Sunday, 22nd September 2019

Recent News

9 months ago

1 ತಿಂಗ್ಳ ಕಂದಮ್ಮನನ್ನ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಡ್ರಾಪ್ – ಪ್ರತಿ ಬಂದ್‍ನಲ್ಲೂ ಬಟ್ಟೆ ವ್ಯಾಪಾರಿಯಿಂದ ಉಚಿತ ಸೇವೆ

ಬೆಂಗಳೂರು: ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪರದಾಡುತ್ತಿದ್ದ ದಂಪತಿಗೆ ನಗರದ ಬಟ್ಟೆ ವ್ಯಾಪಾರಿಯೊಬ್ಬರು ಸಹಾಯಕ್ಕೆ ಮುಂದಾಗಿ ಮಾನವೀಯತೆ ತೋರಿಸಿದ್ದಾರೆ. ಬೆಂಗಳೂರು ಬಟ್ಟೆ ವ್ಯಾಪಾರಿ ಸಭಾಪತಿ, ದಂಪತಿಗೆ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಕಂದಮ್ಮ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿತ್ತು. ಇಂದೇ ನಾರಾಯಣ ನೇತ್ರಾಲಯಕ್ಕೆ ಕರೆದುಕೊಂಡು ಹೋಗಬೇಕಾಗಿತ್ತು. ಆದ್ದರಿಂದ ಬಿಜಾಪುರದಿಂದ ಬಂದಿದ್ದ ದಂಪತಿ ಮಗುವಿನ ಜೊತೆ ಬಸ್ಸಿಗಾಗಿ ಕಾದು ಕುಳಿತಿದ್ದರು. ಸುಮಾರು ಮೂರು ತಾಸು ಕಾದು ಕುಳಿತರೂ ಬಸ್ ಬಂದಿರಲಿಲ್ಲ. ಇತ್ತ ಆಟೋಗೆ ಹೋಗೋದಕ್ಕೂ ಅವರ ಬಳಿ ಅಷ್ಟೋಂದು ಹಣವೂ […]

9 months ago

ಉತ್ತರ ಕರ್ನಾಟಕಕ್ಕೆ ಅನ್ಯಾಯ – ಸಭಾಪತಿ ಆಯ್ಕೆ ವಿಚಾರದಲ್ಲಿ ಎಂ.ಬಿ.ಪಾಟೀಲ್ ಅಸಮಾಧಾನ

ಬೆಂಗಳೂರು: ಸಭಾಪತಿ ಆಯ್ಕೆ ವಿಚಾರದಲ್ಲಿ ಎಸ್.ಆರ್.ಪಾಟೀಲರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತೆಂದು ಶಾಸಕ ಎಂ.ಬಿ.ಪಾಟೀಲ್ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಭಾಪತಿ ಆಯ್ಕೆ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಎಸ್.ಆರ್. ಪಾಟೀಲರು ಹಿರಿಯರು ಹಾಗೂ ಬಹಳಷ್ಟು ಆಸೆಯನ್ನು ಹೊಂದಿದ್ದರು. ಆದರೆ ಪಕ್ಷದ ಕೆಲ ಮಾನದಂಡಗಳಿಂದ ಅವರಿಗೆ ಅವಕಾಶ ಕೈ ತಪ್ಪಿದೆ. ಅವರಿಗೆ ಅವಕಾಶ ಕೈ ತಪ್ಪಿದ್ದಕ್ಕೆ ನನ್ನನ್ನೂ ಸೇರಿದಂತೆ ಎಲ್ಲರಿಗೂ...

ಬಸವರಾಜ್ ಹೊರಟ್ಟಿ ಪರ ಬ್ಯಾಟ್ ಬೀಸಿದ ಜಗದೀಶ್ ಶೆಟ್ಟರ್

9 months ago

– ಶಿಕ್ಷಣ ಸಚಿವರ ಸ್ಥಾನವನ್ನು ಹೊರಟ್ಟಿಗೆ ಸರ್ಕಾರ ನೀಡಲಿ ಬೆಳಗಾವಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನ ಕೈ ತಪ್ಪಿದ್ದು ಉತ್ತರ ಕರ್ನಾಟಕಕ್ಕೆ ಶಾಕಿಂಗ್ ಸುದ್ದಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಚಳಿಗಾಲ...

ಮೈತ್ರಿಗೆ ತಲೆನೋವಾದ ವಿಧಾನ ಪರಿಷತ್ ಸಭಾಪತಿ ಸ್ಥಾನ

10 months ago

-ಬಸವರಾಜ್ ಹೊರಟ್ಟಿ ಮೇಲೆ ಸಿಎಂ ಕೃಪಾಕಟಾಕ್ಷ ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನದ ವಿಚಾರವು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ತಲೆನೋವಾಗಿದೆ. ಆದರೆ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೆಂಬಲವಿದ್ದು ಅವರೇ ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ...

ಸಿಎಂ ಮಾತು ಅಧಿಕಾರಿಗಳೂ ಕೇಳ್ತಿಲ್ಲ: ಬಸವರಾಜ್ ಹೊರಟ್ಟಿ

12 months ago

ಬಳ್ಳಾರಿ: ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ವಿರೋಧ ಪಕ್ಷದ ಆರೋಪದ ನಡುವೆಯೇ ಜೆಡಿಎಸ್ ಮುಖಂಡರು ಹಾಗೂ ಪರಿಷತ್ ಸಭಾಪತಿ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶವನ್ನು ರಾಜ್ಯದ ಅಧಿಕಾರಿಗಳೂ ಕೇಳುತ್ತಿಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಸಮಾಧಾನ...

ವಿಧಾನ ಪರಿಷತ್ ಸಭಾಪತಿ ಆಯ್ಕೆ: ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟ

1 year ago

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಸದ್ಯ ಸಭಾಪತಿ ಆಯ್ಕೆ ವಿಚಾರದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸಭಾಪತಿ ಆಯ್ಕೆಗೆ ಬೇಕಾಗಿರುವ ಅಗತ್ಯ ಸಂಖ್ಯಾಬಲವನ್ನು ಕಾಂಗ್ರೆಸ್ ಹೊಂದಿದೆ....

ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧಾರ- ಕುತೂಹಲ ಮೂಡಿಸಿದೆ ಜೆಡಿಎಸ್ ನಡೆ

2 years ago

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯದ ಕ್ಲೈಮ್ಯಾಕ್ಸ್ ಇಂದು ನಡೆಯಲಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಲೆಕ್ಕಾಚಾರ ಬದಲಾಗ್ತಿದೆ. ಮುಖಭಂಗದಿಂದ ಪಾರಾಗಲು ಕಾಂಗ್ರೆಸ್ ಪಾಳಯದಿಂದ ಹೊಸ ದಾಳ ಉರುಳಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ನೀಡಲು ಕಾಂಗ್ರೆಸ್ ಮುಂದಾಗಿದ್ದು, ಬಸವರಾಜ ಹೊರಟ್ಟಿಗೆ ನೀಡಲು ಸಮ್ಮತಿಸಿದೆ....