ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಪವರ್ ಸ್ಟಾರ್ ಹಂಚಿಕೊಂಡಿರುವ ಬ್ಯಾ ಡೈವ್ನ ಒಂದು ವೀಡಿಯೋವನ್ನು ಪ್ರಕಟಿಸಿದ್ದಾರೆ. ಪವರ್ ಸ್ಟಾರ್ ಸಮುದ್ರದಲ್ಲಿ ಬ್ಯಾಕ್ ಡೈವ್ ಮಾಡಿರುವ ವಿಡಿಯೋವನ್ನು...
– ಪಡುಕೆರೆ ಕಡಲಲ್ಲಿ ಈಜಿ ರಾಷ್ಟ್ರದಾಖಲೆ ಉಡುಪಿ: ಜಿಲ್ಲೆ ಪಡುಕೆರೆ ಕಡಲ ತೀರ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಕ್ಷಿಯಾಗಿದೆ. ಗಂಗಾಧರ ಜಿ ಕಡೆಕಾರು ಹೆಸರು ದಾಖಲೆ ಪುಸ್ತಕದಲ್ಲಿ ಆಚ್ಚಾಗಿದೆ. 65 ವರ್ಷದ ಗಂಗಾಧರ್ ಮಾಡಿರುವ...
– ಇಬ್ಬರನ್ನು ರಕ್ಷಿಸಿದ ಮೀನುಗಾರರು ಕಾರವಾರ: ಸಮುದ್ರದಲ್ಲಿ ಆಟವಾಡುತಿದ್ದ ಪ್ರವಾಸಿಗರಲ್ಲಿ ಮೂರು ಜನ ಅಲೆಗೆ ಸಿಲುಕಿ ಸಾವು ಕಂಡು, ಇಬ್ಬರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ. ...
– ಪ್ರಯಾಣಿಕರು ಮೃತಪಟ್ಟಿರುವ ಶಂಕೆ – ಮೀನುಗಾರರಿಗೆ ದೊರೆತ ವಿಮಾನದ ಅವಶೇಷಗಳು ಜಕಾರ್ತ: ರಾಜಧಾನಿ ಜಕಾರ್ತದಿಂದ ಹೊರಟಿದ್ದ ಖಾಸಗಿ ವಿಮಾನ ಟೇಕ್ ಆಫ್ ಆದ 4 ನಿಮಿಷದಲ್ಲೇ ನಾಪತ್ತೆಯಾಗಿದ್ದ ಬೋಯಿಂಗ್ 737-500 ವಿಮಾನ ಸಮುದ್ರದಲ್ಲಿ ಪತನವಾಗಿದೆ....
– ನೀರಿನಲ್ಲಿ ಮುಳುಗಿದ ಐವರಲ್ಲಿ ನಾಲ್ವರ ರಕ್ಷಣೆ ಮಂಗಳೂರು: ಇಯರ್ ಎಂಡ್ ಪಾರ್ಟಿಗೆ ಬಂದು ಈಜಲು ನೀರಿಗೆ ಇಳಿದ ಐವರು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಡಬ ಮೂಲದ ಜಯರಾಮ್ ಗೌಡ(48) ಮೃತ...
ಮಂಗಳೂರು: ಸಾಧನೆ ಮಾಡಬೇಕು ಅದು ಎಲ್ಲರೂ ಗುರುತಿಸುವಂತಾಗಬೇಕು ಎನ್ನುವುದು ಎಲ್ಲರ ಆಸೆಯಾಗಿರುತ್ತದೆ. ಅಂತೆಯೇ ಇಲ್ಲೊಬ್ಬರು ಅಪರೂಪದ ಸಾಧನೆಯನ್ನು ಮಾಡಿದ್ದಾರೆ. ಅದು ಕೂಡ ಕಾಲಿಗೆ ಸರಪಳಿ ಬಿಗಿದು, ಪದ್ಮಾಸನ ಹಾಕಿಕೊಂಡು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಮುದ್ರದಲ್ಲಿ ಈಜುವ...
ಮಂಗಳೂರು: ಸಮುದ್ರ ಮಧ್ಯೆ ನಡೆದ ಬೋಟ್ ದುರಂತದಲ್ಲಿ ಆರು ಮಂದಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ದಕ್ಕೆಯಿಂದ ನಿನ್ನೆ ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ಹೆಸರಿನ ಪರ್ಸೀನ್ ಬೋಟ್ ದುರಂತಕ್ಕೀಡಾಗಿದೆ. 25 ಜನರ ತಂಡ...
– ಇಂದು ಮಧ್ಯ ರಾತ್ರಿ ಅಪ್ಪಳಿಸಲಿದೆ ಸೈಕ್ಲೋನ್ – ಐದಾರು ಮೀಟರ್ ಎತ್ತರಕ್ಕೆ ಚಿಮ್ಮುತ್ತಿವೆ ಅಲೆಗಳು ಚೆನ್ನೈ/ ಬೆಂಗಳೂರು: ಉಗ್ರ ಸ್ವರೂಪ ಪಡೆಯುತ್ತಿರುವ ನಿವಾರ್ ಚಂಡಮಾರುತ ತಮಿಳುನಾಡು-ಪುದುಚ್ಚೆರಿಯನ್ನು ತತ್ತರಿಸುವಂತೆ ಮಾಡಿದೆ. ಇಂದು ಮಧ್ಯರಾತ್ರಿ 2 ಗಂಟೆ...
