1 year ago

10 ರೂಪಾಯಿ ಪಂಚಾಂಗ ನಮ್ಮನ್ನು ಆಳುತ್ತಿದೆ- ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮ ದೇಶವನ್ನು ಅನೇಕ ವರ್ಷಗಳಿಂದ ಶಾಸ್ತ್ರ ಆಳುತ್ತಿದೆ. ಇಂದು 10 ರೂಪಾಯಿ ಪಂಚಾಂಗ ನಮ್ಮನ್ನು ಆಳುತ್ತಿದೆ. ಸರ್ಕಾರ ಕೂಡ ಗ್ರಂಥ ಹೇಳಿದಂತೆ ನಡೆದುಕೊಳ್ಳುತ್ತಿದೆ ಅಂತ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಮೌಢ್ಯ ವಿರೋಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದು ವಾರಗಳಿಂದ ಗ್ರಹಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಗ್ರಹಣ ಪರ, ವಿರೋಧ ಅನೇಕರು ವಾದ ಮಾಡುತ್ತಾರೆ. ಹೀಗಾಗಿ ಜನರನ್ನು ಮೌಢ್ಯದಿಂದ ಹೊರಬರಲು ಈ ಕಾರ್ಯಕ್ರಮ ಆಯೋಜನೆ […]