Thursday, 21st November 2019

10 months ago

ಅಂಕೋಲ ಉತ್ಸವದಲ್ಲಿ ಚಂದನ್ ಶೆಟ್ಟಿ ಹವಾ – ಬೃಹತ್ ವೇದಿಕೆಯಲ್ಲೇ ಬೇಬಿಡಾಲ್‍ಗೆ ವಿಡಿಯೋ ಕಾಲ್

ಕಾರವಾರ: ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಉತ್ಸವಕ್ಕೆ ಕನ್ನಡದ ಖ್ಯಾತ ರ‍್ಯಾಪ್ ಸ್ಟಾರ್ ಚಂದನ್ ಶೆಟ್ಟಿ ಆಗಮಿಸಿದ್ದು, ಪ್ರೇಕ್ಷಕರಿಗೆ ಸಂಗೀತದ ರಸದೌತಣ ನೀಡಿದ್ದಾರೆ. ಗುರುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಜೈ ಹಿಂದ್ ಮೈದಾನದಲ್ಲಿ ಅಂಕೋಲ ಉತ್ಸವ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್‍ಬಾಸ್ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ ಆಗಮಿಸಿದ್ದು, ಅನೇಕ ಹಾಡುಗಳನ್ನು ಹಾಡಿ, ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. […]

1 year ago

ವಿಮಾನದಲ್ಲಿ ಸಿಕ್ಕ ನಟನಿಗೆ ಸಮೀರ್ ಆಚಾರ್ಯ ಮನವಿ

ಬೆಂಗಳೂರು: ಬಿಗ್ ಬಾಸ್ ಸೀಸನ್- 5 ಸ್ಪರ್ಧಿ ಸಮೀರ್ ಆಚಾರ್ಯ ಅವರು ಇತ್ತೀಚೆಗೆ ವಿಮಾನದಲ್ಲಿ ಕಿಚ್ಚ ಸುದೀಪ್ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿ ಮಹದಾಯಿಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಸಮೀರ್ ಆಚಾರ್ಯ ತನ್ನ ಪತ್ನಿ ಜೊತೆ ಹೈದರಾಬಾದ್‍ಗೆ ಪ್ರಯಾಣ ಬೆಳೆಸುತ್ತಿದ್ದರು. ಈ ವೇಳೆ ವಿಮಾನದಲ್ಲಿ ಸಮೀರ್ ಆಚಾರ್ಯ, ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ...

ಕಿರಿಕ್ ಸಂಯುಕ್ತಾಗೆ ಜಗ್ಗೇಶ್ ಕ್ಲಾಸ್

2 years ago

ಬೆಂಗಳೂರು: ಬಿಗ್ ಬಾಸ್ ಮನೆಗೆ ಗೆಸ್ಟ್ ಆಗಿ ಹೋಗಿದ್ದ ನಟಿ ಸಂಯುಕ್ತಾಗೆ ಹಿರಿಯ ನಟ ಜಗ್ಗೇಶ್ ಟ್ವಿಟರ್‍ನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಅವರ ಮೇಲೆ ಕೈ ಮಾಡಿರುವ ಕಾರಣ ಈ ಸ್ತ್ರೀ ಕುಲಕ್ಕೇ ಕಳಂಕ ಎಂದಿದ್ದಾರೆ....

ಸಂಯುಕ್ತಾ ಥ್ರಿಲ್ಲರ್ ಮಂಜು ತಂಗಿ, ಬ್ರೂಸ್ಲಿ ಬಾಮೈದ ಅಂತ ತಿಳ್ಕೊಂಡು ಕೈ ಮಾಡಿದ್ದು ಸರಿಯಲ್ಲ- ಪ್ರಥಮ್

2 years ago

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್‍ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್ ಔಟ್ ಆಗಿದ್ದು, ಈ ಕುರಿತು ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್...

ಬಿಗ್‍ ಬಾಸ್ ಮನೆಯಲ್ಲಿ ಸಂಯುಕ್ತ ಹೆಗಡೆ ಕಿರಿಕ್ – ಸಮೀರ್ ಕೆನ್ನೆಗೆ ಹೊಡೆದು ದೊಡ್ಮನೆಯಿಂದ ಕಿಕ್‍ ಔಟ್

2 years ago

ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತ ಹೆಗಡೆ ಗೆಸ್ಟ್ ಆಗಿ ಬಿಗ್ ಮನೆಗೆ ಬಂದಿದ್ದರು. ಬಂದು 15 ದಿನ ಕಳೆದಿರಲಿಲ್ಲ, ಆಗಲೇ ಭಾರೀ ರಂಪಾಟ ಮಾಡಿ ಹೊರಹೋಗಿದ್ದಾರೆ. ಕಾಲೇಜು ಕುಮಾರ ಸಿನಿಮಾ ವಿಚಾರದಲ್ಲೂ ಈ ನಟಿ ಕಿರಿಕ್ ಮಾಡಿ ಸುದ್ದಿಯಾಗಿದ್ದರು. ಜನಪ್ರಿಯ ರಿಯಾಲಿಟಿ...