Thursday, 18th July 2019

Recent News

4 weeks ago

ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಹುಲಿ ಮತ್ತು ಸಿಂಹಗಳ ಸಫಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ನೆರೆವೇರಿದೆ. ಸದ್ಯಕ್ಕೆ ನಾಲ್ಕು ಹುಲಿ ಮತ್ತು ಸಿಂಹಗಳನ್ನು ತಂದು ಸಫಾರಿಯಲ್ಲಿ […]

2 months ago

ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಸಫಾರಿ ಸೇವೆ ಸ್ಥಳಾಂತರ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಸೇವೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ ತಿಂಗಳು ಜೂನ್ 2 ರಿಂದ ಸಫಾರಿ ಜಾಗ ಬದಲಾವಣೆ ಆಗಲಿದೆ. ಬಂಡಿಪುರದಿಂದ ಮೇಲುಕಾಮನಹಳ್ಳಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಮೇಲುಕಾಮನಹಳ್ಳಿ ಬರುತ್ತದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಬೇರೆಡೆಗೆ ಸ್ಥಳಾಂತರ...

ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

5 months ago

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ...

ಶಾಸಕರ ಬಳಿಕ ರೆಸಾರ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಮೋಜು ಮಸ್ತಿ

6 months ago

– ಬರ ಸಭೆಗೆ ಬಂದ ಜಿಲ್ಲಾ ಪಂಚಾಯತ್ ಸಿಇಓಗಳ ಸಫಾರಿ ಮೈಸೂರು: ಇಷ್ಟು ದಿನ ಶಾಸಕರು ಮತದಾರರನ್ನು ಮರೆತು ರೆಸಾರ್ಟ್ ಸೇರಿಕೊಂಡು ಎಂಜಾಯ್ ಮಾಡಿ ಬಂದರು. ಇದೀಗ ಬರ ಸಭೆಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳು ನಾವೇನು ಕಡಿಮೆ ಇಲ್ಲ ಎಂಬಂತೆ ಸಮಸ್ಯೆಗೆ...

ಕಾಫಿನಾಡಲ್ಲಿ ಸಂಸಾರ ಸಮೇತ ಕಾಣಿಸಿಕೊಂಡ ಗಜಪಡೆ- ವಿಡಿಯೋ ನೋಡಿ

7 months ago

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಜಪಡೆ ತನ್ನ ಸಂಸಾರ ಸಮೇತ ಕಾಣಿಸಿಕೊಂಡಿದೆ. ಚಿಕ್ಕಮಗಳೂರಿನ ಭದ್ರಾ ಅರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದೆ. ಒಂದೇ ಜಾಗದಲ್ಲಿ ಸಲಗ, ಹೆಣ್ಣಾನೆ ಹಾಗೂ ಮರಿಗಳು ಗೋಚರವಾಗಿದೆ. ಪ್ರವಾಸಿಗರು ಸಫಾರಿಗೆ ಹೋದ ವೇಳೆ 10ಕ್ಕೂ ಹೆಚ್ಚು...

ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

10 months ago

ಚಾಮರಾಜನಗರ: ಸಫಾರಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಭಾನುವಾರ ಸಂಜೆ ಪ್ರವಾಸಿಗರು ಬಂಡೀಪುರಕ್ಕೆ ಬಂದಿದ್ದರು. ಹೀಗೆ ಬಂದವರು ಸಫಾರಿ ಹೋಗುತ್ತಿದ್ದ ವೇಳೆ...

ಅರಣ್ಯದಲ್ಲಿ ಆನೆಗಳ ಜೊತೆ ಚಾಲೆಂಜಿಂಗ್ ಸ್ಟಾರ್ ರಿಲ್ಯಾಕ್ಸ್ ಮೂಡ್!

1 year ago

ಬೆಂಗಳೂರು: ಅರಣ್ಯ ಇಲಾಖೆಯ ಪ್ರಚಾರ ರಾಯಭಾರಿ ಆಗಿರುವ ನಟ ದರ್ಶನ್ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಮೈಸೂರಿನ ಕಬಿನಿ ಹಿನ್ನೀರಿನ ಅರಣ್ಯದಲ್ಲಿ ಆನೆ ಜೊತೆ ಹಾಗೂ ಕಾಡಿನ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಇಂದು ಬೆಳಗ್ಗೆ ಸಫಾರಿಗೆ ಹೋದ...

ವಿಂಡೋ ಗ್ಲಾಸ್ ಒಡೆದು ಕಾರಿನೊಳಗೆ ತಲೆದೂರಿಸಿ ಆಹಾರ ಪಾಕೆಟ್ ಕಿತ್ತುಕೊಂಡ ಜಿರಾಫೆ-ವಿಡಿಯೋ ನೋಡಿ

1 year ago

ಲಂಡನ್: ಸಫಾರಿ ಕಾರಿನ ಗ್ಲಾಸ್ ಒಡೆದ ಜಿರಾಫೆಯೊಂದು ಆಹಾರದ ಪೊಟ್ಟಣವನ್ನು ಎತ್ತಿಕೊಂಡಿರುವ ವಿಚಿತ್ರ ಘಟನೆ ಇಂಗ್ಲೆಂಡಿನ ವೆಸ್ಟ್ ಮಿಡ್‍ಲ್ಯಾಂಡ್ ನ ವರ್ಸೆಸ್ಟಶೈರ್ ನಲ್ಲಿ ಸೋಮವಾರ ನಡೆದಿದೆ. ಕಾರಿನಲ್ಲಿ ಸಫಾರಿ ಮಾಡುವ ವೇಳೆ ಎದುರಿಗೆ ಬಂದ ಜಿರಾಫೆಗೆ ಆಹಾರ ನೀಡಲು ದಂಪತಿ ಮುಂದಾಗಿದ್ದಾರೆ....