Latest4 years ago
ಮೃತ ಯುವತಿಯ ಹೃದಯವೇ ಕಾಣೆ- ಅರ್ಧಕ್ಕೆ ನಿಂತ ನಿಗೂಢ ಸಾವಿನ ತನಿಖೆ
ಮುಂಬೈ: 5 ವರ್ಷಗಳ ಹಿಂದೆ ನಡೆದ ಯುವತಿಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಈಗ ಅರ್ಧಕ್ಕೆ ನಿಂತಿದೆ. ಕಾರಣ ಮೃತ ಯುವತಿಯ ಹೃದಯ ಕಾಣೆಯಾಗಿದೆ. 2012ರಲ್ಲಿ ತನ್ನ 19ನೇ ಹುಟ್ಟುಹಬ್ಬದ ದಿನದಂದೇ ಯುವತಿ ಸನಮ್...