Thursday, 21st November 2019

10 months ago

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ. ಇದೇ 19ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒಂದು ಟ್ರೈಲರ್ ಮತ್ತು ಪೋಸ್ಟರ್ ಗಳೇ ಜನಮನ […]

3 years ago

2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ನಿರ್‍ದೋಸೆಯ ವಿಜಯ ಪ್ರಸಾದ್ ಮತ್ತು ರಾಮಾ ರಾಮಾ ರೇಯ ಡಾ ಸತ್ಯಪ್ರಕಾಶ್ ಅಚ್ಚ...