Thursday, 14th November 2019

Recent News

2 days ago

ಮಹಾರಾಷ್ಟ್ರದಲ್ಲಿ ಕಾಲ ಮಿಂಚಿಲ್ಲ, ಬಿಜೆಪಿ ಜೊತೆ ಕೈಜೋಡಿಸಿ – ಶಿವಸೇನೆಗೆ ಡಿವಿಎಸ್ ಕಿವಿಮಾತು

– ಸುಪ್ರೀಂನಲ್ಲಿ ಅನರ್ಹರ ಪರವಾಗಿಯೇ ತೀರ್ಪು ಬರುತ್ತೆ ಉಡುಪಿ: ಶಿವಸೇನೆಗೆ ಇನ್ನೂ ಕಾಲ ಮಿಂಚಿಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗೆ ಕೈ ಜೋಡಿಸಿ ನಿಮ್ಮನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಉಡುಪಿಯಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನದಲ್ಲಿ ಪಾಲ್ಗೊಂಡ ಡಿವಿಎಸ್, ಚುನಾವಣೆಯಲ್ಲಿ ಜನಾದೇಶ ಬಿಜೆಪಿ ನೇತೃತ್ವದ ತಂಡಕ್ಕೆ ಸಿಕ್ಕಿತ್ತು. ಅಧಿಕಾರಕ್ಕಾಗಿ ನಮ್ಮ ಮಿತ್ರರೇ ಆಟವಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾದ ಬೆಳವಣಿಗೆ. ಶಿವಸೇನೆ ಮತ್ತು […]

1 month ago

ಪ್ರತಿಭಟನೆಯ ಬಳಿಕ ಎಚ್ಚೆತ್ತ ಕೇಂದ್ರ – ಕರ್ನಾಟಕಕ್ಕೆ 1200 ಕೋಟಿ ಮಧ್ಯಂತರ ಪರಿಹಾರ

ನವದೆಹಲಿ: ನೆರೆ ಪರಿಹಾರ ಬಿಡುಗಡೆ ಮಾಡದ್ದಕ್ಕೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರ 1,200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ.  ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್‌) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ. ಗುರುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ...

ಸದಾನಂದ ಗೌಡ್ರ ವಿರುದ್ಧ ಸೂಲಿಬೆಲೆ ಆಕ್ರೋಶ

1 month ago

ಬೆಂಗಳೂರು: ಇತ್ತೀಚೆಗಷ್ಟೇ ಮೋದಿ ಸೇರಿದಂತೆ ಬಿಜೆಪಿ ಸಂಸದರ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಇದೀಗ ಅವರು ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ಜನರ...

ನೆರೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದ್ದ ಸಚಿವ ಜೋಶಿ ಗೈರು

3 months ago

ನವದೆಹಲಿ: ರಾಜ್ಯದಲ್ಲಾಗಿರುವ ಪ್ರವಾಹದಿಂದಾಗಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಈ ಕುರಿತು ಮಾತನಾಡಬೇಕಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೇ ಸಂಪುಟ ಸಭೆಗೆ ಗೈರಾಗಿದ್ದರು. ಸಭೆಯಲ್ಲಿ ರಾಜ್ಯದಿಂದ ಕೇಂದ್ರ...

ಬಿಜೆಪಿ ಸರ್ಕಾರ ಸ್ಥಾಪನೆಯಿಂದ ರಾಜ್ಯದ ಶಾಪ ವಿಮೋಚನೆಯಾಗಿದೆ : ಡಿವಿಎಸ್

4 months ago

ಬೆಂಗಳೂರು: ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ರಾಜ್ಯದ ಶಾಪ ವಿಮೋಚನೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಯಡಿಯೂರಪ್ಪನವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿಯಿಂದ ಆಗಮಿಸಿದ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಲವು ದಿನಗಳ ಹಿಂದೆಯೇ...

ಔಷಧಿ ಮಳಿಗೆಯಲ್ಲಿ ಬೋರ್ಡ್ ರಾಜಕೀಯ- ಫೋಟೋ ಇಲ್ಲವೆಂದು ಕಿತ್ತಾಟ

5 months ago

ಬೆಂಗಳೂರು: ನಗರದಲ್ಲಿ ಬೋರ್ಡ್ ರಾಜಕಾರಣಕ್ಕೆ ಅಂತ್ಯ ಸಿಕ್ಕಿಲ್ಲ. ಬಡವರ ಔಷಧಿ ಮಳಿಗೆಯಲ್ಲಿ ನನ್ನ ಫೋಟೋ ಇಲ್ಲ ಎಂದು ಕಿತ್ತಾಟ ಶುರುವಾಗಿದೆ. ರಾಜಕಾರಣಿಗಳ ಜಗಳ ಜನ ವಿರೋಧಕ್ಕೆ ಗುರಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಬೋರ್ಡ್, ಫೋಟೋ ರಾಜಕೀಯ ಜೋರಾಗಿದೆ. ಕೇಂದ್ರ ಸಚಿವ ಸದಾನಂದಗೌಡ, ಮಾಜಿ...

ಅಮಿತ್ ಶಾಗೆ ಗೃಹ, ಸೀತಾರಾಮನ್‍ಗೆ ಹಣಕಾಸು – ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?

6 months ago

ನವದೆಹಲಿ: ಬಿಜೆಪಿಯ ಚಾಣಕ್ಯ ಅಮಿತ್ ಶಾ ಅವರಿಗೆ ಮೋದಿ 2 ಸರ್ಕಾರದಲ್ಲಿ ಗೃಹ ಇಲಾಖೆ ಸಿಕ್ಕಿದೆ. ಈ ಹಿಂದೆ ಗೃಹ ಇಲಾಖೆ ನಿರ್ವಹಿಸಿದ್ದ ರಾಜನಾಥ್ ಸಿಂಗ್ ಅವರಿಗೆ ಈ ಬಾರಿ ರಕ್ಷಣಾ ಇಲಾಖೆಯನ್ನು ಮೋದಿ ನೀಡಿದ್ದಾರೆ. ರಫೇಲ್ ವಿವಾವದವನ್ನು ಸಮರ್ಥವಾಗಿ ನಿರ್ವಹಿಸಿ...

ಡಿವಿಎಸ್‍ಗೆ ಆಶೀರ್ವಾದ ಮಾಡಿ ಷರತ್ತು ವಿಧಿಸಿದ ಬಿಎಸ್‍ವೈ

6 months ago

ನವದೆಹಲಿ: ಪ್ರಧಾನಿ ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗುತ್ತಿರುವ ಹಿನ್ನೆಲೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಎಸ್ ಯಡಿಯೂರಪ್ಪ ಷರತ್ತು ವಿಧಿಸಿ ಆಶೀರ್ವಾದಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಂಸದರಾದ ಸದಾನಂದ ಗೌಡ ಅವರಿಗೆ ಕರೆ ಮಾಡಿ ಸಂಜೆ 5...