Thursday, 20th February 2020

4 weeks ago

ನಿತ್ಯಾನಂದನಿಗೆ ಸಮನ್ಸ್ ನೀಡಿದ ಹೈಕೋರ್ಟ್

ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹೈಕೋರ್ಟ್ ಸಮನ್ಸ್ ನೀಡಿದೆ. ನಿತ್ಯಾನಂದ ಸ್ವಾಮಿ ಜಾಮೀನು ರದ್ದತಿ ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಸಮನ್ಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ವೇಳೆ ನಿತ್ಯಾನಂದನಿಗೆ ಎಷ್ಟು ಬಾರಿ ಸಮನ್ಸ್ ನೀಡಲಾಗಿದೆ. ಎಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ ಎಂಬ ಪ್ರಶ್ನೆ ಹಾಕಿತ್ತು. ಇದಕ್ಕೆ ಉತ್ತರಿಸಿದ ಲೆನಿನ್ ಪರ ವಕೀಲರು, ನಿತ್ಯಾನಂದನಿಗೆ 45 ಬಾರಿ ಸಮನ್ಸ್ […]

1 month ago

‘ಚಷ್ಮಾ’ ಹುಡುಗಿಗೆ ಮತ್ತೊಂದು ‘ಕಿರಿಕ್’- ರಶ್ಮಿಕಾ, ಕುಟುಂಬಸ್ಥರಿಗೆ ಐಟಿ ಸಮನ್ಸ್

ಬೆಂಗಳೂರು: ಸ್ಯಾಂಡಲ್‍ವುಡ್ ಕ್ರಷ್, ಕಿರಿಕ್ ರಾಣಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ನೀಡಿದೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಿರಿಕ್ ಬೆಡಗಿ ಮನೆಯಲ್ಲಿ ಐಟಿ ಬೇಟೆ – ದಾಳಿ...

ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ

4 months ago

ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಡಿ.ಕೆ.ಶಿವಕುಮಾರ್ ತಾಯಿ ಹಾಗೂ ಪತ್ನಿಗೆ ಸಮನ್ಸ್ ನೀಡಿತ್ತು. ಆದರೆ ವಿಚಾರಣೆಗೆ ಅತ್ತೆ ಗೈರಾಗಿದ್ದು, ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ...

ಡಿಕೆಶಿ ತಾಯಿ ಗೌರಮ್ಮಗೂ ಇಡಿ ಸಮನ್ಸ್

4 months ago

ಬೆಂಗಳೂರು: ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮುಂದೂಡಿದ ಬೆನ್ನಲ್ಲೇ ತಾಯಿ ಗೌರಮ್ಮಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿದ ವಿಚಾರ ಲಭ್ಯವಾಗಿದೆ. ನಾಳೆ ವಿಚಾರಣೆ ಬರುವಂತೆ ಗೌರಮ್ಮ ಅವರಿಗೆ ಇಡಿ ಸಮನ್ಸ್...

ಸಮನ್ಸ್ ಬಂದರೆ ತಕ್ಷಣ ವಿಚಾರಣೆಗೆ ಹಾಜರಾಗ್ತೇನೆ – ಡಿ.ಕೆ.ಸುರೇಶ್

5 months ago

– ನನಗೆ ಯಾವ ನೋಟಿಸ್ ಬಂದಿಲ್ಲ ನವದೆಹಲಿ: ಈವರೆಗೆ ಜಾರಿ ನಿರ್ದೇಶನಾಲಯದಿಂದ ಯಾವುದೇ ಸಮನ್ಸ್ ಬಂದಿಲ್ಲ. ನನಗೆ ಸಮನ್ಸ್ ನೀಡಿದರೆ ಬಂದು ಕ್ಷಣವೂ ತಡಮಾಡದೇ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹಾಜರಾಗುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ...

ಪುತ್ರಿ ಬಳಿಕ ಡಿಕೆಶಿ ಮಾವನಿಗೂ ಇಡಿ ಸಮನ್ಸ್

5 months ago

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿಯ ಬಳಿಕ ಇದೀಗ ಅವರ ಮಾವ ತಿಮ್ಮಯ್ಯ ಅವರಿಗೂ ಇಡಿ ಸಮನ್ಸ್ ನೀಡಿದೆ. ಮೈಸೂರಿನಲ್ಲಿರುವ ಡಿಕೆಶಿ ಮಾವ ತಿಮ್ಮಯ್ಯಗೆ ಮಾತ್ರವಲ್ಲದೇ ಸ್ನೇಹಿತ ಶಶಿಕುಮಾರ್, ಆಡಿಟರ್ ಚಂದ್ರಶೇಖರ್ ತಿಮ್ಮಯ್ಯ, ಸಿಂಗಾಪುರದ ಗೆಳೆಯ ರಜನೀಶ್ ಗೋಪಿನಾಥ್...

ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ – ಲಕ್ಷ್ಮಿ ಹೆಬ್ಬಾಳ್ಕರ್

5 months ago

ಬೆಂಗಳೂರು: ನನ್ನ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಯಾವುದೇ ವ್ಯವಹಾರಗಳೂ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 14 ನೇ ತಾರೀಕಿಗೆ ಬರುವಂತೆ ಇಡಿ ಸಮನ್ಸ್ ಕೊಟ್ಟಿದ್ದರು. ಆದರೆ 14 ಕ್ಕೆ...

ಐಶ್ವರ್ಯಗೆ ಸಮನ್ಸ್ ನೀಡಿರುವ ಹಿಂದೆ ಕೇಂದ್ರದ ಅಧಿಕಾರಿಗಳಿದ್ದಾರೋ, ಬೇರೆಯವರಿದ್ದಾರೋ ಗೊತ್ತಿಲ್ಲ: ಎಚ್ಡಿಕೆ

5 months ago

ರಾಮನಗರ: ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯಗೆ ಇಡಿ ಸಮನ್ಸ್ ನೀಡಿರುವ ವಿಚಾರದಲ್ಲಿ ಇಷ್ಟೊಂದು ತರಾತುರಿ ಅಗತ್ಯ ಇರಲಿಲ್ಲ. ಹಲವರು ದೊಡ್ಡ ಮಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆ ಮಾಡಿರುವ ಬಗ್ಗೆ ಗಮನವಿಲ್ಲ. ಆದರೆ ಇದ್ಯಾವುದೋ ಕೇಸ್ ಇಟ್ಕೊಂಡು...