Sunday, 21st July 2019

Recent News

1 day ago

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು – ಮೋದಿ, ಅಮಿತ್ ಶಾ ಸಭೆ

ಬೆಂಗಳೂರು: ರಾಜ್ಯ ರಾಜಕೀಯದ ಬಿಕ್ಕಟ್ಟು ಅಂತ್ಯವಾಗೋ ಲಕ್ಷಣ ಕಾಣುತ್ತಿಲ್ಲ. ಕಳೆದ ವಾರ ಸ್ವತಃ ವಿಶ್ವಾಸಮತ ಯಾಚಿಸಲು ಅವಕಾಶ ಕೋರಿದ್ದ ಮುಖ್ಯಮಂತ್ರಿಗಳು ಈಗ ವಿಶ್ವಾಸಮತಯಾಚಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ನಿನ್ನೆ ರಾಜ್ಯಪಾಲರು ಎರಡು ಬಾರಿ ಗಡುವು ಕೊಟ್ಟರೂ ಅದನ್ನು ದೋಸ್ತಿ ಸರ್ಕಾರ ಮತ್ತು ಸ್ಪೀಕರ್ ಗಣನೆಗೆ ತೆಗೆದುಕೊಳ್ಳಲಿಲ್ಲ. ಚರ್ಚೆ ಆಗಬೇಕು, ಮಾತನಾಡುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಹೇಳಿ ದೋಸ್ತಿಗಳು ಪಟ್ಟು ಹಿಡಿದರು. ರಾತ್ರಿ 12 ಗಂಟೆ ಆದರೂ ಪರ್ವಾಗಿಲ್ಲ ಚರ್ಚೆ ನಡೆದು, ವಿಶ್ವಾಸಮತ […]

1 week ago

ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ: ಸಿಎಂ ಮಾತಿಗೆ ಸಚಿವರು ಅಚ್ಚರಿ

ಬೆಂಗಳೂರು: 15 ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದರೂ ಸಹ ಸಿಎಂ ಕೂಲ್ ಆಗಿಯೇ ಸಚಿವರಿಗೆ ಖುದ್ದು ಕರೆ ಮಾಡಿ ಮಾತನಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಮುಖ್ಯಮಂತ್ರಿ ಖುದ್ದಾಗಿ ಸಚಿವರಿಗೆ ಕರೆ ಮಾಡಿ, ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ ಎಂದು ವಿಶ್ವಾಸದಿಂದ ಮಾತನಾಡಿದ್ದಾರೆ. ಸಿಎಂ ವಿಶ್ವಾಸದಿಂದ ಮಾತನಾಡಿದ್ದನ್ನು ನೋಡಿ ಸಚಿವರು...

ಎಚ್‍ಡಿಡಿ ಎದುರೇ ಜೆಡಿಎಸ್‍ನ ಅಲ್ಪಸಂಖ್ಯಾತ ಮುಖಂಡರ ನಡುವೆ ಜಟಾಪಟಿ

3 weeks ago

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಎದುರೇ ಅಲ್ಪಸಂಖ್ಯಾತ ಮುಖಂಡರು ಜಗಳಾಡಿಕೊಂಡ ಪ್ರಸಂಗ ಇಂದು ಜೆಪಿ ಭವನದಲ್ಲಿ ನಡೆದಿದೆ. ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಚಾಮರಾಜಪೇಟೆ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ಅವರು, ಲೋಕಸಭೆ...

