Wednesday, 18th July 2018

Recent News

1 year ago

ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಸೂರ್ಯ ಸೇರಿ ತಮಿಳಿನ 8 ಮಂದಿ ನಟರ ವಿರುದ್ಧ ಅರೆಸ್ಟ್ ವಾರೆಂಟ್

ಚೆನ್ನೈ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಿನ ಖ್ಯಾತ ನಟರ ವಿರುದ್ಧ ಊಟಿ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಬಾಹುಬಲಿ ಚಿತ್ರದ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್, ಸೂರ್ಯ, ಶರತ್ ಕುಮಾರ್, ಚೆರಣ್, ವಿಜಯಕುಮಾರ್, ವಿವೇಕ್, ಅರುಣ್, ವಿಜಯ್ ಹಾಗೂ ಶ್ರೀಪ್ರಿಯಾ ಮೊದಲಾದವರ ವಿರುದ್ಧ ಕೋರ್ಟ್ ಇಂದು ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಏನಿದು ಪ್ರಕರಣ?: 2009ರ ಅಕ್ಟೋಬರ್ 7ರಂದು ಚೆನ್ನೈನಲ್ಲಿ ನಡೆದಿದ್ದ ದಕ್ಷಿಣ ಭಾರತ ಸಿನಿಮಾ ನಟರ ಸಂಘದ ಸಭೆಯ ವೇಳೆ ತಮಿಳು […]

1 year ago

ವೈರಲ್ ಆಗಿದೆ ಶಿವಗಾಮಿ, ಕಟ್ಟಪ್ಪ ನಡುವಿನ ರೊಮ್ಯಾನ್ಸ್ ವಿಡಿಯೋ!

ಬೆಂಗಳೂರು: ಮಾಹಿಷ್ಮತಿ ಸಾಮ್ರಾಜ್ಯದ ರಾಜಮಾತಾ ಶಿವಗಾಮಿ ಮತ್ತು ಅಂಗರಕ್ಷಕ ಕಟ್ಟಪ್ಪ ನಡುವಿನ ರೊಮ್ಯಾಂಟಿಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು, ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ್ದ ನಟಿ ರಮ್ಯಾಕೃಷ್ಣ ಮತ್ತು ಕಟ್ಟಪ್ಪ ಪಾತ್ರ ನಿರ್ವಹಿಸಿದ ಸತ್ಯರಾಜ್ ಇಬ್ಬರೂ ಜಾಹೀರಾತಿನಲ್ಲಿ ಸತಿ-ಪತಿಗಳಾಗಿ ಕಾಣಿಸಿಕೊಂಡಿದ್ದರೆ. ದೃಶ್ಯದಲ್ಲಿ ಇವರಿಬ್ಬರ ಕೋಳಿ ಜಗಳ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ....

ಬಾಹುಬಲಿ-2 ರಿಲೀಸ್‍ಗೆ ಗ್ರೀನ್ ಸಿಗ್ನಲ್: ಕನ್ನಡಿಗರನ್ನು ಹೀಯಾಳಿಸೋ ಕೆಲಸ ಮಾಡ್ಬೇಡಿ

1 year ago

ಬೆಂಗಳೂರು: ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ಅಡ್ಡಿಪಡಿಸಲ್ಲ ಎಂದು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿವೆ. ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್ ಮಾತನಾಡಿ, ಸತ್ಯರಾಜ್ ಬಹಿರಂಗವಾಗಿ ಕ್ಷಮಾಪಣೆ ಕೇಳಬೇಕಾಗಿತ್ತು. ಅವರು ಎಲ್ಲೋ ಒಂದು ಕಡೆ ಕುಳಿತು ಹೇಳಿಕೆ ನೀಡಿದ್ದಾರೆ. ಸತ್ಯರಾಜ್ ವಿಷಾದ ವ್ಯಕ್ತಪಡಿಸಿದ...

ಬಾಹುಬಲಿ ಕರ್ನಾಟಕದಲ್ಲಿ ರಿಲೀಸ್ ಆಗುತ್ತಾ? ಶನಿವಾರ ಬೆಳಗ್ಗೆ ಗೊತ್ತಾಗುತ್ತೆ

1 year ago

ಬೆಂಗಳೂರು: ಕರ್ನಾಟಕದಲ್ಲಿ ಬಾಹುಬಲಿ ಭಾಗ 2 ರಿಲೀಸ್ ಆಗುತ್ತದೋ ಇಲ್ಲವೋ ಎನ್ನುವುದು ಶನಿವಾರ ಬೆಳಗ್ಗೆ ಪ್ರಕಟವಾಗಲಿದೆ. ಸತ್ಯರಾಜ್ ಅವರು ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಮಾಧ್ಯಮಗಳ ಮೂಲಕ ಸತ್ಯರಾಜ್ ಕ್ಷಮೆ ಕೇಳಿರುವ ವಿಚಾರ ಗೊತ್ತಾಗಿದೆ. ವಿವಿಧ...

ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ

1 year ago

ಚೆನ್ನೈ: ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದು, ಚಿತ್ರ ಬಿಡುಗಡೆಗೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಾನು ಕನ್ನಡ ಹಾಗೂ ಕರ್ನಾಟಕದ ವಿರೋಧಿಯಲ್ಲ. ಅಂದಿನ ಹೇಳಿಕೆಯನ್ನು ವಿರೋಧಿಸಿ ಇಂದು ಬಾಹುಬಲಿ-2 ಚಿತ್ರಕ್ಕೆ ಅಡ್ಡಿಪಡಿಸಬೇಡಿ ಎಂದು ಕನ್ನಡಿಗರಲ್ಲಿ ಸತ್ಯರಾಜ್ ಮನವಿ ಮಾಡಿದ್ದಾರೆ....

ಸತ್ಯರಾಜ್ ಮೇಲಿನ ಸಿಟ್ಟನ್ನು ಬಾಹುಬಲಿ ಚಿತ್ರದ ಮೇಲೆ ತೋರಿಸಬೇಡಿ: ಕನ್ನಡಿಗರಲ್ಲಿ ರಾಜಮೌಳಿ ಮನವಿ

1 year ago

ಹೈದರಾಬಾದ್: ಸತ್ಯರಾಜ್ ಅವರ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ಮೇಲಿನ ಸಿಟ್ಟನ್ನು ಬಾಹುಬಲಿ ಸಿನಿಮಾದ ಮೇಲೆ ತೋರಿಸುವುದು ಸರಿಯಲ್ಲ ಎಂದು ನಿರ್ದೇಶಕ ಎಸ್‍ಎಸ್ ರಾಜಮೌಳಿ ಕರ್ನಾಟಕದ ಜನತೆಯಲ್ಲಿ ಕನ್ನಡದಲ್ಲಿ ಕೇಳಿಕೊಂಡಿದ್ದಾರೆ. ಬಾಹುಬಲಿ- ಬಿಡುಗಡೆಗೆ ಕನ್ನಡ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ...

ಚಿತ್ರಮಂದಿರದಲ್ಲಿ ಬಾಹುಬಲಿ ಟ್ರೇಲರ್ ಬಿಡುಗಡೆ ಮಾಡದಂತೆ ಕರವೇ ಪ್ರತಿಭಟನೆ

1 year ago

ಬಳ್ಳಾರಿ: ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆ ಮಾಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಳ್ಳಾರಿ ನಗರದ ರಾಧಿಕಾ ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಿದರು. ಇಂದು ರಾಧಿಕಾ ಚಿತ್ರಮಂದಿರದಲ್ಲಿ ಬಾಹುಬಲಿ-2ರ ಟ್ರೇಲರ್ ಬಿಡುಗಡೆ ಆಗಬೇಕಿತ್ತು. ಟ್ರೇಲರ್ ಬಿಡುಗಡೆ...

ಬಾಹುಬಲಿಯನ್ನು ಕೊಂದಿದ್ದು ಯಾಕೆ: ಕೊನೆಗೂ ಉತ್ತರ ಹೇಳಿದ ಕಟ್ಟಪ್ಪ!

1 year ago

ಹೈದರಾಬಾದ್: ಬಾಹುಬಲಿಯನ್ನು ಕಟ್ಟಪ್ಪ ಕೊಂದಿದ್ದು ಯಾಕೆ ಎನ್ನುವ ಪ್ರೇಕ್ಷಕರ ಮಿಲಿಯನ್ ಡಾಲರ್ ಪ್ರಶ್ನೆಗೆ ಕಟ್ಟಪ್ಪ ಪಾತ್ರ ನಿರ್ವಹಿಸಿದ ಸತ್ಯರಾಜ್ ಈಗ ಉತ್ತರಿಸಿದ್ದಾರೆ. ಕೆಲ ದಿನಗಳ ಹಿಂದೆ ಸತ್ಯರಾಜ್ ಅವರಿಗೆ ಈ ಪ್ರಶ್ನೆಯನ್ನು ವಿಡಿಯೋ ಮೂಲಕ ಕೇಳಲಾಗಿತ್ತು. ಈ ಪ್ರಶ್ನೆಗೆ, “ನಾನು ಎಲ್ಲೇ...