Wednesday, 13th November 2019

3 months ago

ನಾವು ನಿಮ್ಮ ಸಿನಿಮಾ ನೋಡ್ತೀವಿ, ನಮ್ಮ ಸಮಸ್ಯೆಗೂ ಸ್ಪಂದಿಸಿ – ಬೆಳಗಾವಿ ಜನತೆ

ಬೆಳಗಾವಿ: ನಾವು ನಿಮ್ಮ ಸಿನಿಮಾ ನೋಡ್ತೀವಿ ನಮ್ಮ ಸಮಸ್ಯೆಗೂ ಸ್ಪಂದಿಸಿ ಎಂದು ಬೆಳಗಾವಿಯ ಪ್ರವಾಹ ಪೀಡಿತ ಜನರು ಕನ್ನಡ ಸಿನಿಮಾ ಕಲಾವಿದರಲ್ಲಿ ಮನವಿ ಮಾಡಿದ್ದಾರೆ. ಚಿತ್ರರಂಗದವರು ದಕ್ಷಿಣ ಕರ್ನಾಟಕದಲ್ಲಿ ಸಮಸ್ಯೆ ಆದಾಗ ಎಲ್ಲರೂ ನೆರವಾಗುತ್ತಾರೆ. ಕಾವೇರಿ ನೀರು ಸಂಬಂಧ ಎಲರೂ ಹೋರಾಡುತ್ತಾರೆ. ಆದರೆ ಉತ್ತರ ಕರ್ನಾಟಕದಲ್ಲಿ ಏನೇ ಸಮಸ್ಯೆ ಆದರೂ ಬರುವುದಿಲ್ಲ. ನಮ್ಮ ನದಿ ನೀರು ಸಂಬಂಧ ಯಾರು ಹೋರಾಟ ಮಾಡುವುದಿಲ್ಲ ಎಂದು ಹುಕ್ಕೇರಿ ತಾಲೂಕಿನ ಚಿಕಲಗುಡ ಗ್ರಾಮಸ್ಥರು ಕೂಡಲೇ ಬಂದು ಸಮಸ್ಯೆಗೆ ಸ್ಪಂದಿಸುವಂತೆ ಸಿನಿಮಾ ಮಂದಿಗೆ […]

4 months ago

ಶಾಸಕರಿಂದ ರೆಸಾರ್ಟಿನಲ್ಲಿ ಮೋಜಿನಾಟ – ಇತ್ತ ನೀರಿಗಾಗಿ ಮತದಾರರು ಹೋರಾಟ

ಬಳ್ಳಾರಿ: ರಾಜ್ಯದ ಜನ ಪ್ರತಿನಿಧಿಗಳು ರೆಸಾರ್ಟ್ ಗಳಲ್ಲಿ ಮೋಜ-ಮಸ್ತಿ ಮಾಡುತ್ತಿದ್ದಾರೆ. ಆದರೆ ಇತ್ತ ಇವರಿಗೆ ಮತ ಹಾಕಿ ವಿಧಾನ ಸೌಧಕ್ಕೆ ಕಳಿಸಿದ ಜನರು ಮಾತ್ರ ಕನಿಷ್ಠ ಕುಡಿಯುವ ನೀರಿಗೂ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡಿ, ಮುತ್ತಿಗೆ ಹಾಕಿ...

ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ

5 months ago

– ಆರ್ಥಿಕ ಸದೃಢ 3 ರಾಷ್ಟ್ರಗಳಲ್ಲಿ ಭಾರತ ಒಂದಾಗಲಿ – ಮುಂದಿನ ಪೀಳಿಗೆಗೆ ನಾವು ನೀರು ಉಳಿಸಬೇಕು ನವದೆಹಲಿ: 17ನೇ ಲೋಕಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ ಇಂದು ಮಾತನಾಡಿದರು. ಭಾರತವನ್ನು ಪ್ರಬಲ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡಲು...

ನಾಳೆ ಮಂಡ್ಯದಲ್ಲಿ ಸುಮಲತಾ ಪ್ರವಾಸ

5 months ago

ಮಂಡ್ಯ: ನೂನತ ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ(ಮಂಗಳವಾರ) ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಗೆ ಮಂಡ್ಯ ತಾಲೂಕು ಕೀಲಾರ ಗ್ರಾಮದಲ್ಲಿ ನಡೆಯುವ ಸ್ವಚ್ಛ ಮೇವ ಜಯತೆ ಜನಾಂದೋಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಇತ್ತೀಚೆಗೆ ನಿಧನರಾದ...

ಎಲ್ಲ ಸಮಸ್ಯೆ ಕುರಿತು ಮಾತುಕತೆಗೆ ಪಾಕ್ ಸಿದ್ಧ – ಮೋದಿಗೆ ಇಮ್ರಾನ್ ಖಾನ್ ಪತ್ರ

5 months ago

ನವದೆಹಲಿ: ಭಾರತದ ಜೊತೆಗೆ ಕಾಶ್ಮೀರ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದದ ಬಗ್ಗೆ ಮಾತುಕತೆ ನಡೆಸಲು ಪಾಕ್ ಸಿದ್ಧ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕಿರ್ಗಿಸ್ತಾನದ ಬೆಶ್ಕೆಕ್‍ನಲ್ಲಿ ಜೂನ್ 13...

ನಮ್ಮತ್ರ ಕೆಲಸ ಕೇಳೋಕೆ ನಾಚಿಕೆಯಾಗಲ್ವಾ- ಡಿಸಿ ತಮ್ಮಣ್ಣ

5 months ago

– ಸಮಸ್ಯೆ ಹೇಳಿಕೊಳ್ಳಲು ಬಂದ ಜನರಿಗೆ ಬೈದ ಸಚಿವ ಮಂಡ್ಯ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ನಾಲಿಗೆ ಸ್ಥಿಮಿತ ಕಳೆದುಕೊಂಡಿದ್ದಾರೆ. ಶುಕ್ರವಾರ ಮದ್ದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ...

ನೀರಿಗೆ ಬರ – ಸ್ತಬ್ಧವಾಗ್ತಿದೆ ಏಷ್ಯಾದ ಮೂರನೇ ಅತಿದೊಡ್ಡ ನೌಕಾನೆಲೆ

5 months ago

ಕಾರವಾರ: ಏಷ್ಯಾದಲ್ಲಿಯೇ ಮೂರನೇ ಅತಿದೊಡ್ಡ ನೌಕಾನೆಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬಾ ನೌಕಾನೆಲೆಗೀಗ ಬರದ ಕರಿ ಛಾಯೆ ತಟ್ಟಿದೆ. ಇಡೀ ನೌಕಾನೆಲೆಗೆ ನೀರಿನ ಕೊರತೆಯಿಂದಾಗಿ ನೌಕಾನೆಲೆಯ ಕೆಲಸಕಾರ್ಯಗಳನ್ನೇ ಬಂದ್ ಮಾಡಲು ನೌಕಾ ದಳ ಹೊರಟಿದೆ. ಉತ್ತರ...

ಎತ್ತಿನ ಹೊಳೆಗೂ ದಕ್ಷಿಣ ಕನ್ನಡದ ನೀರಿನ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ – ರಮೇಶ್ ಕುಮಾರ್

5 months ago

ಕೋಲಾರ: ಎತ್ತಿನ ಹೊಳೆ ನೀರಿನ ಯೋಜನೆಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ನೀರಿ ಸಮಸ್ಯೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ. ಇಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...