ಮಾನ ಮರ್ಯಾದೆ ಇಲ್ವ ನಿಮಗೆ, ನಿಮ್ಮ ಹುದ್ದೆಗಾದರೂ ಗೌರವ ಬೇಡವೇ – ಶಾಸಕ ಸುರೇಶ್‍ಗೌಡ ಗರಂ

3 weeks ago

ಮಂಡ್ಯ: ಮಾನ ಮರ್ಯಾದೆ ಇಲ್ವ ನಿಮಗೆ? ನಿಮ್ಮ ಹುದ್ದೆಗಾದರೂ ಗೌರವ ಬೇಡವೇ? ಕಾಲೇಜಿನಲ್ಲಿ ರಾಜಕೀಯ ಮಾಡುತ್ತಿದ್ದೀರಾ? ಎಂದು ರಿಸಲ್ಟ್ ಕಡಿಮೆ ಬಂದ ಶಾಲಾ, ಕಾಲೇಜು ಪ್ರಿನ್ಸಿಪಾಲರ ವಿರುದ್ಧ ಶಾಸಕ ಸುರೇಶ್‍ಗೌಡ ಆಕ್ರೋಶಗೊಂಡಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಶೈಕ್ಷಣಿಕ ಉನ್ನತಿ...

ದೆಹಲಿಯಲ್ಲಿಂದು ಕಾವೇರಿ ಪ್ರಾಧಿಕಾರ ಸಭೆ- ಮೇಕೆದಾಟು ಕ್ಯಾತೆಗೆ ತಮಿಳುನಾಡು ಸಿದ್ಧತೆ

4 weeks ago

ನವದೆಹಲಿ: ಒಂದ್ಕಡೇ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳು ಬರಿದಾಗುತ್ತಾ ಹೋಗುತ್ತಿವೆ. ಮತ್ತೊಂದು ಕಡೆ ಮಂಡ್ಯ ರೈತರ ಜಮೀನಿಗೆ ನೀರು ಹರಿಸಿ ಅನ್ನೊ ಬೇಡಿಕೆ ಹೆಚ್ಚಾಗುತ್ತಿದೆ. ಜಮೀನಿಗೆ ನೀರಿರಲಿ ಮಾನ್ಸೂನ್ ಕೈ ಕೊಟ್ಟರೆ ಬೆಂಗಳೂರು ಸೇರಿ ಮೈಸೂರು ಭಾಗದಲ್ಲಿ ಕುಡಿಯುವ ನೀರಿಗೂ ಬರ...

ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ- ಅಧಿಕಾರಿಗಳ ಕಾರ್ಯವೈಖರಿಗೆ ಜಿಟಿಡಿ ಗರಂ

1 month ago

ಮೈಸೂರು: ನಿಮ್ಮ ಕೆಲಸದಿಂದ ಎದೆ ಒಡೆದುಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರು ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿದ್ದಾರೆ.  ಇದನ್ನೂ ಓದಿ: ಎಷ್ಟಾದರೂ ಖರ್ಚು ಮಾಡಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಿ- ಅಧಿಕಾರಿಗಳಿಗೆ ದೇಶಪಾಂಡೆ ಎಚ್ಚರಿಕೆ ಕೆಡಿಪಿ...

ಭಾನುವಾರ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ: ಶೋಭಾ ಕರಂದ್ಲಾಜೆ

1 month ago

-ಐಎಎಂ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನ ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಉಪಸಮಿತಿಗೆ ನೀಡಿರೋದನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...

ಶೆಟ್ಟರ್ ಮಾತಿಗೆ ದೇಶಪಾಂಡೆ ಗರಂ- ಅತಿಕ್ರಮಣ ತೆರವಿಗೆ ಅಧಿಕಾರಿಗಳಿಗೆ ಕೊಟ್ರು 24 ಗಂಟೆ ಗಡವು

1 month ago

ಧಾರವಾಡ: ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೈತ್ರಿ ಸರ್ಕಾರದ ಬಗ್ಗೆ ಆಡಿದ ಮಾತಿಗೆ ಸಚಿವ ಆರ್.ವಿ. ದೇಶಪಾಂಡೆ ಸಿಡಿಮಿಡಿಗೊಂಡಿದ್ದು, ಶೆಟ್ಟರ್ ಮಾತಿನ ಕೋಪವನ್ನು ಅಧಿಕಾರಿಗಳ ಮೇಲೆ ತೀರಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾ ಭವನದಲ್ಲಿ ಇಂದು ಧಾರವಾಡ ಜಿಲ್ಲಾ...