Wednesday, 16th October 2019

Recent News

12 months ago

ನ.10ರಂದು ಟಿಪ್ಪು ಜಯಂತಿ ಆಚರಣೆ- ಕಾರ್ಯಕ್ರಮಕ್ಕೆ ಮುಸ್ಲಿಂ ಧರ್ಮಗುರುವಿಗೆ ಆಹ್ವಾನ

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಟಿಪ್ಪು ಜಯಂತಿ ಯಶಸ್ವಿಗೊಳಿಸಲು ಸಮ್ಮಿಶ್ರ ಸರ್ಕಾರ ಭರದಿಂದ ಸಿದ್ಧತೆ ನಡೆಸುತ್ತಿದೆ. ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುಸ್ಲಿಂ ಧರ್ಮಗುರುವಿಗೆ ಸರ್ಕಾರದಿಂದ ಆಹ್ವಾನ ನೀಡಲಾಗುತ್ತಿದೆ. ಕರ್ನಾಟಕ ಹಜರತ್ ಮೌಲಾನಾ ಸಘೀರ್ ಅಹಮದ್‍ನ ಮುಸ್ಲಿಂ ಗುರು ಆಮೀರ್ ಇ ಶಾರಿಯತ್ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ನವೆಂಬರ್ 10ರಂದು ಸಂಜೆ 6.30ಕ್ಕೆ ವಿಧಾನಸೌದದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಚಿವೆ ಜಯಮಾಲಾ, ಸಚಿವ ಜಮೀರ್ ಅಹಮದ್ ಅವರು ಸರ್ಕಾರದ ವತಿಯಿಂದ ಈ ಆಹ್ವಾನ ನೀಡಿದ್ದಾರೆ […]