ಹೈದರಾಬಾದ್: ಇತ್ತೀಚೆಗಷ್ಟೇ ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗೂಬಾಟಿ ಹಾಗೂ ಮಿಹೀಕಾ ಬಜಾಜ್ ಒಟ್ಟಿಗೆ ಕಾಣಿಸಿಕೊಂಡು ಸಖತ್ ಸುದ್ದಿಯಾಗಿದ್ದರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ತಾವು ಎಂಗೇಜ್ ಆಗಿರುವ ಕುರಿತು ಸುಳಿವು ನೀಡಿದ್ದರು....
ಕನ್ನಡ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದುಕೊಂಡ ನಟಿಯರು ಪರಭಾಷೆಗಳಿಗೆ ಹೋದ ಸುದ್ದಿಗಳು ಆಗಾಗ ಹೊರ ಬೀಳುತ್ತಲೇ ಇರುತ್ತವೆ. ಆದರೆ ಹಾಗೆ ಬೇರೆ ಭಾಷೆಗಳಿಗೆ ಹೋಗಿ ನೆಲೆ ನಿಂತು ಆ ಮೂಲಕವೇ ಸುದ್ದಿ ಮಾಡುವವರು ಕೊಂಚ ವಿರಳ....
ಹೈದರಾಬಾದ್: ಟಾಲಿವುಡ್ ಹಾಟ್ ಬೆಡಗಿ ಸಮಂತಾ ಅಕ್ಕಿನೇನಿ ಅವರು ತಮ್ಮ ಪತಿ, ನಟ ನಾಗಚೈತನ್ಯ ಅಕ್ಕಿನೇನಿ ಅವರ ಹುಟ್ಟುಹಬ್ಬಕ್ಕೆ ರೊಮ್ಯಾಂಟಿಕ್ ಪೋಸ್ಟ್ ಹಾಕಿ ಶುಭಾಶಯ ತಿಳಿಸಿದ್ದಾರೆ. ನಾಗಚೈತನ್ಯ ಶುಕ್ರವಾರ ತಮ್ಮ 32ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ...
ಹೈದರಾಬಾದ್: ತನ್ನನ್ನು ಟ್ರೋಲ್ ಮಾಡಿದವರಿಗೆ ತಮ್ಮ ಮಧ್ಯದ ಬೆರಳು ತೋರಿಸಿ ಟಾಲಿವುಡ್ ನಟಿ ಸಮಂತಾ ಬಾಯಿ ಮುಚ್ಚಿಸಿದ್ದಾರೆ. ನಾಗಚೈತನ್ಯ ಹಾಗೂ ಸಮಂತಾ ಸ್ಪೇನ್ನಲ್ಲಿರುವ ಇಬಿಝಾದಲ್ಲಿ ತಮ್ಮ ರಜೆಯ ದಿನಗಳನ್ನು ಕಳೆಯುತ್ತಿದ್ದಾರೆ. ಈ ವೇಳೆ ಸಮಂತಾ ಸ್ಪೇನ್ನಲ್ಲಿ...
ಹೈದರಾಬಾದ್: ಟಾಲಿವುಡ್ ಕ್ಯೂಟ್ ಕಪಲ್ ಸಮಂತಾ ಹಾಗೂ ನಾಗಚೈತನ್ಯ ಮದುವೆಯಾಗಿ ಒಂದು ವರ್ಷ ಆಗುತ್ತಿದೆ. ಈಗ ನನಗೆ ಮಗು ಬೇಕೆಂದು ಅನಿಸುತ್ತಿದೆ ಎಂದು ಸಮಂತಾ ತಾಯಿಯಾಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಸಮಂತಾ ತನಗೆ ಮಕ್ಕಳು ಬೇಕೆಂಬ...
ಹೈದರಾಬಾದ್: ಕನ್ನಡದಲ್ಲಿ ಕಥೆಗಳಿಲ್ಲ ಎಂಬ ಬಗ್ಗೆ ಆಗಾಗ ಚರ್ಚೆಗಳಾಗುತ್ತವೆ. ಇಂಥಾ ಮಾತಾಡುವವರನ್ನು ಜನ ಬೇಷರತ್ತಾಗಿಯೇ ತರಾಟೆಗೆ ತೆಗೆದುಕೊಳ್ಳುತ್ತಲೂ ಇದ್ದಾರೆ. ಆದರೆ ಕನ್ನಡದಲ್ಲಿ ಪರಭಾಷೆಗಳನ್ನೇ ಅದುರಿಸುವಂಥಾ ಚಮತ್ಕಾರಿಕ ಕಥೆಗಳಿದ್ದಾವೆಂಬ ಖದರ್ರೂ ಕೂಡಾ ಆಗಾಗ ಪ್ರದರ್ಶನಗೊಳ್ಳುತ್ತಿರುತ್ತವೆ. ಸದ್ಯ ತೆಲುಗು...
ಹೈದರಾಬಾದ್: ಟಾಲಿವುಡ್ ನ ಖ್ಯಾತ ಜೋಡಿ ನಾಗ ಚೈತನ್ಯ ಹಾಗೂ ಸಮಂತಾ ಜೋಡಿ ಈಗಾಗಲೇ ವಿವಾಹ ನಡೆದು ತಿಂಗಳು ಕಳೆದಿದೆ. ಆದರೆ ಭಾನುವಾರದಂದು ಅದ್ಧೂರಿಯಾಗಿ ತಮ್ಮ ಆರತಕ್ಷತೆ ಕಾರ್ಯವ್ನನು ಆಚರಿಸಿಕೊಂಡಿದ್ದಾರೆ. ಅಕ್ಟೋಬರ್ 6 ರಂದು ಈ...
ಪಣಜಿ: ಟಾಲಿವುಡ್ ನ ಕ್ಯೂಟ್ ಆ್ಯಂಡ್ ಯಂಗ್ ಸ್ಟಾರ್ಸ್ ಇಬ್ಬರೂ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ಕಾರ್ಯಕ್ರಮ ನಡೆದಿದ್ದು, ನಾಳೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಈಗಾಗಲೇ ಮದುವೆಯ ಫೋಟೋಗಳನ್ನು...
ಹೈದರಾಬಾದ್: ಎಲ್ಲೋ ಒಂದು ಸ್ಥಳದಲ್ಲಿ ನೆಟ್ವರ್ಕ್ ಇಲ್ಲದೇ ಇದ್ದರೆ ಬಹುತೇಕ ಮಂದಿ ಚಡಪಡಿಸುತ್ತಾರೆ. ಅಂತಹದರಲ್ಲಿ ಒಂದು ವಾರ ಫೋನ್ ಕಾಲ್ ಬಳಸದೇ ಇರಲು ಸಾಧ್ಯವೇ.? ಆದರೆ ಕಾಲಿವುಡ್ನ ಪ್ರಸಿದ್ಧ ನಟಿ ಸಮಂತಾ ಈಗ ಒಂದು ವಾರ...