Tuesday, 18th June 2019

Recent News

5 months ago

ಸಂಕ್ರಾಂತಿಯ `ಕ್ರಾಂತಿ’ ಆದ್ರೆ ನೋಡೋಣ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಂಕ್ರಾಂತಿಯ ನಂತರ ಕ್ರಾಂತಿ ನಡೆಯುತ್ತದೆ ಎಂದು ಹೇಳಲಾಗುತ್ತಿದ್ದು, ಕ್ರಾಂತಿ ಆದರೆ ನೋಡೋಣ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಂಕ್ರಾಂತಿ ಕ್ರಾಂತಿ ಆದರೆ ನಾವು ಇಲ್ಲೇ ಇರುತ್ತೇವೆ. ದೇಶ, ರಾಜ್ಯ ಹಾಗೂ ನಮ್ಮ ಸರ್ಕಾರ ಇಲ್ಲೇ ಇರುತ್ತದೆ. ಅಲ್ಲಿಯವರೆಗೂ ಕಾದು ನೋಡೋಣ. ಆದರೆ ಆಪರೇಷನ್ ಕಮಲದ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೆಲ್ಲ ಸಾಮಾನ್ಯ ಎಂದರು. ರಮೇಶ್ ಜಾರಕಿಹೊಳಿ […]