Sunday, 18th August 2019

Recent News

4 weeks ago

2019ರ ಭಾರತದ ಅತಿ ಹೆಚ್ಚು ಮೆಚ್ಚುಗೆ ಪಡೆದ ವ್ಯಕ್ತಿ ಮೋದಿ – ಸಮೀಕ್ಷೆ

ನವದೆಹಲಿ: ಭಾರತದ ಪ್ರಧಾನಿ ಮೋದಿ ಅವರು 2019 ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಮೆಚ್ಚುಗೆ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಯುಕೆ ಮೂಲದ ಯೂಗೂವ್ ಎಂಬ ಮಾರುಕಟ್ಟೆ ಸಂಶೋಧನಾ ಸಂಸ್ಥೆ ನಡೆಸಿರುವ ಸಮೀಕ್ಷೆಯ ಪ್ರಕಾರ ಮೋದಿ ಅವರು ಭಾರತದಲ್ಲಿ ಅತೀ ಹೆಚ್ಚು ಮೆಚ್ಚುಗೆ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಇದರ ಜೊತೆಗೆ ವಿಶ್ವದಲ್ಲೇ ಅತಿ ಹೆಚ್ಚು ಮೆಚ್ಚುಗೆ ಪಡೆದವರ ಪಟ್ಟಿಯಲ್ಲಿ 6 ನೇ ಸ್ಥಾನ ಪಡೆದಿದ್ದಾರೆ. PM @NarendraModi ji is the most […]

3 months ago

ಮೋದಿ, ರಾಹುಲ್ ಗಾಂಧಿಯಲ್ಲಿ ಜನಪ್ರಿಯ ನಾಯಕ ಯಾರು?- ಸಿಎಸ್‍ಡಿಎಸ್ ಲೋಕನೀತಿ ಸಮೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಗುರುವಾರ ಹೊರ ಬೀಳುತ್ತಿದ್ದು, ದೇಶದ ಜನರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ಸಿಎಸ್‍ಡಿಎಸ್ ಲೋಕನೀತಿ ಸಮೀಕ್ಷೆಯೊಂದು ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಈ ಇಬ್ಬರಲ್ಲಿ ಯಾರು ಜನಪ್ರಿಯ  ನಾಯಕ ಎಂಬುದನ್ನು ಸರ್ವೆ ಮಾಡಿದೆ. ಬಿಜೆಪಿ-ಕಾಂಗ್ರೆಸ್ ನೇರ ಟಕ್ಕರ್ ಇಡುವ ಹಾಗೂ ಅಷ್ಟೇ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಪ್ರಧಾನಿ...

ಚುನಾವಣಾ ಪೂರ್ವ ಸಮೀಕ್ಷೆ – ಏರ್‌ಸ್ಟ್ರೈಕ್ ಎಫೆಕ್ಟ್, ಮತ್ತೆ ಮೋದಿ ಅಧಿಕಾರಕ್ಕೆ!

5 months ago

ನವದೆಹಲಿ: ಪಾಕಿಸ್ತಾನದ ಬಾಲಕೋಟ್ ಮೇಲೆ ನಡೆದ ಏರ್ ಸ್ಟ್ರೈಕ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ದೇಶದಲ್ಲಿ ಭಾರೀ ಏರಿಕೆಯಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್ ನೌ ವಾಹಿನಿಯ ಸಮೀಕ್ಷೆಯ ಪ್ರಕಾರ...

ಏರ್‌ಸ್ಟ್ರೈಕ್  ಬಳಿಕ ಕರ್ನಾಟಕದಲ್ಲಿ ಮೋದಿ ಜನಪ್ರಿಯತೆ ಏರಿಕೆ – ಯಾರಿಗೆ ಎಷ್ಟು ಸ್ಥಾನ?

5 months ago

ಬೆಂಗಳೂರು: ಏರ್ ಸ್ಟ್ರೈಕ್ ಬಳಿಕ ಪ್ರಧಾನಿ ಮೋದಿ ಜನಪ್ರಿಯತೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕೂಟ 13 ಸ್ಥಾನ ಪಡೆದರೆ ಹಾಗೂ ಬಿಜೆಪಿ 15 ಸ್ಥಾನಗಳು ಪಡೆಯಲಿದೆ ಎಂದು ಟೈಮ್ಸ್ ನೌ ವಾಹಿನಿಯ ಸಮೀಕ್ಷೆ...

ದೇಶದಲ್ಲಿ 45 ವರ್ಷದಲ್ಲೇ ಅತಿಹೆಚ್ಚು ನಿರುದ್ಯೋಗ – ಸರ್ಕಾರ ಹೇಳೋದು ಏನು?

7 months ago

ನವದೆಹಲಿ: ದೇಶದಲ್ಲಿ ನೋಟು ನಿಷೇಧ ಬಳಿಕ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಿಗೆ ಅತಿ ಹೆಚ್ಚು ದಾಖಲಾಗಿದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್ ನಡೆಸಿದ ಸಮೀಕ್ಷೆ ತಿಳಿಸಿದೆ. 2017-18ನೇ ಸಾಲಿನಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ರಷ್ಟಿದೆ ಎಂದು ಬಿಸಿನೆಸ್ ಸ್ಟಾಂಡರ್ಡ್ ವರದಿ...

ಕರ್ನಾಟಕದಲ್ಲಿ ಕಾಂಗ್ರೆಸ್+ಜೆಡಿಎಸ್, ಬಿಜೆಪಿಗೆ ತಲಾ 14 ಸ್ಥಾನ!

7 months ago

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ತಲಾ 14 ಸ್ಥಾನಗಳನ್ನು ಗೆಲ್ಲಲಿದೆ ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ. ಟೈಮ್ಸ್ ನೌ, ವಿಎಂಆರ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟಕ್ಕೆ ಮತ್ತು ಬಿಜೆಪಿಗೆ ತಲಾ 14...

ಭಾರತದಲ್ಲೇ ಬೆಂಗಳೂರಿನ ಉದ್ಯೋಗಿಗಳಿಗೆ ಅತಿ ಹೆಚ್ಚು ಸಂಬಳ!

9 months ago

ಬೆಂಗಳೂರು: ಉದ್ಯೋಗಿಗಳಿಗೆ ಅತಿಹೆಚ್ಚು ಸಂಬಳ ನೀಡುವ ದೇಶದ ಮಹಾನಗರಗಳ ಪೈಕಿ ಬೆಂಗಳೂರು ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಕೇವಲ ಟೆಕ್ಕಿಗಳಿಗೆ ಮೀಸಲಾಗಿದ್ದ ಅಧಿಕ ವೇತನ ಈಗ ಹಾರ್ಡ್ ವೇರ್ ಮತ್ತು ನೆಟ್‌ವರ್ಕಿಂಗ್‌ ವೃತ್ತಿಪರರಿಗೂ ದೊರಕುತ್ತಿದೆ ಎಂದು ಲಿಂಕ್ಡ್‌ಇನ್ ನಡೆಸಿದ ವೇತನ ಅಧ್ಯಯನ...

ರಾಜ್ಯದಲ್ಲಿ ಮಲಹೊರುವ ಪದ್ಧತಿ ಇನ್ನೂ ಜೀವಂತ

1 year ago

ರಾಯಚೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು, ಸಮೀಕ್ಷೆಯ ಪ್ರಕಾರ 708 ಜನ ಮಲ ಹೊರುವವರು ಇದ್ದಾರೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ ಹಿರೇಮಣಿ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸಫಾಯಿ ಕರ್ಮಚಾರಿ ಆಯೋಗ ಯೋಜನೆಗಳ ಕುರಿತ...