ಕಾರವಾರದಿಂದ ಉಳ್ಳಾಲದ ಸೋಮೇಶ್ವರದವರೆಗೆ, ಅರಬ್ಬೀ ಸಮುದ್ರದ ಪ್ರಕಾಶಮಾನವಾದ ನೀಲ ತೆರೆಗಳ ಸುದ್ದಿ ಜನರ ಕುತೂಹಲ ಕೆರಳಿಸಿದ್ದು, ಜನರು ನಿದ್ದೆಗೆಟ್ಟು ರಾತ್ರಿಯೆಲ್ಲಾ ಸಮುದ್ರ ತೀರದಲ್ಲಿ ಗುಂಪಾಗಿ ಸೇರಿ ಈ ಪ್ರಕೃತಿಯ ರಮಣೀಯ ವಿಸ್ಮಯವನ್ನುಕಣ್ತುಂಬಿ, ನೀಲ ತೆರೆಗಳಲ್ಲಿ ಮಿಂದೆದ್ದು...
– ಏನು ಹೇಳುತ್ತೆ ವಿಜ್ಞಾನ..? ಕಾರವಾರ: ರಾತ್ರಿಯಿಂದ ಮುಂಜಾನೆವರೆಗೆ ಕಡಲ ತೀರ ಪ್ರದೇಶದಲ್ಲಿ ನೀಲಿ ಬೆಳಕಿನ ವಿಸ್ಮಯ ಕಾರವಾರದ ತಿಳಮಾತಿ ಬೀಚಿನಿಂದ ಕಾಳಿ ಸಂಗಮದವರೆಗೂ ಕಾಣುತ್ತಿದ್ದು, ಸಮುದ್ರ ತೀರದಲ್ಲಿ ಮುಂಜಾನೆ ಹೆಜ್ಜೆ ಹಾಕುವ ವಾಯು ವಿಹಾರಿಗಳಿಗೆ...
– ಭಾರೀ ಪ್ರಮಾಣದ ಅಲೆಗಳ ಹೊಡೆತಕ್ಕೆ ಜನ ತತ್ತರ ಕಾರವಾರ: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾದರೂ ರಕ್ಕಸ ಅಲೆಗಳ ಹೊಡೆತಕ್ಕೆ ಕರಾವಳಿ ತೀರದ ಜನ ತತ್ತರಿಸಿದ್ದು, ಭಯಭೀತರಾಗಿದ್ದಾರೆ. ಕಡಲ ಅಬ್ಬರಕ್ಕೆ ಕಡಲ ತೀರ ಪ್ರದೇಶ ಭಾಗದ...
– ಹೋಗಬೇಡಿ ಅಂದ್ರು ಹೋದ್ರು ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದ ಕರಿಯಪ್ಪನ ಕಟ್ಟೆ ತೀರ ಪ್ರದೇಶದಲ್ಲಿ ನಡೆದಿದೆ. ಮೈಸೂರಿನ ಸುಹಾಸ್(17) ಹಾಗೂ ಈತನೊಂದಿಗಿದ್ದ...
– ಸಮುದ್ರ ಕಲ್ಮಶ ಶುದ್ಧೀಕರಿಸುತ್ತೆ ಈ ಆಮೆ ಕಾರವಾರ: ಅಳಿವಿನಂಚಿನಲ್ಲಿರುವ ಪೆಸಿಫಿಕ್ ರಿಡ್ಲೆ ಕಡಲಾಮೆಯೊಂದು ಮೀನುಗಾರರು ಬೀಸಿದ ಬಲೆಗೆ ಸಿಲುಕಿ ಮೃತಪಟ್ಟಿದ್ದು, ಕಾರವಾರದ ಕೋಡಿಭಾಗ್ ಬ್ರಿಡ್ಜ್ ಬಳಿ ಇದರ ಕಳೇಬರಹ ಪತ್ತೆಯಾಗಿದೆ. ಸಮುದ್ರದ ಕಲ್ಮಶಗಳನ್ನು ಶುದ್ಧೀಕರಿಸುವ...
ಉಡುಪಿ: ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಾಧಾರಣ ಮಳೆ ಬೀಳುತ್ತಿದೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಒಂದು ವಾರ ಭಾರೀ ಮಳೆಯಾಗುವ ಸೂಚನೆ ಕೊಟ್ಟಿದೆ. ಮುಂದಿನ ನಾಲ್ಕು...
ಉಡುಪಿ: ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ ಬಿದ್ದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಅರಬ್ಬಿ ಸಮುದ್ರದಲ್ಲಿ ಹಿಡಿದ ಮೀನನ್ನು ಮಲ್ಪೆ ಬಂದರಿನಲ್ಲಿ ಖಾಲಿ ಮಾಡಲಾಗುತ್ತದೆ. ಬೋಟ್ಗಳು ಲಂಗರು ಹಾಕುವ ಪಕ್ಕದಲ್ಲೇ...
ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು, ಕ್ರೇನ್ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ನಾಲ್ವರಿಗೆ ಶೋಧ...