
ಬಾಗಲಕೋಟೆ: ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿವಾದ ಕಾಂಗ್ರೆಸ್ ನಲ್ಲಿ (Congress) ತಾರಕಕ್ಕೇರಿದೆ. ಸಿಎಂ ಬದಲಾವಣೆ…
ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗಿದೆ- ಖರ್ಗೆ ಆಪ್ತ ಶಾಸಕನಿಂದ ಹೊಸ ಬಾಂಬ್
ಯಾದಗಿರಿ: ಕಾಂಗ್ರೆಸ್ ನಲ್ಲಿ (Congress) ಮುಸುಕಿನ ಗುದ್ದಾಟದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun…
ಮೀಸಲಾತಿ ಒಂದರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
ಕೊಪ್ಪಳ: ಮೀಸಲಾತಿಯೊಂದರಿಂದಲೇ ನಾಯಕ ಸಮಾಜ (Nayak Community) ಅಭಿವೃದ್ಧಿ ಸಾಧ್ಯವಿಲ್ಲ. ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ…
ಆಂತರಿಕ ವಿಚಾರಗಳನ್ನ ಹೊರಗಡೆ ಹೇಳಬೇಡಿ ಅಂತ ಡಿಕೆಶಿ ಹೇಳಿದ್ದಾರೆ: ಸತೀಶ್ ಜಾರಕಿಹೊಳಿ
ಕೊಪ್ಪಳ: ಬೆಳಗಾವಿ (Belagavi) ರಾಜಕಾರಣದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಮ್ಮ ಆಂತರಿಕ ವಿಚಾರಗಳನ್ನು ಹೊರಗಡೆ ಹೇಳಬೇಡಿ…